Bengaluru City4 years ago
ಯಡಿಯೂರಪ್ಪ ಮನೆಯಲ್ಲಿ ಮಧ್ಯರಾತ್ರಿ ಪೊಲೀಸರ ತಲಾಶ್!
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಧವಳಗಿರಿ ನಿವಾಸಕ್ಕೆ ಪೊಲೀಸರು ಜುಲೈ 15ರ ಮಧ್ಯರಾತ್ರಿ ಆಗಮಿಸಿ ಹುಡುಕಾಟ ನಡೆಸಿದ್ದಾರೆ. ಹೌದು. ಈಶ್ವರಪ್ಪ ಅವರ ಪಿಎ ವಿನಯ್ ಕಿಡ್ನಾಪ್ ಪ್ರಕರಣದಲ್ಲಿ ಬಿಎಸ್ವೈ ಆಪ್ತ ಸಹಾಯಕ ಸಂತೋಷ್...