ಕಾಂಗ್ರೆಸ್ ಸರ್ಕಾರದ ಮುಸ್ಲಿಂ ತುಷ್ಠೀಕರಣ ಎಲ್ಲೆ ಮೀರಿದೆ-ಟೆಂಡರ್‌ನಲ್ಲಿ 4% ಮೀಸಲಾತಿ ವಿಚಾರಕ್ಕೆ ಶೋಭಾ ಕರಂದ್ಲಾಜೆ ಆಕ್ರೋಶ
ನವದೆಹಲಿ: ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಬಾರದು ಎಂದು ನ್ಯಾಯಲಯವೇ ಹೇಳಿದೆ ಆದರೂ ರಾಜ್ಯ ಕಾಂಗ್ರೆಸ್…
ಹಿಂದೂಗಳ ಪರವಾಗಿರುವವರಿಗೆ ಮತ ಹಾಕಿ, ಇಲ್ಲದಿದ್ದರೆ ಪಾಕಿಸ್ತಾನ, ಬಾಂಗ್ಲಾದೇಶದ ಸ್ಥಿತಿ ಬರುತ್ತೆ – ಈಶ್ವರಪ್ಪ
ಶಿವಮೊಗ್ಗ: ಹಿಂದೂಗಳ ಪರವಾಗಿ ಇರುವವರಿಗೆ ಮತ ಹಾಕಿ ಇಲ್ಲದಿದ್ದರೆ ಪಾಕಿಸ್ತಾನ, ಬಾಂಗ್ಲಾದೇಶದ ಪರಿಸ್ಥಿತಿ ಬರುತ್ತದೆ ಎಂದು…
ಉಪಚುನಾವಣೆಯಲ್ಲಿಯೂ ಪಕ್ಷದ ದಂಗಲ್ – ಪಕ್ಷದ ಗುರುತಿಗೆ ಶಾಲು ಧರಿಸಿದ ಮುಖಂಡರು
ಬಳ್ಳಾರಿ: ಜಿಲ್ಲೆಯ ಸಂಡೂರು (Sanduru) ತಾಲ್ಲೂಕಿನ ತಾರಾನಗರದಲ್ಲಿರುವ ಮತಗಟ್ಟೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದ…
ಅಭಿವೃದ್ಧಿಗೆ ಬ್ರೇಕ್ ಹಾಕುವಲ್ಲಿ ಕಾಂಗ್ರೆಸ್, ಮಿತ್ರಪಕ್ಷಗಳಿಂದ ಪಿಹೆಚ್‌ಡಿ: ಮೋದಿ ವಾಗ್ದಾಳಿ
ಮುಂಬೈ: ಭ್ರಷ್ಟಾಚಾರದ ಮೂಲಕ ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುವಲ್ಲಿ ಕಾಂಗ್ರೆಸ್ (Congress) ಹಾಗೂ ಮಿತ್ರಪಕ್ಷಗಳು ಪಿಹೆಚ್‌ಡಿ ಮಾಡಿವೆ…
ಈಗ ಬಿಜೆಪಿಯನ್ನು ನಾಯಿ ಮಾಡುವ ಸಮಯ ಬಂದಿದೆ: ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ವಾಗ್ದಾಳಿ
ಮುಂಬೈ: ಮಹಾರಾಷ್ಟ್ರ (Maharashtra) ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ (Nana Patole) ಅವರು ಬಿಜೆಪಿಯನ್ನು ನಾಯಿಗೆ…
ಬಿಎಸ್‌ವೈಗೆ ಮತ್ತೊಂದು ಶಾಕ್ ಕೊಟ್ಟ ಸರ್ಕಾರ – 300 ಕೋಟಿ ಅನುದಾನ ಅಕ್ರಮ ತನಿಖೆಗೆ ಸಮಿತಿ ರಚನೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ (B.S.Yediyurappa) ರಾಜ್ಯ ಸರ್ಕಾರ ಮತ್ತೊಂದು ಶಾಕ್ ಕೊಟ್ಟಿದೆ. ಕೋವಿಡ್ ಬಳಿಕ…
ಸಮಾಜ ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ, ರಾಷ್ಟ್ರೀಯ ಶತ್ರುಗಳ ವಿರುದ್ಧ ಹೋರಾಡಬೇಕಿದೆ – ಮೋದಿ ವಾಗ್ದಾಳಿ
ನವದೆಹಲಿ: ಪಟ್ಟಭದ್ರ ಹಿತಾಸಕ್ತಿಗಳಿಗಳು ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ, 2047ರ ವೇಳೆಗೆ ಭಾರತವನ್ನು (India) ಅಭಿವೃದ್ಧಿ ಹೊಂದಿದ…
ರಾಜ್ಯದಲ್ಲಿ ಮತ್ತೆ ಸುವರ್ಣಯುಗ ಆಡಳಿತಕ್ಕೆ ಬರಲಿದೆ, ಅದಕ್ಕಾಗಿ ನಿಖಿಲ್ ಗೆಲ್ಲಿಸಿ: ಹೆಚ್‌ಡಿಕೆ ಮನವಿ
- ಬಿಜೆಪಿ - ಜೆಡಿಎಸ್‌ದು ಹಾಲು-ಜೇನಿನ ಸಂಬಂಧ ರಾಮನಗರ: 2006ರಂತೆ ಮತ್ತೆ ಸುವರ್ಣಯುಗ ಆಡಳಿತಕ್ಕೆ ಬರಲಿದೆ,…
ಕಾಂಗ್ರೆಸ್‌ನಿಂದ ಅಘೋಷಿತ ಕಾನೂನು ಜಾರಿ ಆದಂತಿದೆ: ಛಲವಾದಿ ನಾರಾಯಣಸ್ವಾಮಿ
ಚಿತ್ರದುರ್ಗ: ಕಾಂಗ್ರೆಸ್‌ನಿಂದ (Congress) ಅಘೋಷಿತ ಕಾನೂನು ಜಾರಿ ಆದಂತಿದೆ. ಯಾರೆಷ್ಟು ಬೇಕಾದರೂ ಕದಿಯಬಹುದು, ಸಿಕ್ಕಿಬಿದ್ದಾಗ ವಾಪಸ್…
ಮಹಾರಾಷ್ಟ್ರ ಚುನಾವಣೆಯಲ್ಲಿ ಹೊಸ ಚುನಾವಣಾ ಅಸ್ತ್ರ; ‘ಏಕ್ ಹೈ ತೋ ಸೇಫ್ ಹೈ’ ಮೋದಿ ಘೋಷಣೆ ಆಯುಧ ಮಾಡಿಕೊಂಡ ಬಿಜೆಪಿ
ಮುಂಬೈ: ಕಾಂಗ್ರೆಸ್ ರಾಜ್ಯ ಸರ್ಕಾರಗಳ ಗ್ಯಾರಂಟಿಗಳನ್ನೇ ಗುರಿಯಾಗಿಸಿಕೊಂಡು ಜಾಹೀರಾತು ನೀಡಿದ್ದ ಬಿಜೆಪಿ ಸೋಮವಾರ 'ಏಕ್ ಹೈ…