Recent News

3 months ago

ಬಿಯರ್ ಗ್ಲಾಸನ್ನು ತನ್ನ ಕೈಗೆ ಚುಚ್ಚಿಕೊಂಡು ಪ್ರಿಯತಮೆಗೆ ರಕ್ತ ಗಿಫ್ಟ್ ಕೊಟ್ಟ ಪ್ರೇಮಿ

ಚೆನ್ನೈ: ಯುವಕನೊಬ್ಬ ತನ್ನ ಕೈಯನ್ನು ಸೀಳಿಕೊಂಡು ಪ್ರಿಯತಮೆಗೆ ತನ್ನ ರಕ್ತವನ್ನು ಕೊನೆಯ ಉಡುಗೊರೆಯಾಗಿ ಕೊಟ್ಟಿರುವ ಘಟನೆ ತಮಿಳುನಾಡಿನ ನಂಗನಲ್ಲೂರಿನಲ್ಲಿ ನಡೆದಿದೆ. ಈ ಘಟನೆ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೈ ಸೀಳಿಕೊಂಡ ಪಾಗಲ್ ಪ್ರೇಮಿಯನ್ನು ಕಾರ್ಪೆಂಟರ್ ಕೆಲಸ ಮಾಡುತ್ತಿದ್ದ ಕುಮಾರೆಸಾ ಪಾಂಡಿಯನ್ ಎಂದು ಗುರುತಿಸಲಾಗಿದೆ. ತನ್ನ ಗೆಳತಿ ನನ್ನ ಜೊತೆ ಮಾತನಾಡುತ್ತಿಲ್ಲ ಎಂಬ ಕಾರಣಕ್ಕೆ ಈ ಹುಚ್ಚು ಸಾಹಸಕ್ಕೆ ಕೈ ಹಾಕಿ ಮೃತಪಟ್ಟಿದ್ದಾನೆ. ಪಾಂಡಿಯನ್ ಕಳೆದ ಕೆಲ ವರ್ಷಗಳಿಂದ ಯುವತಿಯನ್ನು ಪ್ರೀತಿ ಮಾಡುತ್ತಿದ್ದ. ಆದರೆ ಕೆಲ […]

5 months ago

ಶಿವಲಿಂಗದ ಮೇಲೆ ಚಿಮ್ಮಿದ ರಕ್ತ- ನಿಧಿಗಾಗಿ ಮೂರು ನರಬಲಿ ಪಡೆದಿರುವ ಶಂಕೆ

ಹೈದರಾಬಾದ್: ಶಿವಲಿಂಗದ ಮೇಲೆ ರಕ್ತ ಚಿಮ್ಮಿರುವ ಭೀಕರ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ. ಶಿವನ ದೇಗುಲದ ಆವರಣದಲ್ಲಿ ಅರ್ಚಕ ಸೇರಿದಂತೆ ಮೂರು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸೋಮವಾರದಂದು ಜಿಲ್ಲೆಯ ಕೊಡಿತಿಕಿಟ ಗ್ರಾಮದ ಶಿವನ ದೇಗುಲದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ದೇವಸ್ಥಾನದ ಆವರಣದಲ್ಲಿ ಅರ್ಚಕರಾದ ಶಿವರಾಮಿ ರೆಡ್ಡಿ(70), ಕೆ. ಕಮಲಮ್ಮ(75) ಮತ್ತು ಲಕ್ಷ್ಮಮ್ಮ(70)...

‘ದಿ-ವಿಲನ್’ ಚಿತ್ರದ ಕಿಚ್ಚ ಸುದೀಪ್ ಕಟೌಟಿಗೆ ಮೇಕೆ ಬಲಿಕೊಟ್ಟು ರಕ್ತದ ಅಭಿಷೇಕ

1 year ago

ಬೆಂಗಳೂರು: ವಿಶ್ವಾದ್ಯಂತ ಸದ್ದು ಮಾಡುತ್ತಿರುವ ‘ದಿ-ವಿಲನ್’ ಚಿತ್ರದ ಕಿಚ್ಚ ಸುದೀಪ್ ಕಟೌಟ್‍ಗೆ ಅಭಿಮಾನಿಗಳು ಮೇಕೆ ಬಲಿಕೊಟ್ಟು ರಕ್ತದ ಅಭಿಷೇಕ ಮಾಡಿ ಕೌರ್ಯ ಮೆರೆದಿದ್ದಾರೆ. ಅಭಿಮಾನಿಗಳು ಮಾರಕಾಸ್ತ್ರಗಳನ್ನು ಬಳಸಿ ಮೇಕೆ ಬಲಿಕೊಟ್ಟು ರಕ್ತದ ಅಭಿಷೇಕ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ....

ಲಿವರ್ ವೈಫಲ್ಯ, ಹೊಟ್ಟೆಯಲ್ಲಿತ್ತು ಲೀಟರ್ ಗಟ್ಟಲೆ ರಕ್ತ – ಶಿರೂರು ಶ್ರೀಗಳ ಸಾವಿನ ಸಂಬಂಧ ವಿಧಿವಿಜ್ಞಾನ ವರದಿ

1 year ago

ಉಡುಪಿ: ಇಲ್ಲಿನ ಶಿರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ವಿಷಪ್ರಾಶನದಿಂದ ಸಾವನ್ನಪ್ಪಿಲ್ಲ. ಅವರು ಲಿವರ್ ವೈಫಲ್ಯದಿಂದ ಮೃತಪಟ್ಟಿದ್ದಾರೆ ಅಂತ ಎಫ್ ಎಸ್ ಎಲ್ ರಿಪೋರ್ಟ್ ನಲ್ಲಿ ವರದಿಯಾಗಿದೆ. ಮಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯ ಮತ್ತು ಕೆಎಂಸಿ ಜಂಟಿಯಾಗಿ ನೀಡಿದ ವರದಿಯಲ್ಲಿ ಈ ಅಂಶ ಸಾಬೀತಾಗಿದೆ....

ನೀರು ಇಲ್ಲವೇ ದಯಾಮರಣ ನೀಡಿ- ಸಿಎಂಗೆ ರಕ್ತದಲ್ಲಿ ಪತ್ರ ಬರೆದ ಹಾಸನ ರೈತರು

1 year ago

ಹಾಸನ: ಮುಖ್ಯಮಂತ್ರಿಗಳ ತವರು ಜಿಲ್ಲೆ ಹಾಸನದಿಂದ ರೈತರು ದಯಾಮರಣ ಕೋರಿ ಸಿಎಂ ಎಚ್‍ಡಿ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರವನ್ನು ಬರೆದಿದ್ದಾರೆ. ಕೆರೆ ಕಟ್ಟೆಗೆ, ದನ ಕರುಗಳಗಳಿಗೆ ನೀರು ನೀಡಿ ಇಲ್ಲಾ ದಯಾಮರಣ ನೀಡಿ ಅಂತ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಪಂಚಾಯಿತಿ ವ್ಯಾಪ್ತಿಯ ರೈತರು...

ನಾಲ್ವರು ಬಂದು ರಕ್ತ ಕೊಟ್ಟು ಬಾಲಕನ ಜೀವ ಉಳಿಸಿದ್ರು

1 year ago

ಧಾರವಾಡ: ಹೃದಯದ ಕಾಯಿಲೆಯಿಂದ ಬಳಲುತ್ತಿದ್ದ ನಗರದ ಬಾಲಕನೊಬ್ಬನಿಗೆ ನಾಲ್ವರು ಸ್ವಯಂ ಪ್ರೇರಿತರಾಗಿ ಬಂದು ರಕ್ತದಾನ ಮಾಡಿ ಜೀವ ಉಳಿಸಿದ್ದಾರೆ. ಜಿಲ್ಲೆಯ ನವಲಗುಂದ ಪಟ್ಟಣದ ದೀಲಿಪ್ ಮಂಜುನಾಥ ಚಿಕ್ಕನಾಳ(7) ಬಾಲಕನ ಹೃದಯದ ಕವಾಟ್ ಕ್ರಮೇಣವಾಗಿ ಬಂದ್ ಆಗುತ್ತಿತ್ತು. ಅದಕ್ಕೆ ಧಾರವಾಡದ ನಾರಾಯಣ ಹೃದಯಾಲಯದವರು...

ವಿಷ್ಣುವರ್ಧನ್ ಕಟೌಟ್‍ಗೆ ಅಭಿಮಾನಿಯಿಂದ ರಕ್ತದ ಅಭಿಷೇಕ!

1 year ago

ಬೆಂಗಳೂರು: ತಮ್ಮ ನೆಚ್ಚಿನ ನಟರಿಗೆ ಅಭಿಮಾನಿಗಳು ಪ್ರಾಣ ಕೊಡೋಕೆ ತಯಾರಿರುತ್ತಾರೆ. ಅಂತೆಯೇ ಇಲ್ಲೊಬ್ಬರು ಅಭಿಮಾನಿ ತನ್ನ ನೆಚ್ಚಿನ ನಟ ಸಾಹಸ ವಿಷ್ಣುವರ್ಧನ್ ಗಾಗಿ ರಕ್ತದ ಅಭಿಷೇಕವನ್ನೇ ಮಾಡಿದ್ದಾರೆ. ಮೈಸೂರು ಮೂಲದ ವ್ಯಕ್ತಿ ಸಾಹಸಸಿಂಹ ವಿಷ್ಣುವರ್ಧನ್ ಅವರ ಅಪ್ಪಟ ಅಭಿಮಾನಿಯಾಗಿದ್ದು, ವಿಷ್ಣುದಾದಾ ಅಂದ್ರೆ...

ರಕ್ತದಾನದಲ್ಲಿ ಸೆಂಚುರಿ ಸಾಧನೆ – ಚಿಕ್ಕಬಳ್ಳಾಪುರದಲ್ಲಿದ್ದಾರೆ ಮಹಾದಾನಿ

1 year ago

ಚಿಕ್ಕಬಳ್ಳಾಪುರ: ಇಂದು ವಿಶ್ವ ರಕ್ತದಾನಿಗಳ ದಿನ, ವಿಶ್ವದ ಎಲ್ಲಾ ರಕ್ತದಾನಿಗಳಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಪ್ರತಿ ವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನಾಚರಣೆಯನ್ನ ಆಚರಿಸಿಲಾಗುತ್ತದೆ. ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ, ರಕ್ತದಾನ ಮಾಡುವುದರಲ್ಲಿ ಶತಕ ಮೀರಿಸಿದ ಅಪರೂಪದ ರಕ್ತದಾನಿ-ಮಹಾದಾನಿಯೊಬ್ಬರು...