ಪಟೇಲರ ಪ್ರತಿಮೆ ಉದ್ಘಾಟನೆ ಮೋದಿಯ ಗಿಮಿಕ್ ಅಷ್ಟೇ: ಮಲ್ಲಿಕಾರ್ಜುನ ಖರ್ಗೆ
ಹುಬ್ಬಳ್ಳಿ: ಸರ್ದಾರ್ ವಲ್ಲಭಭಾಯಿ ಪಟೇಲರ ಮೂರ್ತಿ ಉದ್ಘಾಟಿಸಿರುವುದು ಪ್ರಧಾನಿ ನರೇಂದ್ರ ಮೋದಿಯವರ ಮುಂಬರುವ ಲೋಕಸಭಾ ಚುನಾವಣೆಯ…
ಗಾಲಿ ಜನಾರ್ದನ ರೆಡ್ಡಿ ಓರ್ವ ಅನಾಗರಿಕ: ಸಚಿವ ಪುಟ್ಟರಂಗ ಶೆಟ್ಟಿ ಕಿಡಿ
ಚಾಮರಾಜನಗರ/ಶಿವಮೊಗ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರನ ಸಾವಿನ ಕುರಿತು ಹೇಳಿಕೆ ನೀಡಿದ್ದ ಗಾಲಿ ಜನಾರ್ದನರೆಡ್ಡಿ ವಿರುದ್ಧ…
ಚುನಾವಣೆಗೂ ಮುನ್ನ ಸಾಯುತ್ತೇನೆ ಅಂದ್ರೆ ಓಕೆ, ಆದ್ರೆ ಈಗಲೂ ಏಕೆ: ಆರ್. ಅಶೋಕ್ ವ್ಯಂಗ್ಯ
ಮಂಡ್ಯ: ಸಿಎಂ ಕುಮಾರಸ್ವಾಮಿ ಅವರು ವಿಧಾನಸಭಾ ಚುನಾವಣೆಗೂ ಮುನ್ನ ನಾನು ಸಾಯುತ್ತೇನೆ ಎಂದು ಹೇಳಿ ಮತ…
ಹನಿಮೂನ್‍ನಲ್ಲಿ ಇರಬೇಕಾದ ಸಮ್ಮಿಶ್ರ ಸರ್ಕಾರ ಡಿವೋರ್ಸ್ ಹಂತಕ್ಕೆ ತಲುಪಿದೆ: ಕಾಗೇರಿ
ಬಳ್ಳಾರಿ: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಹನಿಮೂನ್ ಪಿರಿಯಡ್‍ನಲ್ಲಿರುವ ಬದಲು, ಡಿವೋರ್ಸ್ ಹಂತಕ್ಕೆ…
ಬಳ್ಳಾರಿ ರಣಕಣ ಗೆಲ್ಲಲು `ಕೈ’ ಟ್ರಬಲ್ ಶೂಟರ್ ಮಾಸ್ಟರ್ ಪ್ಲಾನ್
-ಸಚಿವ ಡಿಕೆಶಿ ಅಸ್ತ್ರದ ವಿರುದ್ಧ ರೆಡ್ಡಿ ಬಳಿ ಇದೆಯಂತೆ ಬ್ರಹ್ಮಾಸ್ತ್ರ! ಬಳ್ಳಾರಿ: ತೀವ್ರ ಪೈಪೋಟಿಯಿಂದ ಕೂಡಿರುವ…
ಲೋಕಸಭಾ ಫಲಿತಾಂಶಕ್ಕೂ ಮೊದ್ಲೇ ದೋಸ್ತಿಗೆ ಸಿಹಿ ಸುದ್ದಿ – ಶಿವಮೊಗ್ಗ ಜಿ.ಪಂನಲ್ಲಿ ಕಾಂಗ್ರೆಸ್‍ಗೆ ಗೆಲುವು
ಶಿವಮೊಗ್ಗ: ಇನ್ನೆರಡು ದಿನವಾದ್ರೆ ಶಿವಮೊಗ್ಗದಲ್ಲಿ ಲೋಕಸಭಾ ಉಪಚುನಾವಣಾ ಮತದಾನ ನಡೆಯಲಿದೆ. ಅದಕ್ಕೂ ಮೊದಲೇ ದೋಸ್ತಿಗಳಿಗೆ ಸಿಹಿ…
ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡ ಬಿಜೆಪಿಯಿಂದ ಸ್ಪರ್ಧೆ – ಕರಪತ್ರದಲ್ಲಿ ಎಡವಟ್ಟು
ಮಂಡ್ಯ: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಿಂದ ಮಂಡ್ಯ ಉಪಚುನಾವಣೆ ಕಣಕ್ಕೆ ಇಳಿದ ಎಲ್.ಆರ್.ಶಿವರಾಮೇಗೌಡ ಅವರನ್ನು ಬಿಜೆಪಿಯ…
ದೇವೆಗೌಡ್ರು ಮಣ್ಣಿನ ಮಗನಾದ್ರೆ ನೀವೆಲ್ಲಾ ಕಲ್ಲಿನ ಮಕ್ಕಳೇ: ರೈತರಿಗೆ ಈಶ್ವರಪ್ಪ ಪ್ರಶ್ನೆ
ಬಾಗಲಕೋಟೆ: ಜೆಡಿಎಸ್ ವರಿಷ್ಠ ದೇವೆಗೌಡ ಅವರು ಮಣ್ಣಿನ ಮಗ ಅಂತ ಹೇಳುತ್ತಾರೆ. ಹಾಗಾದರೆ ನೀವೆಲ್ಲಾ ಕಲ್ಲಿನ…
ಕಾಂಗ್ರೆಸ್ ಸಭೆಯಲ್ಲಿ ಬಿಜೆಪಿಗೆ ಜೈಕಾರ ಕೂಗಿದ ಕೈ ಕಾರ್ಯಕರ್ತರು
ಮಂಡ್ಯ: ಲೋಕಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಭೆಯಲ್ಲಿ ಕೈ ಕಾರ್ಯಕರ್ತರೇ ಬಿಜೆಪಿಗೆ…
ಹಿಂದುತ್ವದಲ್ಲಿ ಬಿಜೆಪಿಗಿಂತ ಒಂದು ಹೆಜ್ಜೆ ನಾವು ಮುಂದಿದ್ದೇವೆ: ಸಿಎಂ
ಉಡುಪಿ: ನಾವು ಬಿಜೆಪಿಗಿಂತ ಒಳ್ಳೆಯ ಹಿಂದುತ್ವ ಪಾಲಿಸುತ್ತೇವೆ. ಹಿಂದುತ್ವದಲ್ಲಿ ಬಿಜೆಪಿಗಿಂತ ಒಂದು ಹೆಜ್ಜೆ ಮುಂದೆ ನಾವಿದ್ದೇವೆ…
