Thursday, 18th July 2019

1 day ago

ಆಪರೇಷನ್ ಕಮಲ ಸ್ಟಾಪ್-ಮೈತ್ರಿಯ ಉಳಿದ ಅತೃಪ್ತ ಶಾಸಕರಿಗೆ ಬಿಜೆಪಿ ಬಾಗಿಲು ಬಂದ್

ಬೆಂಗಳೂರು: ಮೈತ್ರಿ ಸರ್ಕಾರದ ಮತ್ತೆ ಕೆಲ ಶಾಸಕರು ರಾಜೀನಾಮೆ ನೀಡುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಆದರೆ ಬಿಜೆಪಿಯವರು ಇಷ್ಟು ಶಾಸಕರು ಸಾಕು ನಮಗೆ, ಆಪರೇಷನ್ ಕಮಲ ಬೇಡ ಎಂದಿದ್ದಾರೆ. ಹಾಗಾಗಿ ಉಳಿದ ಅತೃಪ್ತ ಶಾಸಕರಿಗೆ ಬಿಜೆಪಿ ಬಾಗಿಲು ಬಂದ್ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ. ವಿಜಯನಗರ ಶಾಸಕ ಆನಂದ್ ಸಿಂಗ್ ರಾಜೀನಾಮೆ ಬಳಿಕ ರಾಜ್ಯದಲ್ಲಿ ರಾಜೀನಾಮೆ ಪರ್ವವೇ ಆರಂಭಗೊಂಡಿತ್ತು. ಜುಲೈ 6ರಂದು 10 ಜನ ಅತೃಪ್ತರು ರಾಜೀನಾಮೆ ನೀಡಿದ ಬಳಿಕ ಹೊಸಕೋಟೆಯ ಶಾಸಕ ಎಂಟಿಬಿ ನಾಗರಾಜ್ ಮತ್ತು […]

2 days ago

ರೆಸಾರ್ಟಿನಲ್ಲಿ ಬಿಜೆಪಿ ಶಾಸಕರೊಂದಿಗೆ ಭಜನೆ ಮಾಡಿದ ಬಿಎಸ್‍ವೈ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಶಾಸಕರ ಜೊತೆಗೆ ರಾತ್ರಿ ಭಜನೆ ಮಾಡಿದ್ದಾರೆ. ಬಿಜೆಪಿ ಶಾಸಕರು ಕಳೆದ ಕೆಲವು ದಿನಗಳಿಂದ ರಮಡ ರೆಸಾರ್ಟಿನಲ್ಲಿ ವಾಸ್ತವ್ಯ ಮಾಡಿದ್ದಾರೆ. ಸೋಮವಾರ ರಾತ್ರಿ ಆರ್ಕೆಸ್ಟ್ರಾ ಆಯೋಜಿಸಿದ್ದ ಶಾಸಕರು ರಾತ್ರಿ ವಿಶ್ರಾಂತಿ ಪಡೆದು ಅಲ್ಲಿಂದ ನೇರವಾಗಿ ವಿಧಾನಸಭೆಗೆ ಆಗಮಿಸಿದ್ದರು. ಬಳಿಕ ಸಂಜೆ ರೆಸಾರ್ಟ್ ಸೇರಿದ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಎಂ.ಪಿ.ರೇಣುಕಾಚಾರ್ಯ, ಗೋವಿಂದ...

ಕಾಂಗ್ರೆಸ್ ಶಾಸಕರಿಗೆ ರಕ್ಷಣೆ ನೀಡಿ – ಗೃಹ ಸಚಿವರಿಗೆ ದಿನೇಶ್ ಗುಂಡೂರಾವ್ ಮನವಿ

3 days ago

ಬೆಂಗಳೂರು: ಮೈತ್ರಿ ಸರ್ಕಾರದ ವಿಶ್ವಾಸಮತಯಾಚನೆಗೆ ಗುರುವಾರ ಸಮಯ ನಿಗದಿಯಾದ ಬಳಿಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಕಾಂಗ್ರೆಸ್ ಶಾಸಕರಿಗೆ ರಕ್ಷಣೆ ನೀಡಲು ಪೊಲೀಸ್ ಇಲಾಖೆ ಮುಖ್ಯಸ್ಥರಿಗೆ...

ಶಾಸಕತ್ವವೇ ಬೇಡ ಎಂದವರಿಗೆ ವಿಪ್ ಅನ್ವಯಿಸುವುದಿಲ್ಲ: ಬಿ.ವಿ.ಆಚಾರ್ಯ

3 days ago

ಬೆಂಗಳೂರು: ಬಂಡಾಯ ಶಾಸಕರ ವಿಪ್ ವಿಚಾರದಲ್ಲಿ ಒಬ್ಬೊಬ್ಬರು ಒಂದೊಂದು ರೀತಿಯ ಅಭಿಪ್ರಾಯ ಹೊಂದಿರಬಹುದು. ಆದರೆ ನನ್ನ ಪ್ರಕಾರ ನಿಮ್ಮ ಶಾಸಕತ್ವವೇ ಬೇಡ ಎಂದವರಿಗೆ ವಿಪ್ ಅನ್ವಯಿಸುವುದಿಲ್ಲ ಎಂದು ಹಿರಿಯ ವಕೀಲ ಬಿ.ವಿ.ಆಚಾರ್ಯ ಅಭಿಪ್ರಾಯಪಟ್ಟಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಲಾ...

ನಾಲ್ಕೈದು ದಿನದಲ್ಲಿ ನೂರಕ್ಕೆ ನೂರು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತೆ: ಬಿಎಸ್‍ವೈ

3 days ago

ಬೆಂಗಳೂರು: ಕೇವಲ ನಾಲ್ಕೈದು ದಿನಗಳಲ್ಲಿ ನೂರಕ್ಕೆ ನೂರರಷ್ಟು ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರ್ಕಾರ ಬದಲಾಗಬೇಕು ಎನ್ನುವುದು ಆರೂವರೆ ಕೋಟಿ ಜನರ...

ಒವೈಸಿ ವಿರುದ್ಧ ಗುಡುಗಿದ ಶಾ – ಲೋಕಸಭೆಯಲ್ಲಿ ಎನ್‍ಐಎ ಮಸೂದೆ ಪಾಸ್

3 days ago

ನವದೆಹಲಿ: ಲೋಕಸಭೆಯಲ್ಲಿ ಬಿಜೆಪಿ ಸಂಸದ ಸತ್ಯಪಾಲ್ ಸಿಂಗ್ ಅವರ ಭಾಷಣವನ್ನು ಅಡ್ಡಿಪಡಿಸಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಎಐಎಂಐಎಂ ಅಧ್ಯಕ್ಷ ಅಸದುದ್ದೀನ್ ಒವೈಸಿ ವಿರುದ್ಧ ವಾಗ್ದಾಳಿ ನಡೆಸಿದರು. ಇಂದು ನಡೆದ ಲೋಕಸಭಾ ಕಲಾಪದಲ್ಲಿ ಬಿಜೆಪಿಯ ಉತ್ತರ ಪ್ರದೇಶದ ಸಂಸದ ಸತ್ಯಪಾಲ್ ಸಿಂಗ್...

ಸ್ಪೀಕರ್ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ: ಬಿಎಸ್‍ವೈ

3 days ago

– ಯಾವುದೇ ಕಾರ್ಯಕಲಾಪಕ್ಕೆ ಅವಕಾಶ ಇಲ್ಲ ಬೆಂಗಳೂರು: ಸದನ ಗುರುವಾರಕ್ಕೆ ಮುಂದೂಡಲಾಗಿದ್ದು, ಸ್ಪೀಕರ್ ರಮೇಶ್ ಕುಮಾರ್ ಅವರ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರು ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸದನ ಗುರುವಾರ ಮುಂದೂಡಲಾಗಿದೆ. ನಾವು...

ಬಹುಮತ ಸಿಗಲ್ಲ ಅಂದ್ಮೇಲೆ ಸೈಲೆಂಟಾಗಿ ಮನೇಲಿರಬೇಕಿತ್ತು, ಹಿಂಬಾಗಿಲಿಂದ ಅಪಮೈತ್ರಿ ಮಾಡ್ಕೊಂಡ್ರು: ಮುನಿಸ್ವಾಮಿ

3 days ago

ಬೆಂಗಳೂರು: ಬಹುಮತ ಇಲ್ಲ ಅಂದ್ಮೇಲೆ ಸೈಲೆಂಟಾಗಿ ಮನೆಯಲ್ಲಿ ಇರಬೇಕಿತ್ತು. ಜನ ತಿರಸ್ಕಾರ ಮಾಡಿದರೂ ಬಲವಂತವಾಗಿ ಹಿಂಬಾಗಿಲಿಂದ ಕಾಂಗ್ರೆಸ್- ಜೆಡಿಎಸ್ ಅಪಮೈತ್ರಿ ಮಾಡಿಕೊಂಡಿತು ಎಂದು ಕೋಲಾರ ಸಂಸದ ಮುನಿಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,...