ರಾಜಕೀಯ ಸ್ವಾರ್ಥಕ್ಕಾಗಿ ದೇಶ ಒಡೆಯುವ ಮಾತು, ರಾಷ್ಟ್ರವೆಂದರೆ ಕೇವಲ ಒಂದು ತುಂಡು ಭೂಮಿ ಅಲ್ಲ: ಡಿಕೆ ಸುರೇಶ್ ಹೇಳಿಕೆ ವಿರುದ್ಧ ಮೋದಿ ಕಿಡಿ
ನವದೆಹಲಿ: ರಾಜ್ಯಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ. ಯಾವುದಾದರೂ ಒಂದು ರಾಜ್ಯಕ್ಕೆ ಧಕ್ಕೆಯಾದರೆ ದೇಶಕ್ಕೆ ಧಕ್ಕೆಯಾದಂತೆ .…
ಮೀಸಲಾತಿಗೆ ನೆಹರು ವಿರೋಧ, ಅಂಬೇಡ್ಕರ್ಗೆ ಭಾರತರತ್ನ ಕೊಡುವ ಮನಸ್ಸು ಕಾಂಗ್ರೆಸ್ಗೆ ಇರಲಿಲ್ಲ: ಮೋದಿ ಕಿಡಿ
ನವದೆಹಲಿ: ಉದ್ಯೋಗದಲ್ಲಿ ಮೀಸಲಾತಿ (Reservation in Job) ನೀಡುವುದನ್ನು ಜವಾಹರಲಾಲ್ ನೆಹರು (Jawaharlal Nehru) ವಿರೋಧಿಸಿದ್ದರು…
ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರ ವಶ
ಬೆಳಗಾವಿ: ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ (BJP) ಕಾರ್ಯಕರ್ತರು ಪ್ರತಿಭಟನೆ ನಡೆಸಿ…
ಜನರ ದುಡ್ಡಲ್ಲಿ ಕಾಂಗ್ರೆಸ್ ದೆಹಲಿಯಲ್ಲಿ ಲೋಕಸಭಾ ಚುನಾವಣೆ ಪ್ರಚಾರ ಆರಂಭಿಸಿದೆ: ಈಶ್ವರಪ್ಪ ವ್ಯಂಗ್ಯ
ಶಿವಮೊಗ್ಗ: ಜನರ ದುಡ್ಡಲ್ಲಿ ದೆಹಲಿಯ ಜಂತರ್ ಮಂತರ್ನಲ್ಲಿ ಲೋಕಸಭಾ ಚುನಾವಣೆಯ ಮೊದಲ ಪ್ರಚಾರವನ್ನು ಕಾಂಗ್ರೆಸ್ (Congress)…
ಅಮ್ಮಾ ನಿರ್ಮಲಾ, ನಮ್ಮ ದುಡ್ಡು ನೀಡಮ್ಮ: ಸಿದ್ದರಾಮಯ್ಯ
ನವದೆಹಲಿ: ಹಣಕಾಸು ಆಯೋಗ ಸ್ವತಂತ್ರ ಸಂಸ್ಥೆ. ಅದರಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ ಎಂದ ಹಣಕಾಸು…
ದೆಹಲಿಯಲ್ಲಿ ಅನುದಾನ ಕದನ – ಇಂದು ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದಿಂದ ಪ್ರತಿಭಟನೆ
ನವದೆಹಲಿ: ಲೋಕಸಭಾ ಚುನಾವಣೆ (Lok Sabah Election) ಸನಿಹದಲ್ಲಿ ಅನುದಾನ ಹಂಚಿಕೆ ವಿಚಾರವಾಗಿ ಕೇಂದ್ರ ಸರ್ಕಾರ…
ಕೇಂದ್ರದ ವಿರುದ್ಧ ಅನುದಾನ ಸಂಘರ್ಷ ತೀವ್ರ – ಫೆ.7 ರಂದು ದೆಹಲಿಯಲ್ಲಿ ರಾಜ್ಯ ಸರ್ಕಾರದಿಂದ ಪ್ರತಿಭಟನೆ
- ಕರ್ನಾಟಕಕ್ಕೆ ತೆರಿಗೆ ಪಾಲು ಕಡಿಮೆ ಆಗಿದ್ಯಾಕೆ? - 15ನೇ ಹಣಕಾಸು ಆಯೋಗದ `ಅನುದಾನ' ಲೆಕ್ಕ…
ಸರ್ಕಾರದ ನಿರ್ಲಕ್ಷ್ಯದಿಂದ ಮಂಗನಕಾಯಿಲೆಗೆ ಇಬ್ಬರು ಬಲಿ: ಆರ್. ಅಶೋಕ್ ವಾಗ್ದಾಳಿ
- ಪ್ರತಿದಿನ 10-15 ಮಂದಿಯಲ್ಲಿ ರೋಗ ಲಕ್ಷಣ ಬೆಂಗಳೂರು: ಸರ್ಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಮಂಗನಕಾಯಿಲೆಗೆ…
ಮೋದಿ-ಅಮಿತ್ ಶಾಗೆ ಕಿವಿ ಕೇಳಲ್ಲ, ನಿರ್ಮಲಾ ಸೀತಾರಾಮನ್ಗೆ ಕಣ್ಣು ಕಿವಿ ಎರಡೂ ಇಲ್ಲ: ರಾಮಲಿಂಗಾ ರೆಡ್ಡಿ
ಚಿಕ್ಕಬಳ್ಳಾಪುರ: ಪ್ರಧಾನಿ ಮೋದಿಯವರಿಗೆ (Narendra Modi) ಕಣ್ಣಿಲ್ಲ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman)…
ಸಮಸ್ಯೆ ಏನು ಅಂತ ಅರ್ಥವಾಗ್ತಿಲ್ಲ: ‘ನಾಯಿ ಬಿಸ್ಕೆಟ್’ ಟೀಕೆಗೆ ರಾಹುಲ್ ಗಾಂಧಿ ಕಿಡಿ
ನವದೆಹಲಿ: ನಾಯಿ ಬಿಸ್ಕೆಟ್ (Dog Biscuit) ವಿಚಾರವಾಗಿ ತಮ್ಮ ವಿರುದ್ಧ ಟೀಕೆ ವ್ಯಕ್ತಪಡಿಸಿರುವ ಬಿಜೆಪಿ ನಾಯಕರ…