ಒಡಿಶಾದಲ್ಲಿ ಬಿಜೆಡಿ, ಕಾಂಗ್ರೆಸ್‌ನಿಂದ ಕ್ರಾಸ್ ವೋಟ್ – ಬಿಜೆಪಿ ಅಭ್ಯರ್ಥಿಗೆ 10 ಶಾಸಕರ ಮತ
ಭುವನೇಶ್ವರ: ಒಡಿಶಾ ರಾಜ್ಯಸಭಾ ಚುನಾವಣೆಯಲ್ಲಿ (Odisha Rajyasabha Election) ಭಾರೀ ಹೈಡ್ರಾಮಾವೇ ನಡೆದಿದೆ. ಬಿಜು ಜನತಾದಳ…
ಬಿಡದಿ ರೆಸಾರ್ಟ್‌ನಿಂದ ಮೈಸೂರು ಪ್ರವಾಸಕ್ಕೆ ತೆರಳಿದ ಒಡಿಶಾ ಕೈ ಶಾಸಕರು
ರಾಮನಗರ: ಬಿಡದಿ ರೆಸಾರ್ಟ್‌ನಲ್ಲಿರುವ ಒಡಿಶಾ (Odisha) ಕಾಂಗ್ರೆಸ್ ಶಾಸಕರು(Congress MLA's) ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಟ್ರಬಲ್…
ಗಂಜಾಂ ಬಿಜೆಡಿ ನಾಯಕನ ನಿವಾಸದ ಮೇಲೆ ಇಡಿ ದಾಳಿ; ಕಂತೆ ಕಂತೆ ನೋಟು ಕಂಡು ಅಧಿಕಾರಿಗಳು ಶಾಕ್!
- ಕಪಾಟುಗಳಲ್ಲಿ ತುಂಬಿದ್ದ ನೋಟುಗಳ ಬಂಡಲ್ ಭುವನೇಶ್ವರ: ಗಂಜಾಂ ಜಿಲ್ಲಾ ಬಿಜು ಜನತಾದಳ (BJD) ಉಪಾಧ್ಯಕ್ಷ…
ಬಿಜೆಡಿ ಮಾಜಿ ಸಂಸದನ ಮದುವೆಯಾದ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ – ಜರ್ಮನಿಯಲ್ಲಿ ಮದುವೆಯಾಗಿರುವ ಫೋಟೋ ವೈರಲ್
- ಮದುವೆ ಬಗ್ಗೆ ಇನ್ನೂ ತುಟಿ ಬಿಚ್ಚದ ಸಂಸದೆ ನವದೆಹಲಿ: ತೃಣಮೂಲ ಕಾಂಗ್ರೆಸ್ (Trinamool Congress)…
ಏನಿದು ಪೋಲಾವರಂ ಯೋಜನೆ? ಒಡಿಶಾದಲ್ಲಿ ವಿರೋಧ ಯಾಕೆ?
ಪೋಲಾವರಂ ಯೋಜನೆಯು (Polavaram Dam Project) ಆಂಧ್ರಪ್ರದೇಶದ (Andhra Pradesh) ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಗೋದಾವರಿ…
ಒಡಿಶಾದಲ್ಲಿ ಬಿಜೆಡಿ ಕೋಟೆ ಛಿದ್ರ – ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ
ಭುವನೇಶ್ವರ: ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ (Odisha Assembly Election Results) ಇದೇ ಮೊದಲ ಬಾರಿಗೆ ಬಿಜೆಪಿ…
6 ಬಾರಿ ಸಂಸದರಾಗಿ ಆಯ್ಕೆಯಾಗಿರುವ ಭರ್ತೃಹರಿ ಮಹತಾಬ್ ರಾಜೀನಾಮೆ
ಭುವನೇಶ್ವರ: ಒಡಿಶಾದ ಕಟಕ್‌ನಿಂದ 6 ಬಾರಿ ಸಂಸದರಾಗಿ ಆಯ್ಕೆಯಾಗಿರುವ ಬಿಜು ಜನತಾ ದಳದ (BJD) ಭರ್ತೃಹರಿ…
15 ವರ್ಷದ ಬಳಿಕ ಘರ್ ವಾಪ್ಸಿ – ಮರಳಿ ಬಿಜೆಪಿ ಜೊತೆ ಬಿಜೆಡಿ ಮೈತ್ರಿ?
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಈಗಾಗಲೇ ಹಲವು ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡಿರುವ…
ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ವಿಪಕ್ಷಗಳ ಬಹಿಷ್ಕಾರ – ಭಾಗವಹಿಸುತ್ತೇವೆ ಎಂದ 2 ಪಕ್ಷಗಳು
ನವದೆಹಲಿ: ಕಾಂಗ್ರೆಸ್, ಎಡಪಕ್ಷಗಳು, ಟಿಎಂಸಿ ಸೇರಿದಂತೆ 19 ವಿಪಕ್ಷಗಳು ಮೇ 28 ರಂದು ನಡೆಯಲಿರುವ ನೂತನ…
ಜಾತ್ರೆಯಲ್ಲಿ ಕೆಂಡದ ಮೇಲೆ ನಡೆದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ
ಭುವನೇಶ್ವರ: ಬಿಜೆಪಿ (BJP) ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ (Sambit Patra) ಅವರು ಉರಿಯುತ್ತಿರುವ ಕೆಂಡದ…
