ಕೆಲವು ವಾರದಲ್ಲಿ ರಾಜ್ಯಕ್ಕೆ ಮರಳುತ್ತೇನೆ: ಗೋವಾ ಸಿಎಂ ಮನೋಹರ್ ಪರಿಕ್ಕರ್
ನವದೆಹಲಿ: ಅಮೇರಿಕದಲ್ಲಿ ಚಿಕೆತ್ಸೆ ಪಡೆಯುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಕೆಲವು ವಾರದಲ್ಲಿ ರಾಜ್ಯಕ್ಕೆ ಮರಳುತ್ತೇನೆ…
ಬಿಎಸ್‍ವೈ ಸೇರಿ ರಾಜ್ಯ ನಾಯಕರಿಗೆ ಹೈಕಮಾಂಡ್ ನಿಂದ ಕಟ್ಟುನಿಟ್ಟಿನ ಆದೇಶ!
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರಿಗೆ ಹೈಕಮಾಂಡ್ ಕಟ್ಟು ನಿಟ್ಟಿನ ಆದೇಶವನ್ನು ರವಾನಿಸಿದೆ.…
ನಡು ರಸ್ತೆಯಲ್ಲಿಯೇ ಬಡಿದಾಡಿಕೊಂಡ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು!
ಗದಗ: ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಬಡಿದಾಡಿಕೊಂಡಿರುವ ಘಟನೆ ನಗರದ ಒಕ್ಕಲಗೇರಿ ಓಣಿಯಲ್ಲಿ ನಡೆದಿದೆ. ಕಾಂಗ್ರೆಸ್…
ಹಿರಿಯ ರಾಜಕೀಯ ನಾಯಕ, ಮಾಜಿ ಸಚಿವ ಕೆ.ಹೆಚ್ ಹನುಮೇಗೌಡ ನಿಧನ
ಹಾಸನ: ಹಿರಿಯ ರಾಜಕಾರಣಿ ಹಾಗು ಮಾಜಿ ಸಚಿವ ಕೆ.ಎಚ್ ಹನುಮೇಗೌಡ್ರು ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ…
ಗುಪ್ತಚರ ವರದಿಯಲ್ಲಿ ಕಾಂಗ್ರೆಸ್‍ಗೆ ಮೇಲುಗೈ – ಎರಡೂ ಕ್ಷೇತ್ರದಲ್ಲಿ ಗೆಲ್ತಾರಂತೆ ಸಿದ್ದರಾಮಯ್ಯ!
ಬೆಂಗಳೂರು: ಕರ್ನಾಟಕ ರಾಜಕೀಯ ಭವಿಷ್ಯ ನಾಳೆ ಬಯಲಾಗಲಿದ್ದು, ಈಗಾಗಲೇ ಬಂದಿರೋ ಚುನಾವಣೋತ್ತರ ಸಮೀಕ್ಷೆಗಳು ಅತಂತ್ರ ವಿಧಾನಸಭೆಯ…
ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಪಾಟೀಲ್ ವಿರುದ್ಧ ದೂರು ದಾಖಲು
ಬೀದರ್: ಹುಮನಾಬಾದ್‍ನ ಹಾಲಿ ಶಾಸಕ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಪಾಟೀಲ್ ವಿರುದ್ಧ ದೂರು ದಾಖಲಾಗಿದೆ. ಜೀವ…
ಮತದಾನದ ಬಳಿಕ ರಾಯರ ದರ್ಶನ ಪಡೆದ ಜಗ್ಗೇಶ್
ರಾಯಚೂರು: ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಿತ್ರನಟ ಜಗ್ಗೇಶ್ ಮತದಾನ ನಂತರ ಮಂತ್ರಾಲಯಕ್ಕೆ ಆಗಮಿಸಿ ರಾಯರ…