Tuesday, 17th July 2018

Recent News

7 months ago

ಈ ಫೋನ್‍ಗಳಿಗೆ ಡಿಸೆಂಬರ್ 31ರ ನಂತರ ವಾಟ್ಸಪ್ ಸಪೋರ್ಟ್ ಮಾಡಲ್ಲ!

ಲಂಡನ್: ವಿಶ್ವದ ನಂಬರ್ ಒನ್ ಚಾಟಿಂಗ್ ಅಪ್ಲಿಕೇಶನ್ ವಾಟ್ಸಪ್ ಡಿಸೆಂಬರ್ 31 ರ ನಂತರ ಆಯ್ದ ಮೊಬೈಲ್ ಓಎಸ್ ಗಳಿಗೆ ಸಪೋರ್ಟ್ ನೀಡದೇ ಇರಲು ನಿರ್ಧರಿಸಿದೆ. ಬ್ಲಾಕ್ ಬೆರಿ ಓಎಸ್, ಬ್ಲಾಕ್‍ಬೆರಿ 10 ಓಎಸ್, ವಿಂಡೋಸ್ ಫೋನ್ 8.0 ಮತ್ತು ಅದಕ್ಕಿಂತ ಹಳೆಯ ವಿಂಡೋಸ್ ಫೋನ್ ಗಳಿಗೆ ಸಪೋರ್ಟ್ ನೀಡುವುದಿಲ್ಲ ಎಂದು ತಿಳಿಸಿದೆ. ಈ ಫೋನ್ ಗಳಲ್ಲದೇ ಡಿಸೆಂಬರ್ 2018ರ ನಂತರ ನೋಕಿಯಾ ಎಸ್ 40 ಫೋನ್‍ ಗಳಲ್ಲಿ  ಆ್ಯಪ್ ಕೆಲಸ ಮಾಡುವುದಿಲ್ಲ ಎಂದು ಹೇಳಿದೆ. ಅಷ್ಟೇ […]

1 year ago

ಬ್ಲಾಕ್‍ಬೆರಿ ಕೀಒನ್ ಆಂಡ್ರಾಯ್ಡ್ ಫೋನ್ ಬಿಡುಗಡೆ: ವಿಶೇಷತೆ ಏನು? ಬೆಲೆ ಎಷ್ಟು?

ಬಾರ್ಸಿಲೋನಾ: ಸ್ಪೇನ್ ರಾಜಧಾನಿ ಬಾರ್ಸಿಲೋನಾದಲ್ಲಿ ನಡೆಯುತ್ತಿರುವ ಮೊಬೈಲ್ ವರ್ಲ್ಡ್ ಕಾಂಗ್ರೆಸ್‍ನಲ್ಲಿ ಕೆನಡಾದ ಬ್ಲಾಕ್‍ಬೆರಿ ಕಂಪೆನಿಯ ಆಂಡ್ರಾಯ್ಡ್ ಫೋನ್ ಬಿಡುಗಡೆ ಮಾಡಿದೆ. ಈ ಫೋನಿಗೆ ಕೀಒನ್ ಎಂದು ಹೆಸರಿಡಲಾಗಿದ್ದು, ಟಚ್‍ಸ್ಕ್ರೀನ್ ಜೊತೆಗೆ ಕ್ವಾರ್ಟಿ ಕೀಪ್ಯಾಡ್ ನೀಡಿದೆ. ಆಂಡ್ರಾಯ್ಡ್ ನೂಗಟ್ ಓಎಸ್ ಹೊಂದಿರುವ ಈ ಫೋನಿಗೆ 549 ಡಾಲರ್(ಅಂದಾಜು 38,600 ರೂ.) ಬೆಲೆಯನ್ನು ನಿಗದಿ ಮಾಡಿದ್ದು, ಏಪ್ರಿಲ್ 2017ರಿಂದ...