Friday, 22nd November 2019

Recent News

2 years ago

ತ್ರಿಪುರಾ ಗೆಲುವು : ಯೋಗಿ ಆದಿತ್ಯನಾಥ್‍ಗೆ ಬಹುಪರಾಕ್ ಎಂದ ಜನ!

ಅಗರ್ತಲಾ: ಈ ಸಾಲಿನ ತ್ರಿಪುರ ವಿಧಾನಸಭೆ ಚುನಾವಣೆಯ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದ್ದು, ಆಡಳಿತಾರೂಢ ಸಿಪಿಎಂ ಪಕ್ಷಕ್ಕೆ ಭಾರಿ ಮುಖಭಂಗವಾಗಿದೆ. ಬಿಜೆಪಿ ಮೈತ್ರಿಕೂಟ ಅಭೂತಪೂರ್ವ ಮುನ್ನಡೆಯನ್ನ ಪಡೆದು, ಭರ್ಜರಿ ಜಯಭೇರಿ ಬಾರಿಸಿದೆ. ಬಿಜೆಪಿಯ ಈ ಭರ್ಜರಿ ಗೆಲುವಿಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರೇ ಕಾರಣವೆಂದು ಟ್ವಿಟರ್ ನಲ್ಲಿ ಅವರ ಪರವಾಗಿ ಶುಭಾಶಯಗಳ ಟ್ವೀಟ್‍ಗಳ ಮಹಾಪೂರವೇ ಹರಿದು ಬರುತ್ತಿದೆ. Also Results of #Tripura, #Meghalaya & #Nagaland Elections stamps Yogi Adityanath Impact and […]

2 years ago

ಕಾಂಗ್ರೆಸ್ ನಾಯಕರು ನೈತಿಕತೆ ಕಳೆದುಕೊಂಡಿದ್ದು, ಪಕ್ಷದ ಸದಸ್ಯರಿಂದಲೇ ಸೋಲಾಯ್ತು: ಕೈ ಅಭ್ಯರ್ಥಿ ರಾಜಶೇಖರ್ ಕಣ್ಣೀರು

ಶಿವಮೊಗ್ಗ: ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಸದಸ್ಯರಿಂದಲೇ ಸೋಲನುಭವಿಸಿದ ಅಭ್ಯರ್ಥಿ ರಾಜಶೇಖರ್ ಪಾಲಿಕೆಯಲ್ಲಿ ಕಣ್ಣೀರು ಹಾಕಿದ್ದಾರೆ. ಪಾಲಿಕೆಯಲ್ಲಿ 13 ಕಾಂಗ್ರೆಸ್ ಕಾರ್ಪೊರೇಟರ್ ಗಳು ಇದ್ದರೂ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೈ ಅಭ್ಯರ್ಥಿ ರಾಜಶೇಖರ್ ಗೆ ಬಿದ್ದಿದ್ದು ಅವರದ್ದೊಂದೇ ಮತ. ಹೀಗಾಗಿ ಕಾಂಗ್ರೆಸ್ ನಾಯಕರು ನೈತಿಕತೆ ಕಳೆದುಕೊಂಡಿದ್ದಾರೆ ಎಂದು ರಾಜಶೇಖರ್ ಬೇಸರ ವ್ಯಕ್ತಪಡಿಸಿದ್ದಾರೆ. ಮೇಯರ್ ಸ್ಥಾನಕ್ಕಾಗಿ...

ತ್ರಿಪುರಾ ಫಲಿತಾಂಶ: 2013ರಲ್ಲಿ ಶೂನ್ಯ ಸಾಧಿಸಿದ್ದ ಬಿಜೆಪಿಯಿಂದ 2018ರಲ್ಲಿ ಸರ್ಕಾರ ರಚನೆ!

2 years ago

ನವದೆಹಲಿ: ಕಾಂಗ್ರೆಸ್ ಮುಕ್ತ ಭಾರತ ಮಾಡಲು ಹೊರಟಿರುವ ಬಿಜೆಪಿ ಮೈತ್ರಿಕೂಟ ಈಗ ತ್ರಿಪುರಾದಲ್ಲಿ ಎಡಪಕ್ಷವನ್ನು ಸೋಲಿಸಿ ಸರ್ಕಾರದ ರಚಿಸುವ ಸಮೀಪ ಬಂದಿದೆ. 2013ರ ಚುನಾವಣೆಯಲ್ಲಿ ಒಂದು ಸ್ಥಾನವನ್ನು ಗೆಲ್ಲದ ಬಿಜೆಪಿ 59 ಕ್ಷೇತ್ರಗಳ ಪೈಕಿ 39 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಸಿಪಿಎಂ...

ಸೆಲ್ಫಿ ವಿತ್ ಮೋದಿ-ಬಿಎಸ್‍ವೈ, ಕಮಲ ಟ್ಯಾಟೂ, ಬಳೆ ಕೌಂಟರ್- ಮತದಾರರನ್ನ ಸೆಳೆಯಲು ರಾಯಚೂರಿನಲ್ಲಿ ಕಮಲ ಜಾತ್ರೆ

2 years ago

ರಾಯಚೂರು: ರಾಜ್ಯದಲ್ಲಿ ಮತದಾರರನ್ನ ಸೆಳೆಯಲು ರಾಜಕೀಯ ಪಕ್ಷಗಳು ನಾನಾ ಕಸರತ್ತುಗಳನ್ನ ಮಾಡುತ್ತಿವೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮಾರ್ಗದರ್ಶನದಲ್ಲಿ ಈಗ ಬಿಜೆಪಿ ಕಮಲ ಜಾತ್ರೆಯನ್ನೇ ಮಾಡುತ್ತಿದೆ. ರಾಯಚೂರಿನಲ್ಲಿ ಮೂರು ದಿನ ಕಾಲ ಕೃತಕ ಜಾತ್ರೆಯನ್ನ ಮಾಡುತ್ತಿರುವ ಬಿಜೆಪಿ, ರಾಯಚೂರು ಗ್ರಾಮೀಣ ಕ್ಷೇತ್ರದ...

ಸಿಎಂ V/s ಪಿಎಂ: ವಾಕ್, ಟ್ವಿಟರ್ ಸಮರ ಆಯ್ತು, ಈಗ ಕಾರ್ಟೂನ್ ಸಂಘರ್ಷ

2 years ago

ಬೆಂಗಳೂರು: ಪ್ರಧಾನಿ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಮಧ್ಯೆ ವಾಕ್‍ಸಮರ, ಟ್ವಿಟರ್ ಸಮರ ನಡೆದಾಯ್ತು. ಈಗ ಕಾರ್ಟೂನ್ ಸಂಘರ್ಷದ ಸರದಿ. ಟ್ವಿಟರ್‍ನಲ್ಲಿ 3 ಕಾರ್ಟೂನ್‍ಗಳನ್ನ ಹರಿಬಿಟ್ಟಿರೋ ಸಿದ್ದರಾಮಯ್ಯ ಮೋದಿಯನ್ನ ಲೇವಡಿ ಮಾಡಿದ್ದಾರೆ. ಕಾರ್ಟೂನ್ 1: ಲೂಟಿಕೋರರನ್ನ ಅರೆಸ್ಟ್ ಮಾಡಲು ಆಗದ ಮೋದಿ,...

ಗನ್ ತೋರಿಸಿ ರಾಜಕಾರಣಿಗಳನ್ನ ಬೆದರಿಸಲು ಪ್ಲಾನ್ ಮಾಡಿದ್ದ ಬಿಜೆಪಿ ಕಾರ್ಯಕರ್ತ ಅರೆಸ್ಟ್!

2 years ago

ಮೈಸೂರು: ಬಿಜೆಪಿ ಕಾರ್ಯಕರ್ತನೋರ್ವ ಅನಧಿಕೃತ ಪಿಸ್ತೂಲ್ ಖರೀದಿಸಿ ರಾಜಕಾರಣಿಗಳ ಬೆದರಿಸಲು ಸ್ಕೆಚ್ ರೆಡಿ ಮಾಡುವಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಧನರಾಜ್ ಭೊಲಾ ಬಂಧಿತ ಬಿಜೆಪಿ ಕಾರ್ಯಕರ್ತ. ಬಂಧಿತನ ವಿಚಾರಣೆ ನಡೆಸಿದಾಗ ಈ ಪಿಸ್ತೂಲ್ ವ್ಯವಹಾರದ ಕಿಂಗ್ ಪಿನ್ ಮೈಸೂರು ಜೈಲಿನಲ್ಲಿರುವ ಖೈದಿ...

ಇಂದಿನಿಂದ `ಕೈ’ ಗೂಂಡಾಗಿರಿ ಖಂಡಿಸಿ ಬಿಜೆಪಿಯಿಂದ `ಬೆಂಗ್ಳೂರು ರಕ್ಷಿಸಿ’ ಯಾತ್ರೆ

2 years ago

ಬೆಂಗಳೂರು: ನಲಪಾಡ್ ಗೂಂಡಾಗಿರಿ ಸೇರಿದಂತೆ ಕಾಂಗ್ರೆಸ್ ಮುಖಂಡರ ದಬ್ಬಾಳಿಕೆಯ ಪ್ರಕರಣಗಳನ್ನು ಖಂಡಿಸಿ ಇಂದಿನಿಂದ ಬಿಜೆಪಿ ಬೆಂಗಳೂರು ರಕ್ಷಿಸಿ ಯಾತ್ರೆ ಆರಂಭಿಸಲಿದೆ. ಇಂದು ಬೆಳಗ್ಗೆ ಸುಮಾರು 9.30ಕ್ಕೆ ಬಸವನಗುಡಿ ಬಳಿ ಇರುವ ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ರಕ್ಷಾಯಾತ್ರೆಗೆ ಚಾಲನೆ ದೊರೆಯಲಿದೆ....

ವಿಶ್ವದ ಅತಿದೊಡ್ಡ ಸೋಲಾರ್ ಪಾರ್ಕ್ ಲೋಕಾರ್ಪಣೆ ಮಾಡಿದ ಸಿಎಂ

2 years ago

ತುಮಕೂರು: ವಿಶ್ವದಲ್ಲೇ ಅತಿದೊಡ್ಡ ಸೋಲಾರ್ ಪಾರ್ಕ್ ಎಂಬ ಹೆಮ್ಮೆಗೆ ಪಾತ್ರವಾದ ತುಮಕೂರು ಜಿಲ್ಲೆ ಪಾವಗಡದಲ್ಲಿರುವ ಸೋಲಾರ್ ಪಾರ್ಕ್ ಅನ್ನು ಇಂದು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಹೊಂದಿರುವ ಸೋಲಾರ್ ಪಾರ್ಕ್‍ನಲ್ಲಿ ಮೊದಲ ಹಂತದಲ್ಲಿ...