Tuesday, 19th November 2019

2 weeks ago

ನಾನು ಸತ್ತರೆ ಯತ್ನಾಳ್, ಪಿಎಸ್‌ಐ ಕಾರಣ: ಬಿಜೆಪಿ ಕಾರ್ಯಕರ್ತನ ಪೋಸ್ಟ್

-ಯತ್ನಾಳ್, ಅಪ್ಪು ಜಟಾಪಟಿ ವಿಜಯಪುರ: ನಾನು ಸತ್ತರೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹಾಗೂ ಪಿಎಸ್‌ಐ ಶರಣಗೌಡ ಪಾಟೀಲ್ ಕಾರಣ ಎಂದು ಬಾಬು ಜಗದಾಳೆ ಎಂಬ ಯುವಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಗಾಂಧಿಚೌಕ್ ಪೊಲೀಸ್ ಠಾಣೆಯ ಪಿಎಸ್‌ಐ ಶರಣಗೌಡರು ಅವಾಚ್ಯ ಶಬ್ದಗಳಿಂದ ನಿಂದಿಸಿ, ನನ್ನನ್ನು ಥಳಿಸಿದ್ದಾರೆ. ಪಿಎಸ್‌ಐ ಶರಣಗೌಡ ಮತ್ತು ಶಾಸಕ ಯತ್ನಾಳ್ ಕಡೆಯವರು ಅಪಘಾತ ಮಾಡಿ ಕೊಲೆಗೈಯಲು ಸಂಚು ರೂಪಿಸಿದ್ದಾರೆ. ನನಗೆ ನ್ಯಾಯ ಬೇಕು ಎಂದು ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿ ಸಾಮಾಜಿಕ […]

1 month ago

ಬಿಎಸ್‍ವೈ ಆಯ್ತು ಈಗ ಅವರ ಬೆಂಬಲಿಗರು ಕೂಡ ಟಾರ್ಗೆಟ್

-ಲಿಂಗಾಯತರು ಬಿಜೆಪಿ ಕಚೇರಿಗೆ ಬರಬೇಡಿ -ರಾಜ್ಯ ಬಿಜೆಪಿ ಕಚೇರಿಯಲ್ಲಿ ಜಾತಿ ರಾಜಕೀಯ ಬೆಂಗಳೂರು: ರಾಜ್ಯ ಬಿಜೆಪಿ ಕಚೇರಿಯಲ್ಲಿ ಜಾತಿ ರಾಜಕೀಯ ನಡಿಯುತ್ತಿರುವ ಆರೋಪ ಕೇಳಿಬರುತ್ತಿದ್ದು, ಸಿಎಂ ಯಡಿಯೂರಪ್ಪ ಅಷ್ಟೇ ಅಲ್ಲ ಸಿಎಂ ಬೆಂಬಲಿಗರನ್ನೂ ಕೂಡ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಬಿಜೆಪಿ ಕಾರ್ಯಕರ್ತರೊಬ್ಬರು ಆರೋಪಿಸಿದ್ದಾರೆ. ಯಡಿಯೂರಪ್ಪನವರ ಆಪ್ತರೆಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಕೆಲವರಿಗೆ ಗೇಟ್ ಪಾಸ್ ನೀಡಲಾಗಿದೆ....

3-4 ತಿಂಗ್ಳಲ್ಲಿ ಸರ್ಕಾರ ಪತನವಾದ್ರೆ ಸ್ವಾಮೀಜಿಗೆ ಹೆಬ್ಬೆರಳು ದಾನ ಮಾಡ್ತೇನೆ- ಬಿಜೆಪಿ ಕಾರ್ಯಕರ್ತ

2 months ago

ಮಂಡ್ಯ: ಕೋಡಿ ಮಠದ ಶ್ರೀಗಳ ಹೇಳಿಕೆ ಖಂಡಿಸಿ ಮಂಡ್ಯ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಅವರು ಸವಾಲು ಹಾಕಿದ್ದಾರೆ. ನಿಮ್ಮ ಭವಿಷ್ಯ ನಿಜವಾದರೆ ಹೆಬ್ಬೆರಳು ಕಟ್ ಮಾಡಿಕೊಂಡು ನಿಮ್ಮ ಪಾದಕ್ಕೆ ಅರ್ಪಿಸುತ್ತೇನೆ. ಒಂದು ವೇಳೆ ಸರ್ಕಾರ ಅವಧಿ ಪೂರ್ಣಗೊಳಿಸಿದರೆ ಶ್ರೀಗಳು ನನ್ನನ್ನು...

ಮಚ್ಚಿನಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ

2 months ago

ಕಲಬುರಗಿ: ಮಚ್ಚಿನಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿ ಹೊರವಲಯದ ಅಫಜಲಪುರ ರಸ್ತೆಯ ಖರ್ಗೆ ಕಾಲೋನಿಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು 28 ವರ್ಷದ ಪ್ರಶಾಂತ್ ಕೊಟರಗಿ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಮನೆಯವರ ಜೊತೆ ಜಗಳಮಾಡಿಕೊಂಡು ಸ್ನೇಹಿತರೊಡೆನೆ...

ಪ್ರತಾಪ್ ಸಿಂಹ ವಿಜಯೋತ್ಸವ – ನಿಖಿಲ್ ಎಲ್ಲಿದ್ದೀಯಪ್ಪ ಡಿಜೆ ಹಾಡಿಗೆ ಕಾರ್ಯಕರ್ತರ ಸ್ಟೆಪ್

6 months ago

ಮಡಿಕೇರಿ: ನೂತನ ಸಂಸದ ಪ್ರತಾಪ್ ಸಿಂಹ ಗೆಲುವನ್ನು ಸಂಭ್ರಮಿಸಲು ಬಿಜೆಪಿ ಕಾರ್ಯಕರ್ತರು ನಿಖಿಲ್ ಎಲ್ಲಿದ್ದೀಯಪ್ಪ ಡಿಜೆ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ಬಳಿಕ ಪ್ರತಾಪ್ ಸಿಂಹ ಮೊದಲ ಭೇಟಿ ಹಿನ್ನೆಲೆಯಲ್ಲಿ ಕೊಡಗಿನ ಸೋಮವಾರಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ನಡೆಸಿದ್ದಾರೆ....

ಬಾಲಕಿಯ ಮೇಲೆ 60 ವರ್ಷದ ಬಿಜೆಪಿ ಕಾರ್ಯಕರ್ತನಿಂದ ನಿರಂತರ ಅತ್ಯಾಚಾರ!

7 months ago

ಬಳ್ಳಾರಿ: ಅಪ್ರಾಪ್ತ ಬಾಲಕಿಯ ಮೇಲೆ 60 ವರ್ಷದ ಬಿಜೆಪಿ ಕಾರ್ಯಕರ್ತನೊಬ್ಬ ನಿರಂತರ ಅತ್ಯಾಚಾರ ಮಾಡಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗೇನಹಳ್ಳಿ ನಿವಾಸಿ ಬಿಜೆಪಿ ಕಾರ್ಯಕರ್ತ ಚಂದ್ರಶೇಖರ್ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ....

ಮದುವೆ ಆಹ್ವಾನ ಪತ್ರಿಕೆಗೆ ತಟ್ಟಿತು ನೀತಿಸಂಹಿತೆ ಬಿಸಿ!

8 months ago

ಯಾದಗಿರಿ: ಮದುವೆಯ ಆಮಂತ್ರಣ ಪತ್ರದ ಮೂಲಕ ಬಿಜೆಪಿ ಕಾರ್ಯಕರ್ತನೋರ್ವ ಪ್ರಚಾರ ಮಾಡಲು ಹೋಗಿ ಫಜೀತಿಗೆ ಸಿಲುಕಿಕೊಂಡಿರುವ ಘಟನೆ ಜಿಲ್ಲೆಯ ಶಹಪುರ ಪಟ್ಟಣದಲ್ಲಿ ನಡೆದಿದೆ. ಲೋಕಸಭೆ ಚುನಾವಣೆ ಹಿನ್ನೆಲೆ ಭಾನುವಾರದಿಂದ ನೀತಿಸಂಹಿತೆ ಜಾರಿಯಾಗಿದ್ದು, ಯಾದಗಿರಿಯ ಬಿಜೆಪಿ ಕಾರ್ಯಕರ್ತ ಬಸವರಾಜ `ಮತ್ತೊಮ್ಮೆ ಮೋದಿ’ ಅಂತ...

ಮೈಸೂರು ವಿವಿಗೆ ಆರ್ ಟಿಐ ಅಡಿ ಅರ್ಜಿ ಸಲ್ಲಿಸಿ ರಮ್ಯಾಗೆ ಟಾಂಗ್!

1 year ago

ಮಂಡ್ಯ: ಬಿಜೆಪಿ ಕಾರ್ಯಕರ್ತ ಮಂಜುನಾಥ್ ಅವರು ಮಾಹಿತಿ ಹಕ್ಕಿನ ಅಡಿಯಲ್ಲಿ ಅರ್ಜಿ ಸಲ್ಲಿಸಿ ಮಾಜಿ ಸಂಸದೆ ರಮ್ಯಾಗೆ ಟಾಂಗ್ ಕೊಟ್ಟಿದ್ದಾರೆ. ಹಂದಿ ತಾನಿರುವ ಚೆಂದಕ್ಕೆ ನಂದಿಯನ್ನ ಆಡಿಕೊಂಡಂತೆ ಎಂಬ ಗಾದೆ ಮಾತು ಪಿಯುಸಿ ಮಾಡಿರುವ ಮಾಜಿ ಸಂಸದೆ ರಮ್ಯಾ ಎಂಎ ಮಾಡಿರುವ...