Tuesday, 22nd October 2019

Recent News

7 hours ago

ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಮಾಜಿ ರಾಜ್ಯಸಭಾ ಸಂಸದ ರಾಮಮೂರ್ತಿ

ನವದೆಹಲಿ: ಕಳೆದ ಬುಧವಾರ ರಾಜ್ಯಸಭೆ ಮತ್ತು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಕೆ.ಸಿ.ರಾಮಮೂರ್ತಿ ಅವರು ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು. ಆ ಬಳಿಕ ಮಾತಾನಾಡಿದ ಅವರು, ಪ್ರಧಾನಿ ಮೋದಿ ಕೆಲಸಗಳನ್ನು...

ದಳದಿಂದ 12 ರಿಂದ 15 ಶಾಸಕರು ಬಿಜೆಪಿಗೆ ಜಂಪ್ – ಎ.ಮಂಜು ಬಾಂಬ್

11 hours ago

ಹಾಸನ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಬಿಜೆಪಿ ಜೊತೆ ಸಖ್ಯ ಬೆಳೆಸಲು ಮುಂದಾಗಿದ್ದಾರೆ ಎಂದು ಮಾಜಿ ಸಚಿವ ಎ.ಮಂಜು ಬಾಂಬ್ ಸಿಡಿಸಿದ್ದಾರೆ. ಹಾಸನಾಂಬೆಯ ದರ್ಶನದ ನಂತರ ಈ ಕುರಿತು ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ದಳದಿಂದ 12 ರಿಂದ 15 ಜನ ಶಾಸಕರು...

400 ಕೋಟಿಗೂ ಅಧಿಕ ಅನುದಾನಕ್ಕೆ ಸಿಎಂ ಬ್ರೇಕ್ – ಪ್ರಿಯಾಂಕ್ ಖರ್ಗೆ ಆರೋಪ

12 hours ago

ಕಲಬುರಗಿ: ಅನುದಾನ ತಡೆಹಿಡಿಯುವ ಮೂಲಕ ಸಿಎಂ ಬಿ.ಎಸ್ ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಕಲಬುರಗಿ ಜಿಲ್ಲೆಯ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ನೀಡಿದ 400 ಕೋಟಿಗೂ ಅಧಿಕ ಅನುದಾನಕ್ಕೆ ಬ್ರೇಕ್ ಹಾಕಲಾಗಿದ್ದು,...

ಗಾಂಧಿ ದೇಶದ ಮಗ – ವಿವಾದಕ್ಕೀಡಾದ ಸಾಧ್ವಿ ಪ್ರಜ್ಞಾ ಸಿಂಗ್

1 day ago

ಭೋಪಾಲ್: ತಮ್ಮ ವಿವಾದಾತ್ಮಕ ಹೇಳಿಕೆಯಿಂದಲೇ ಸದಾ ಸುದ್ದಿಯಲ್ಲಿರುವ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಅವರು ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಮಹಾತ್ಮ ಗಾಂಧೀಜಿಯವರು ದೇಶದ ಮಗ ಎಂದು ಹೇಳಿಕೆ ನೀಡುವ ಮೂಲಕ ಸಾಧ್ವಿ ಅವರು ವಿವಾದಕ್ಕೀಡಾಗಿದ್ದಾರೆ. ಇಂದು ಭೋಪಾಲ್‍ನ ರೈಲ್ವೆ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ...

ಟಿಪ್ಪು ವೈಭವೀಕರಿಸಿದವ್ರು ಸಾವರ್ಕರನ್ನು ಹಿಂದೂ ಅಂತಿರೋದು ಅಚ್ಚರಿ ಮೂಡಿಸಿದೆ: ಸಿ.ಟಿ ರವಿ

1 day ago

ವಿಜಯಪುರ: ಸಾವರ್ಕರ್ ಗೆ ಭಾರತ ರತ್ನ ನೀಡುವ ವಿಚಾರಕ್ಕೆ ಸಂಬಧಿಸಿದಂತೆ ರಾಜ್ಯ ರಾಜಕೀಯ ನಾಯಕರುಗಳ ಸಮರ ಮುಂದುವರಿದಿದ್ದು, ಟಿಪ್ಪು ಸುಲ್ತಾನನ್ನು ವೈಭವೀಕರಿಸಿದವರು ಸಾವರ್ಕರ್ ಅವರನ್ನು ಹಿಂದೂ ಎಂದು ಹೇಳುತ್ತಿರುವುದು ಅಚ್ಚರಿಸಿ ಮೂಡಿಸಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಟಾಂಗ್ ನೀಡಿದ್ದಾರೆ....

ಮಕ್ಕಳ ಎದುರೇ ಬಿಜೆಪಿ ನಾಯಕ, ಪತ್ನಿಯ ಗುಂಡಿಕ್ಕಿ ಹತ್ಯೆ

2 days ago

ರಾಂಚಿ: ಮಕ್ಕಳ ಎದುರೇ ಬಿಜೆಪಿ ನಾಯಕ ಹಾಗೂ ಅವರ ಪತ್ನಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಅಮಾನವೀಯ ಘಟನೆಯೊಂದು ಜಾರ್ಖಂಡ್ ನ ಮಾವೋವಾದಿಗಳ ಪ್ರಾಬಲ್ಯವಿರುವ ಖುಂಟಿ ಜಿಲ್ಲೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಶೀತಲ್ ಮುಂಡಾ ಎಂದು ಗುರುತಿಸಲಾಗಿದ್ದು, ಇವರು ಕುಪುರ್ತಿ ಪಂಚಾಯ್ತಿಯ ಬೂತ್...

ಒಂದೆಡೆ ಪ್ರವಾಹ ಭೀತಿ- ಇನ್ನೊಂದೆಡೆ ಬಿಜೆಪಿ ಶಾಸಕನ ಫೋಟೋ ಶೋಕಿ!

2 days ago

– ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದ ಜನಪ್ರತಿನಿಧಿ ದಾವಣಗೆರೆ: ಒಂದು ಕಡೆ ಮಳೆಯಿಂದ ಜಿಲ್ಲೆಯ ಜನ ತತ್ತರಿಸುತ್ತಿದ್ದರೆ ಇನ್ನೊಂದೆಡೆ ಶಾಸಕರು ಫೋಟೋ ಪೋಸ್ ಕೊಡುತ್ತಾ ಕಾಲಹರಣ ನಡೆಸಿರುವ ಪ್ರಸಂಗ ಬೆಳಕಿಗೆ ಬಂದಿದೆ. ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್ ಅವರ ಮೇಲೆ...