Sunday, 19th May 2019

3 weeks ago

ವಿಡಿಯೋ: ನೀನು ನನ್ನ ಹಿಟ್ ಲಿಸ್ಟ್‌ನಲ್ಲಿದ್ದಿ- ಅಧಿಕಾರಿಗೆ ಬಿಜೆಪಿ ಮುಖಂಡ ಬೆದರಿಕೆ

ಲಕ್ನೋ: ಮತದಾನದ ವೇಳೆ ಬಿಜೆಪಿ ಮುಖಂಡ ಹಾಗೂ ಪೊಲೀಸ್ ಅಧಿಕಾರಿ ಮಧ್ಯೆ ವಾಗ್ವಾದ ನಡೆದಿದ್ದು, ಈ ವೇಳೆ ಬಿಜೆಪಿ ಮುಖಂಡ ಅಧಿಕಾರಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಪೊಲೀಸ್ ಅಧಿಕಾರಿಗೆ ಬಿಜೆಪಿ ಮುಖಂಡ ಬೆದರಿಕೆ ಹಾಕುತ್ತಿರುವುದನ್ನು ಸ್ಥಳದಲ್ಲಿದ್ದವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ವಿಡಿಯೋದಲ್ಲೇನಿದೆ?: ಬಿಜೆಪಿ ಮುಖಂಡ ಸುರೇಶ್ ಅವಾಸ್ಥಿ, ನೀನು ನನ್ನ ಹಿಟ್ ಲಿಸ್ಟ್ ನಲ್ಲಿದ್ದಿ. ನಿನ್ನನ್ನು […]

4 weeks ago

ಶ್ರೀಲಂಕಾದಲ್ಲಿ ಸಿಲುಕಿದ್ದ ಬಿಜೆಪಿ ನಾಯಕ ತಾಯ್ನಾಡಿಗೆ ವಾಪಸ್

ಮೈಸೂರು: ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಕ್ಕೆ 350ಕ್ಕೂ ಹೆಚ್ಚು ಮಂದಿ ಅಮಾಯಕ ಜೀವಗಳು ಬಲಿಯಾಗಿದೆ. ಈ ಆತಂಕದ ವಾತಾವರಣದಲ್ಲಿ ಸಿಲುಕಿದ್ದ ಮೈಸೂರಿನ ಬಿಜೆಪಿ ಮುಖಂಡ ವೈ.ವಿ. ರವಿಶಂಕರ್ ತಮ್ಮ ಕುಟುಂಬಸ್ಥರು ಹಾಗೂ ಸ್ನೇಹಿತರ ಜೊತೆ ಸುರಕ್ಷಿತವಾಗಿ ಊರಿಗೆ ವಾಪಸ್ ಆಗಿದ್ದಾರೆ. ರವಿಶಂಕರ್ ಸೇರಿ 14 ಜನ ಸ್ನೇಹಿತರ ತಂಡ ಚುನಾವಣಾ ಪ್ರಚಾರ ಮುಗಿಸಿ ಪ್ರವಾಸಕ್ಕೆಂದು...

ಧಗಧಗ ಹೊತ್ತಿ ಉರಿಯಿತು ಬರೋಬ್ಬರಿ 16 ಕೋಟಿಯ ಐಶಾರಾಮಿ ಬಂಗಲೆ!

2 months ago

ಬೆಂಗಳೂರು: ಅಗ್ನಿ ಅನಾಹುತದಲ್ಲಿ ಮಾಗಡಿ ಬಿಜೆಪಿ ಅಧ್ಯಕ್ಷರಿಗೆ ಸೇರಿದ್ದ ಕೋಟ್ಯಂತರ ರೂಪಾಯಿಯ ಐಶಾರಾಮಿ ಬಂಗಲೆ ಹೊತ್ತುರಿದ ಘಟನೆ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಗ್ರಾಮದಲ್ಲಿ ಇಂದು ನಡೆದಿದೆ. ಮಾಗಡಿ ಬಿಜೆಪಿ ಅಧ್ಯಕ್ಷ ರಂಗಧಾಮಯ್ಯನ ಅವರಿಗೆ ಈ ಬಂಗಲೆ ಸೇರಿದ್ದು, ಬರೋಬ್ಬರಿ 16 ಕೋಟಿ...

ಭೀಕರ ಅಪಘಾತ – ಸ್ಥಳದಲ್ಲೇ ಕೊಡಗಿನ ಬಿಜೆಪಿ ಮುಖಂಡ ಸಾವು

2 months ago

ಮಡಿಕೇರಿ: ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕೊಡಗು ಸಂಪಾಜೆಯ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಚಂದ್ರ ಕಳಗಿ(47) ಮೃತಪಟ್ಟಿದ್ದಾರೆ. ಮಂಗಳವಾರ ಸಂಜೆ ಓಮ್ನಿ ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಬಾಲಚಂದ್ರ...

ಸುದ್ದಿ ಕೇಳಿ ನನಗೆ ಶಾಕ್ ಆಗಿದೆ- ಬಿಜೆಪಿ ಮುಖಂಡ ಪ್ರತಿಕ್ರಿಯೆ

2 months ago

ಬೆಂಗಳೂರು: ನಟಿ ಪೂಜಾಗಾಂಧಿ ಜೊತೆ ನಗರದ ಲಲಿತ್ ಅಶೋಕ್ ಹೋಟೆಲಿನಲ್ಲಿ 1 ವರ್ಷ ರೂಂ ಬುಕ್ ಮಾಡಿ ಹಣ ಪಾವತಿಸದೇ ಸಿಲುಕಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗದಗ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು,...

ವಾಕಿಂಗ್ ಹೋಗಿದ್ದ ಬಿಜೆಪಿ ನಾಯಕ ಶವವಾಗಿ ಪತ್ತೆ

4 months ago

ಭೋಪಾಲ್: ಮಧ್ಯ ಪ್ರದೇಶದ ಬರ್ವಾನಿಯ ಬಿಜೆಪಿ ನಾಯಕ ಮನೋಜ್ ಠಾಕ್ರೆ ಮೃತದೇಹ ಅನುಮಾನಾಸ್ಪದವಾಗಿ ವಾರ್ಲಾ ಠಾಣೆ ವ್ಯಾಪ್ತಿಯ ಮೈದಾನದಲ್ಲಿ ಪತ್ತೆಯಾಗಿದೆ. ಮೃತ ಮನೋಜ್ ಠಾಕ್ರೆ ಇಂದು ಮುಂಜಾನೆ ವಾಕಿಂಗ್ ಗೆಂದು ಮೈದಾನಕ್ಕೆ ಹೋಗಿದ್ದರು. ಆದರೆ ಶವವಾಗಿ ಪತ್ತೆಯಾಗಿದ್ದಾರೆ. ಮೃತದೇಹ ಪತ್ತೆಯಾದ ಸ್ಥಳದಲ್ಲಿ...

ಫಿಲಂ ನೋಡಿ ಬಿಜೆಪಿ ಮುಖಂಡನಿಂದ ಅನೈತಿಕ ಸಂಬಂಧ ಹೊಂದಿದ್ದ ಯುವತಿಯ ಕೊಲೆ

4 months ago

– ಮೊದ್ಲು ನಾಯಿ ಸುಟ್ಟು ನಂತ್ರ ಯುವತಿಯನ್ನ ಸುಟ್ರು ಭೋಪಾಲ್: ಬಾಲಿವುಡ್ ‘ದೃಶ್ಯಂ’ ಸಿನಿಮಾ ನೋಡಿ ಯುವತಿಯನ್ನು ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಎರಡು ವರ್ಷದ ಬಳಿಕ ಬಿಜೆಪಿ ಮುಖಂಡ ಮತ್ತು ಆತನ ಮೂವರು ಮಕ್ಕಳು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ....

ದೇವಸ್ಥಾನದಲ್ಲಿ ಮದ್ಯ ಹಂಚಿದ ಬಿಜೆಪಿ ನಾಯಕ!

4 months ago

ಲಕ್ನೋ: ಉತ್ತರ ಪ್ರದೇಶದ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ನರೇಶ್ ಅಗರ್ವಾಲ್ ಹಾಗೂ ಅವರ ಪುತ್ರ ದೇವಸ್ಥಾನದಲ್ಲಿ ಜನರಿಗೆ ಊಟದ ಜೊತೆ ಮದ್ಯ ಹಂಚಿ ವಿವಾಧದ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ. ಭಾನುವಾರದಂದು ಬಿಜೆಪಿ ನಾಯಕ ನರೇಶ್ ಅವರ ಪುತ್ರ ನಿತೀನ್, ಪಾಸಿ...