ಶಿವಮೊಗ್ಗ: ನೀವು ಒಂದು ಧ್ವಜ ತೆಗೆಸಿದರೆ ನಾವು ಲಕ್ಷಾಂತರ ಧ್ವಜ ಹಾರಿಸುತ್ತೇವೆ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಉಪಮೇಯರ್ ಚನ್ನಬಸಪ್ಪ ಅವರು ಡಿಸಿಎಂ ಪರಮೇಶ್ವರ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಕೊರಟಗೆರೆಯಲ್ಲಿ ಬಿಜೆಪಿ ಧ್ವಜ ತೆಗೆದ ಘಟನೆಗೆ...
ತುಮಕೂರು: ಈ ಹಿಂದೆ ಸಿಎಂ ಮಾಧ್ಯಮಗಳ ವಿರುದ್ಧ ಮುನಿಸಿಕೊಂಡಿದ್ದರು. ಈಗ ತನ್ನ ವಿರುದ್ಧ ಸುದ್ದಿ ಮಾಡಿದ್ದಕ್ಕೆ ಡಿಸಿಎಂ ಮಾಧ್ಯಮಗಳ ವಿರುದ್ಧ ಗರಂ ಆಗಿದ್ದಾರೆ. ಬಿಜೆಪಿ ಬಾವುಟ ತೆರವುಗೊಳಿಸಲು ನೋಟಿಸ್ ಜಾರಿ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಉಪ...
ರಾಯಚೂರು: ಡಿಸಿಎಂ ಪರಮೇಶ್ವರ್ ಹೋಗುವ ಮಾರ್ಗದಲ್ಲಿ ಬಿಜೆಪಿ ಬಾವುಟ ಹಾಕಿದಕ್ಕೆ ನೋಟಿಸ್ ನೀಡಿರುವ ವಿಚಾರಕ್ಕೆ ದೇವದುರ್ಗ ಶಾಸಕ ಶಿವನಗೌಡ ನಾಯಕ್ ಸೇರಿ ರಾಯಚೂರಿನ ಬಿಜೆಪಿ ನಾಯಕರು ಬೇಸರ ವ್ಯಕ್ತಪಡಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಿವನಗೌಡ...
ಬಳ್ಳಾರಿ: ಡಿಸಿಎಂ ಪರಮೇಶ್ವರ್ ಅವರು ಸಣ್ಣತನದ ಮನುಷ್ಯ ಅಲ್ಲ. ಅವರು ಬಹಳ ವಿಶಾಲ ಆಲೋಚನೆ ಹೊಂದಿರುವ ವ್ಯಕ್ತಿ ಎಂದು ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಡಿಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. ಡಿಸಿಎಂ ಪರಮೇಶ್ವರ್ ಅವರು ತೆರಳುತ್ತಿದ್ದ...
ತುಮಕೂರು: ಜಿಲ್ಲೆಯಲ್ಲಿ ಡಿಸಿಎಂ ಪರಮೇಶ್ವರ್ ಅವರ ದರ್ಬಾರ್ ಜೋರಾಗಿದ್ದು, ಉಪಮುಖ್ಯಮಂತ್ರಿಗಳು ಹೋಗುವ ಮಾರ್ಗದಲ್ಲಿ ಬಿಜೆಪಿ ಬಾವುಟ ಹಾಕಿದ್ದಕ್ಕೆ ಅಂಗಡಿ ಮಾಲೀಕನಿಗೆ ನೋಟಿಸ್ ನೀಡಲಾಗಿದೆ. ಜಿಲ್ಲೆ ಕೊರಟಗೆರೆ ತಾಲೂಕಿನ ತೋವಿನಕೆರೆ ಅಂಗಡಿ ಮಾಲೀಕ ಕೆ.ಎನ್.ರವಿ ಎಂಬವರಿಗೆ ನೋಟಿಸ್...
ಕೋಲಾರ: ಚುನಾವಣೆ ಬಳಿಕ ಬಿಸಾಡಿದ್ದ ಬಿಜೆಪಿ ಬಾವುಟಗಳನ್ನು ಟೊಮೆಟೊ ತೋಟದ ಸುತ್ತ ಕಟ್ಟಿ, ಬೆಳೆಗೆ ಹಾನಿ ಮಾಡುತ್ತಿದ್ದ ಪಕ್ಷಿಗಳ ನಿಯಂತ್ರಣ ಮಾಡುವ ವಿಭಿನ್ನ ಪ್ರಯತ್ನಕ್ಕೆ ಜಿಲ್ಲೆಯ ರೈತರೊಬ್ಬರು ಕೈ ಹಾಕಿದ್ದಾರೆ. ಸಾಮಾನ್ಯವಾಗಿ ರೈತರು ತಾವು ಬೆಳೆದ...
ವಿಜಯಪುರ: ಶಾಲೆಯ ರಾಷ್ಟ್ರ ಧ್ವಜ ಹಾರಿಸುವ ಕಂಬದಲ್ಲಿ ಬಿಜೆಪಿ ಧ್ವಜ ಹಾರಿಸಿದ ಘಟನೆಯೊಂದು ವಿಜಯಪುರದಲ್ಲಿ ನಡೆದಿದೆ. ಶನಿವಾರ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಗಣಿ ಗ್ರಾಮದ ಸರ್ಕಾರಿ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ...