Monday, 11th November 2019

Recent News

3 years ago

ಬಿಜೆಪಿಯಲ್ಲಿ ನಿಲ್ಲದ ಕಚ್ಚಾಟ- ಸಮಾವೇಶದ ಸಿಡಿ ಸಮೇತ ಇಂದು ಬಿಎಸ್‍ವೈ ದೆಹಲಿಗೆ

ಬೆಂಗಳೂರು: ಬಿಎಸ್ ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವಿನ ಬಿಕ್ಕಟ್ಟು ಜೋರಾಗಿದೆ. ಈ ಮಧ್ಯೆ, ಸಮಾವೇಶದ ಸಿಡಿ ಸಮೇತ ಇವತ್ತು ಬಿಎಸ್‍ವೈ ದೆಹಲಿಗೆ ತೆರಳಲಿದ್ದಾರೆ. ಈಗಾಗಲೇ ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ ರಾವ್‍ಗೆ ಮಾಹಿತಿ ಕೊಟ್ಟಿದ್ದು, ಇವತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರಿಗೆ ದೂರು ನೀಡಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ್ ಬಗ್ಗೆ ಮಾತನಾಡಿರುವ ಯಡಿಯೂರಪ್ಪನವರು ಕ್ಷಮೆ ಯಾಚಿಸಬೇಕು ಅಂತಾ ಈಶ್ವರಪ್ಪ ಆಗ್ರಹಿಸಿದ್ದಾರೆ. ಪಬ್ಲಿಕ್ ಟಿವಿ ಸಂದರ್ಶನದಲ್ಲಿ ಮಾತನಾಡಿದ ಅವರು, ಸಂತೋಷ್ ಬಗ್ಗೆ ಮಾತನಾಡಲು […]

3 years ago

ನಿನ್ನಂಥ ಕ್ಷುಲ್ಲಕ, ಯೋಗ್ಯವಲ್ಲದ ವ್ಯಕ್ತಿ ಪಕ್ಷಕ್ಕೆ ಬೇಡ: ಈಶ್ವರಪ್ಪ ವಿರುದ್ಧ ಏಕವಚನದಲ್ಲಿ ಅಶ್ವಥ್ ನಾರಾಯಣ ವಾಗ್ದಾಳಿ

ಬೆಂಗಳೂರು: ನೀನು ಪಕ್ಷದಲ್ಲಿ ಇಷ್ಟು ದೊಡ್ಡವನಾಗಿದ್ದು ಹೇಗೆ? ಬೆಳೆದು ಬಂದಿದ್ದು ಹೇಗೆ ಅಂತ ಯೋಚಿಸು ಎಂದು ಈಶ್ವರಪ್ಪ ವಿರುದ್ಧ ಶಾಸಕ ಅಶ್ವಥ್ ನಾರಾಯಣ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ತುಮಕೂರು ಜಿಲ್ಲೆಯ ಬಿಜೆಪಿ ಪಕ್ಷದ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜನೆಗೊಂಡಿದ್ದ ‘ಸಂಘಟನೆ ಉಳಿಸಿ ಸಮಾವೇಶ’ದಲ್ಲಿ ಬಿಎಸ್ ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಕ್ಕೆ ಮಲ್ಲೇಶ್ವರಂ ನಲ್ಲಿರುವ ಪಕ್ಷದ...

ಬಿಜೆಪಿ ಸಂಘಟನಾ ಸಮಾವೇಶದಲ್ಲಿ ಬಿಎಸ್‍ವೈ-ಈಶ್ವರಪ್ಪ ಬೆಂಬಲಿಗರ ಮಾರಾಮಾರಿ: ವಿಡಿಯೋ ನೋಡಿ

3 years ago

ಬೆಂಗಳೂರು: ಬಿಎಸ್ ಯಡಿಯೂರಪ್ಪ ಮತ್ತು ಈಶ್ವರಪ್ಪ ಬೆಂಬಲಿಗರ ಬಹಿರಂಗ ಅಸಮಾಧಾನ ಈಗ ಬೀದಿಗೆ ಬಂದಿದೆ. ಎರಡೂ ನಾಯಕರ ಬೆಂಬಲಿಗರ ಮಧ್ಯೆ ಮಾರಾಮಾರಿ ನಡೆದಿದೆ. ಗುರುವಾರ ಅರಮನೆ ಮೈದಾನದಲ್ಲಿ ಬಿಜೆಪಿ ಸಂಘಟನಾ ಸಮಾವೇಶವನ್ನು ಆಯೋಜಿಸಲಾಗಿತ್ತು. ಈ ವೇಳೆ ಪರಿಷತ್ ಸದಸ್ಯ ಭಾನುಪ್ರಕಾಶ್ ಪ್ರಾಸ್ತಾವಿಕ...

ಬಿಎಸ್‍ವೈ, ಈಶ್ವರಪ್ಪ ಭಿನ್ನರಾಗ- ಬೆಂಗಳೂರಿನಲ್ಲಿಂದು ಅತೃಪ್ತರ ಸಭೆ

3 years ago

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವಿನ ವಾರ್ ಮತ್ತೆ ಶುರುವಾಗಿದೆ. ಇವತ್ತು ಅತೃಪ್ತರ ಸಭೆ ನಡೆಯಲಿದ್ದು, ಈಶ್ವರಪ್ಪ ಭಾಗವಹಿಸಿದ್ರೆ ಶಿಸ್ತು ಕ್ರಮದ ಬಗ್ಗೆ ಬಿಎಸ್‍ವೈ ಈಗಾಗಲೇ ಎಚ್ಚರಿಕೆ ರವಾನಿಸಿದ್ದಾರೆ. ಅಲ್ಲದೆ ಇವತ್ತು ಅತೃಪ್ತರೆಲ್ಲರೂ ಸೇರಿಕೊಂಡು ಸಮಾವೇಶ ನಡೆಸಿದ್ರೆ,...

ಬಸವಣ್ಣನ ಹೆಸರಲ್ಲೂ ಭರ್ಜರಿ ಪಾಲಿಟಿಕ್ಸ್

3 years ago

– ಸರ್ಕಾರಿ ಕಚೇರಿಗಳಲ್ಲಿ ವಿಶ್ವಗುರುವಿನ ಫೋಟೋ – ಎಲೆಕ್ಷನ್ ಹೊಸ್ತಿನಲ್ಲಿ ಸಿಎಂ ಆದೇಶ ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇದೆ. ಆದರೆ ಈಗಲೇ ರಾಜಕೀಯ ಜೋರಾಗಿದೆ. ಕಾಂಗ್ರೆಸ್ ಮಕ್ತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರೋ ಪ್ರಧಾನಿ ಮೋದಿ,...

ದೆಹಲಿಯಲ್ಲಿ ಆಪ್‍ಗೆ ಸೋಲು ಯಾಕಾಯ್ತು? ಬಿಜೆಪಿ ಗೆದ್ದಿದ್ದು ಹೇಗೆ?

3 years ago

ನವದೆಹಲಿ: ಎರಡು ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಧಿಕ್ಕರಿಸಿ ಆಪ್‍ಗೆ ಮತ ನೀಡಿದ್ದ ದೆಹಲಿಯ ಜನತೆ ಈ ಬಾರಿ ಕೇಜ್ರಿವಾಲ್ ಸರ್ಕಾರದ ವಿರುದ್ಧ ಮತ ನೀಡಿದ್ದಾರೆ. ಚುನಾವಣೋತ್ತರ ಸಮೀಕ್ಷೆಯಂತೆ ದೆಹಲಿ ಮಹಾನಗರ ಪಾಲಿಕೆಯಯಲ್ಲಿ ಮೂರನೇ ಬಾರಿಯೂ ಬಿಜೆಪಿ ಜಯಭೇರಿ ಬಾರಿಸಿದೆ. 2015ರ...

ಗೆಲುವನ್ನು ಸುಕ್ಮಾ ಯೋಧರಿಗೆ ಅರ್ಪಿಸಿದ ಬಿಜೆಪಿ- ಸಂಭ್ರಮಾಚರಣೆ ಬೇಡವೆಂದು ನಿರ್ಧಾರ

3 years ago

ನವದೆಹಲಿ: ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆಯ ಮತಎಣಿಕೆ ಕಾರ್ಯ ನಡೆಯುತ್ತಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ. ಹೀಗಾಗಿ ಬಿಜೆಪಿ ಗೆಲುವು ಬಹುತೇಕ ಖಚಿತವಾಗಿದ್ದು, ಆದ್ರೆ ಈ ಗೆಲುವನ್ನು ಆಚರಿಸದೇ ಇರಲು ಬಿಜೆಪಿ ನಿರ್ಧರಿಸಿದೆ. ಕಳೆದ ಸೋಮವಾರ ಸುಕ್ಮಾದಲ್ಲಿ ಯೋಧರು ಮತ್ತು ನಕ್ಸಲರ ನಡುವೆ...

ಅಂಕಿ ಅಂಶಗಳಲ್ಲಿ ದೆಹಲಿ ದರ್ಬಾರ್: ಈ ಬಾರಿ ಗದ್ದುಗೆ ಯಾರಿಗೆ?

3 years ago

ನವದೆಹಲಿ: ಪಂಚರಾಜ್ಯಗಳ ಚುನಾವಣೆಯ ಬಳಿಕ ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ ದೆಹಲಿ ಮಹಾನಗರ ಪಾಲಿಕೆಯ ಫಲಿತಾಂಶ ಬುಧವಾರ ಪ್ರಕಟವಾಗಲಿದೆ. 14 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದ್ದು, ಈ ಬಾರಿಯೂ ಲೋಕಸಭಾ ಚುನಾವಣೆಯಂತೆ ಫಲಿತಾಂಶ ಪ್ರಕವಾಗಿ ಅಧಿಕಾರ ಉಳಿಸಿಕೊಳ್ಳುತ್ತಾ ಅಥವಾ ವಿಧಾನಸಭಾ ಚುನಾವಣೆಯ ಫಲಿತಾಂಶದಂತೆ...