ಸ್ಮಶಾನದಲ್ಲಿ ಪೂಜೆ ಮಾಡಿ ಚುನಾವಣಾ ಪ್ರಚಾರ ವಾಹನಕ್ಕೆ ಚಾಲನೆ: ಸತೀಶ್ ಜಾರಕಿಹೊಳಿ
ಬೆಳಗಾವಿ: ಚುನಾವಣೆ (Election) ಪ್ರಚಾರಕ್ಕೆಂದೇ ಹೊಸ ವಾಹನ ತಂದಿದ್ದು, ಸ್ಮಶಾನದಲ್ಲಿ ಪೂಜೆ ಮಾಡಿ ಚುನಾವಣಾ ಪ್ರಚಾರ…
ರಾಷ್ಟ್ರೀಯ ಹೆದ್ದಾರಿಯಲ್ಲೇ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ
ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಪುರ್ಬಾ ವರ್ಧಮಾನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ…
ಪಕ್ಷ ಬಿಟ್ಟ ಕಾರ್ಯಕರ್ತನಿಗೆ ನಯವಾದ ಬೆದರಿಕೆ ಹಾಕಿ ಮನವೊಲಿಸಿದ ಶಿವನಗೌಡ ನಾಯ್ಕ್
ರಾಯಚೂರು: ರಾಯಚೂರು (Raichur) ಜಿಲ್ಲೆಯ ದೇವದುರ್ಗ (Devadurga) ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರ ಪಕ್ಷಾಂತರ ಪರ್ವ ನಡೆದಿದೆ.…
ಬಿಜೆಪಿ ನನ್ನ ಬಾಡಿಗೆ ಮನೆ, ಸ್ವಂತ ಮನೆಯಾದ ಕಾಂಗ್ರೆಸ್‌ಗೆ ಮರಳುವೆ- ಗೋಪಾಲಕೃಷ್ಣ
ಚಿತ್ರದುರ್ಗ: ಬಿಜೆಪಿ (BJP) ನನ್ನ ಬಾಡಿಗೆ ಮನೆಯಾಗಿದ್ದು, ಸ್ವಂತಮನೆಯಾದ ಕಾಂಗ್ರೆಸ್‌ಗೆ (Congress) ವಾಪಸ್ ತೆರಳಲು ಸಿದ್ಧತೆ…
ಸತೀಶ್ ಜಾರಕಿಹೊಳಿ ಸೋಲಿಸಲು ಜಿದ್ದಿಗೆ ಬಿದ್ದಿರುವ ಬಿಜೆಪಿಗೆ ಅಭ್ಯರ್ಥಿ ಆಯ್ಕೆಯ ಟೆನ್ಶನ್
ಚಿಕ್ಕೋಡಿ: ಚುನಾವಣೆ (Election) ಸಮೀಪಿಸುತ್ತಿದ್ದಂತೆ ಬಿಜೆಪಿ (BJP) ಪಾಳಯದಲ್ಲಿ ಟಿಕೆಟ್ ಆಕಾಂಕ್ಷಿಗಳ ಕಿತ್ತಾಟ ಜೋರಾಗಿದೆ. ಅದರಲ್ಲೂ…
ಕಾಂಗ್ರೆಸ್‍ಗೆ ರಿವರ್ಸ್ ಆಪರೇಷನ್ ಭೀತಿ – ಡಿಕೆಶಿಗೆ ಬಿಜೆಪಿ, ಜೆಡಿಎಸ್‍ನಿಂದ ಮಾಸ್ಟರ್ ಸ್ಟ್ರೋಕ್!
ಬೆಂಗಳೂರು: ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರಲು ಸರ್ಕಸ್ ಮಾಡುತ್ತಿರುವ ಕಾಂಗ್ರೆಸ್‍ಗೆ ರಿವರ್ಸ್ ಆಪರೇಷನ್ ಭೀತಿ ಎದುರಾಗಿದೆ.…
ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್ ಗರಂ
ಬೆಂಗಳೂರು: ಎಲೆಕ್ಷನ್‌ಗೆ (Karnataka Assembly Election) ದಿನಗಣನೆ ಇರುವಾಗಲೇ ಪಕ್ಷಾಂತರ ಪರ್ವ ಜೋರಾಗಿದೆ. ಬಿಜೆಪಿಗೆ (BJP)…
ಮತ್ತೆ ರಾಜ್ಯಕ್ಕೆ ಮೋದಿ – ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆಯಲ್ಲೇ ನಡೆಯಲಿದೆ ಸಮಾವೇಶ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ಬಿಜೆಪಿ (BJP) ಈಗ ಮತ್ತೆ ಪ್ರಧಾನಿ…
ಮಾಜಿ ಶಾಸಕ ಎ.ಟಿ ರಾಮಸ್ವಾಮಿ ಬಿಜೆಪಿಗೆ ಸೇರ್ಪಡೆ
ನವದೆಹಲಿ: ಜೆಡಿಎಸ್ (JDS) ಮಾಜಿ ಶಾಸಕ ಎ.ಟಿ ರಾಮಸ್ವಾಮಿ (AT Ramaswamy) ಬಿಜೆಪಿ (BJP) ಸೇರ್ಪಡೆಯಾಗಿದ್ದಾರೆ.…
ವರುಣಾದಿಂದ ವಿಜಯೇಂದ್ರ ಸ್ಪರ್ಧಿಸಲ್ಲ – ಬಿಜೆಪಿ ಹೈಕಮಾಂಡ್‌ಗೆ ಬಿಎಸ್‌ವೈ ಚೆಕ್‌ಮೇಟ್!
ಮೈಸೂರು: ಸಿದ್ದರಾಮಯ್ಯ (Siddaramaiah) ವಿರುದ್ಧ ವಿಜಯೇಂದ್ರ (Vijayendra) ಸ್ಪರ್ಧಿಸಲ್ಲ ಎಂಬ ಬಿ.ಎಸ್.ಯಡಿಯೂರಪ್ಪ (Yediyurappa) ಅವರ ಮಾತಿನ…
