2 years ago

ಬಿಎಸ್‍ವೈ ಆಗಮನಕ್ಕೆ ಬಿಗಿಪಟ್ಟು – ಚಳಿಯಲ್ಲೂ ಮಹದಾಯಿ ರೈತರ ಹೋರಾಟ

ಬೆಂಗಳೂರು: ಮಹದಾಯಿ ನದಿ ನೀರು ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ನೂರಾರು ರೈತರು ಮಲ್ಲೇಶ್ವರಂ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ಮುಂದುವರೆಸಿದ್ದಾರೆ. ಕೊರೆಯುವ ಚಳಿಯಲ್ಲಿ ರೈತರು ರಾತ್ರಿ ರಸ್ತೆಯಲ್ಲೆ ವಾಸ್ತವ್ಯ ಹೂಡಿದ್ದು, ರಸ್ತೆ ಮತ್ತು ಫುಟ್‍ಪಾತ್ ಮೇಲೆ ಮಲಗಿ ನಿದ್ದೆ ಮಾಡಿದ್ರು. ಯಡಿಯೂರಪ್ಪನವರು ಇಲ್ಲಿಗೆ ಬರಬೇಕು. ನಮ್ಮ ಮನವಿ ಸ್ವೀಕರಿಸಬೇಕು. ಅಲ್ಲಿವರೆಗೆ ಜಪ್ಪಯ್ಯ ಅಂದ್ರೂ ಕದಲಲ್ಲ ಅಂತ ಪಟ್ಟು ಹಿಡಿದಿದ್ದಾರೆ. ಪ್ರತಿಭಟನಾನಿರತರಿಗೆ ಸಿಲಿಕಾನ್ ಸಿಟಿ ಜನ ತಿಂಡಿ, ಊಟೋಪಚಾರದ ವ್ಯವಸ್ಥೆ ಮಾಡ್ತಿದ್ದಾರೆ. ಅತ್ತ ಹಾವೇರಿಯ ಪರಿವರ್ತನಾ ರ‍್ಯಾಲಿಯಲ್ಲಿ […]

2 years ago

ಹಿಮಾಚಲ ಪ್ರದೇಶದಲ್ಲಿ ಸಿಎಂ ಪಟ್ಟ ಏರಲಿದ್ದಾರೆ ಜೈರಾಮ್ ಠಾಕೂರ್

ಶಿಮ್ಲಾ: ಹಿಮಾಚಲ ಪ್ರದೇಶದ ಬಿಜೆಪಿಯ ಶಾಸಕಾಂಗ ನಾಯಕರಾಗಿ ಜೈರಾಮ್ ಠಾಕೂರ್ ಆಯ್ಕೆಯಾಗಿದ್ದು, ಡಿ. 27ರಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದ ಬಿಜೆಪಿಯ ನೂತನ ಸದಸ್ಯರ ಶಾಸಕಾಂಗ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದ ಪ್ರೇಮ್ ಕುಮಾರ್ ಧುಮಾಲ್ ಅವರು ಚುನಾವಣೆಯಲ್ಲಿ ಸೋತಿದ್ದರು. ಹೀಗಾಗಿ ಮುಂದಿನ...

ನಡುಗುವ ಚಳಿಯಲ್ಲಿ ರೈತರ ಅಹೋರಾತ್ರಿ ಧರಣಿ – ಬಿಜೆಪಿಗೆ ಉಲ್ಟಾ ಹೊಡಿತಾ ‘ಮಹಾ’ ಸಂಚು..?

2 years ago

ಬೆಂಗಳೂರು: ರಾಜಧಾನಿಯಲ್ಲಿ ಮಹದಾಯಿ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರತಿಭಟನಾಗಾರರು ನಡುಗುವ ಚಳಿಯಲ್ಲಿ ಬಿಜೆಪಿ ಕಚೇರಿ ಮುಂಭಾಗದ ರಸ್ತೆಯಲ್ಲೇ ಮಲಗಿ ರಾತ್ರಿಯನ್ನು ಕಳೆದಿದ್ದಾರೆ. ಹುಬ್ಬಳ್ಳಿ, ಧಾರವಾಡ ಗದಗ, ಬಾಗಲಕೋಟೆ ಭಾಗದಿಂದ ಸುಮಾರು 500ಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ರಾತ್ರಿ ಬಿಜೆಪಿ ಕಚೇರಿ ಮುಂದೆಯೇ...

ದಾನಮ್ಮ ಅತ್ಯಾಚಾರ, ಕೊಲೆ ಪ್ರಕರಣ: ಅರೆಸ್ಟ್ ಆದವರೆಲ್ಲಾ ಬಿಜೆಪಿಯವ್ರು – ಯಾಕ್ ಸುಮ್ಮನಿದ್ದೀರಾ ಅಂತಾ ಕಾಂಗ್ರೆಸ್ ಪ್ರಶ್ನೆ

2 years ago

ಬೆಂಗಳೂರು: ದಲಿತ ಬಾಲಕಿ ದಾನಮ್ಮ ಅತ್ಯಾಚಾರ ಪ್ರಕರಣದಲ್ಲಿ ಬಂಧಿಯಾಗಿರುವ ಎಲ್ಲರೂ ಬಿಜೆಪಿಯ ಕಾರ್ಯಕರ್ತರಾಗಿದ್ದಾರೆ. ಎಲ್ಲ ಕಡೆ ಪ್ರತಿಭಟನೆ ನಡೆಸುವ ಶೋಭಾ ಕರಂದ್ಲಾಜೆ ಮತ್ತು ಪ್ರತಾಪ್ ಸಿಂಹ ಎಲ್ಲಿದ್ದೀರಾ ಎಂದು ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಎಲ್. ಹನುಮಂತಯ್ಯ ಗಂಭೀರ ಆರೋಪ ಮಾಡಿದ್ದಾರೆ. ಬಂಧಿತ...

ನಿಮ್ಗೆ ತಾಕತ್ತಿದ್ದರೆ ನನ್ನನ್ನ ಅರೆಸ್ಟ್ ಮಾಡಿ: ಸಿಎಂಗೆ ಕರಂದ್ಲಾಜೆ ಸವಾಲ್

2 years ago

ಬೆಂಗಳೂರು: ನಿಮಗೆ ತಾಕತ್ತಿದ್ದರೆ ನನ್ನನ್ನು ಅರೆಸ್ಟ್ ಮಾಡಿ ನೋಡಿ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸಿಎಂ ಸಿದ್ದರಾಮಯ್ಯರಿಗೆ ಬಹಿರಂಗ ಸವಾಲು ಹಾಕಿದ್ದಾರೆ. ಹೊನ್ನಾವರದಲ್ಲಿ ನಡೆದ ಘಟನೆ ಸಂಬಂಧ ಶೋಭಾ ಕರಂದ್ಲಾಜೆ ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ ಎಂದು ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ....

ಯಡಿಯೂರಪ್ಪ ರಕ್ತ ಕೊಟ್ರೂ ನಾಳೆ ಬೆಳಗ್ಗೆ ನೀರು ಬರಲ್ಲ- ಎಚ್‍ಡಿಕೆ

2 years ago

ಬೆಂಗಳೂರು/ಹಾಸನ: ಯಡಿಯೂರಪ್ಪ ರಕ್ತ ಕೊಟ್ರೂ ನಾಳೆ ಬೆಳಗ್ಗೆ ನೀರು ಬರಲ್ಲ ಅಂತಾ ಮಹದಾಯಿ ವಿಚಾರದಲ್ಲಿ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹದಾಯಿ ನೀರು ಯಡಿಯೂರಪ್ಪ ಮತ್ತು ಪರಿಕ್ಕರ್ ಆಸ್ತಿನಾ? ನಾನು ಸಿದ್ದರಾಮಯ್ಯ ಅವರನ್ನು...

ನೇರಳೆ ಬಣ್ಣದ ಹ್ಯಾಂಡ್ ಸೆಟ್ ಹಿಡ್ಕೊಂಡು ಕಲಾಪಕ್ಕೆ ಜಾವಡೇಕರ್ ಎಂಟ್ರಿ!

2 years ago

ನವದೆಹಲಿ: ಕೇಂದ್ರ ಮಾನವಸಂಪನ್ಮೂಲ ಸಚಿವ, ಕರ್ನಾಟಕ ಬಿಜೆಪಿಯ ಉಸ್ತುವಾರಿಯನ್ನು ಹೊತ್ತಿರುವ ಪ್ರಕಾಶ್ ಜಾವಡೇಕರ್ ಈಗ ನೇರಳೆ ಬಣ್ಣದ ಹ್ಯಾಂಡ್ ಸೆಟ್ ಬಳಸುತ್ತಿದ್ದಾರೆ. ಹೌದು. ಚಳಿಗಾಲದ ಅಧಿವೇಶನಕ್ಕೆ ಎಂದಿನಂತೆ ಬಾರದೇ ಶುಕ್ರವಾರ ನೇರಳೆ ಬಣ್ಣದ ಹ್ಯಾಂಡ್ ಸೆಟ್ ಇಟ್ಟುಕೊಂಡು ಚಳಿಗಾಲದ ಅಧಿವೇಶನಕ್ಕೆ ಆಗಮಿಸಿದ್ದಾರೆ....

ಶಾಲೆಗೆ ನುಗ್ಗಿ ಮುಖ್ಯ ಶಿಕ್ಷಕಿ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ಮುಖಂಡ ಅರೆಸ್ಟ್

2 years ago

ಬೆಂಗಳೂರು: ಶಾಲೆಗೆ ನುಗ್ಗಿ ಮುಖ್ಯ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿದ್ದ ಹಿನ್ನಲೆಯಲ್ಲಿ ಇದೀಗ ರಾಜಾನಕುಂಟೆ ಪೊಲೀಸರು ಬಿಜೆಪಿ ಮುಖಂಡ ಬಡ್ಡಿ ರಾಮಕೃಷ್ಣನನ್ನು ಬಂಧಿಸಿದ್ದಾರೆ. ತಿಮ್ಮನಾಯಕನಹಳ್ಳಿ ನಿವಾಸಿಯಾಗಿರುವ ರಾಮಕೃಷ್ಣಪ್ಪ ನಾಲ್ಕು ದಿನಗಳ ಹಿಂದೆ ಸಿಂಗನಾಯಕನಹಳ್ಳಿ ಆರ್ಯನ್ ಪಬ್ಲಿಕ್ ಶಾಲೆಯ ಮುಖ್ಯಶಿಕ್ಷಕಿಗೆ ಥಳಿಸಿದ್ದ. ಯಲಹಂಕದ...