Thursday, 18th July 2019

1 year ago

ನನ್ನನ್ನು ಬ್ಲಾಕ್ ಮಾಡಿ ಎಂದ ಅಭಿಮಾನಿಗೆ ತಿರುಗೇಟು ಕೊಟ್ಟ ಸುಷ್ಮಾ ಸ್ವರಾಜ್

ನವದೆಹಲಿ: ಅಂತರಧರ್ಮಿಯ ವಿವಾಹವಾಗಿದ್ದ ದಂಪತಿಗೆ ಪಾಸ್‍ಪೋರ್ಟ್ ನೀಡುವ ವಿಚಾರದಲ್ಲಿ ಟ್ರೋಲ್ ಆಗಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಮ್ಮನ್ನು ಟ್ರೋಲ್ ಮಾಡಿದವರಿಗೆ ಖಡಕ್ ತಿರುಗೇಟು ನೀಡಿದ್ದಾರೆ. ಅಂದಹಾಗೆ ಸುಷ್ಮಾ ಸ್ವರಾಜ್ ಅವರ ನಡೆಯನ್ನು ವಿರೋಧಿಸಿದ್ದ ಸೋನಮ್ ಎಂಬವರು ಟೀಕೆ ಮಾಡಿ ಟ್ವೀಟ್ ಮಾಡಿದ್ದರು. ಆದರೆ ಅವರ ಟ್ವೀಟ್ ಗೆ ತೀಕ್ಷ್ಣ ಪ್ರತಿಕ್ರಿಯೆ ಎಂಬಂತೆ ಅವರನ್ನು ಬ್ಲಾಕ್ ಮಾಡಿ ತಿರುಗೇಟು ನೀಡಿದ್ದರು. ಆದರೆ ಅವರನ್ನು ಬ್ಲಾಕ್ ಮಾಡಿ ಬಳಿಕ ಟ್ವೀಟಿಗರು ಮತ್ತೊಮ್ಮೆ ಟ್ರೋಲ್ ಮಾಡಿದ್ದು, ನಮ್ಮನ್ನು ಬ್ಲಾಕ್ ಮಾಡಿ […]