ಹಾವೇರಿ: ಗೆಳೆಯನ ಮರಣದ ದಿನದಂದು ಆತನ ಸ್ಮರಣಾರ್ಥವಾಗಿ ಗ್ರಾಮದ ಯುವಕರು ಹಾಗೂ ಗೆಳೆಯರು ಸೇರಿ ರಕ್ತದಾನ ಶಿಬಿರ ಮಾಡುವ ಮೂಲಕ ವಿಶೇಷ ಕಾರ್ಯಕ್ರಮ ಮಾಡಿದ್ದಾರೆ. ಹಾವೇರಿಯ ಮರೋಳ ಗ್ರಾಮದ ಮಾರುತಿ ಹೆಗ್ಗಪ್ಪ ಹೆಸ್ಕಾಂ ಇಲಾಖೆಯಲ್ಲಿ ಕೆಲಸ...
ಹುಬ್ಬಳ್ಳಿ: ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿರುವ ಪೊಲೀಸ್ ಅಧಿಕಾರಿಯೊಬ್ಬರು ಕರ್ತವ್ಯದಲ್ಲಿರುವಾಗಲೇ ರಕ್ತದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಹುಬ್ಬಳ್ಳಿಯ ಸುಚಿರಾಯು ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ಮಾಡಿದ ಹಿನ್ನೆಲೆಯಲ್ಲಿ ರಕ್ತದ ಅವಶ್ಯಕತೆ ಇತ್ತು. ಸುದ್ದಿ...
– 35 ರಿಂದ 45 ಪುರೋಹಿತರು, ಕುಟುಂಬದವರಿಂದ ರಕ್ತದಾನ ಶಿವಮೊಗ್ಗ: ಕೊರೊನಾ ಲಾಕ್ಡೌನ್ನಿಂದ ಜನರು ತುಂಬಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಮಧ್ಯೆ ರೋಗಿಗಳಿಗೆ ರಕ್ತದಾನ ಮಾಡುವವರ ಕೊರತೆ ಸಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕೇವಲ ಪ್ರಾರ್ಥನೆ,...
ಹೈದರಾಬಾದ್: ದೇಶದಲ್ಲಿ ಕೊರೊನಾದಿಂದ ಜನರಿಗೆ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಈ ವೇಳೆ ಅನೇಕ ನಟ, ನಟಿಯರು ಸೇರಿದಂತೆ ಕಲಾವಿದರೂ ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಅದರಂತೆ ಟಾಲಿವುಡ್ ನಟ ಮೆಗಾಸ್ಟಾರ್ ಚಿರಂಜೀವಿ ಕೊರೊನಾ ಸಂಕಷ್ಟದ ಸಮಯದಲ್ಲಿ...
– ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದ ಸರ್ಕಾರಿ ನೌಕರರು ಚಾಮರಾಜನಗರ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ರಕ್ತದ ಕೊರತೆ ಎದುರಾಗಿದೆ. ಲಾಕ್ಡೌನ್ ಹಾಗೂ ಕೊರೊನಾ ಬರುತ್ತೆ ಎಂಬ ತಪ್ಪು ಕಲ್ಪನೆಯಿಂದ ರಕ್ತದಾನಿಗಳು ರಕ್ತದಾನಕ್ಕೆ ಮುಂದೆ ಬಾರದೆ...
ದಾವಣಗೆರೆ: ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಪ್ರಯುಕ್ತ ದಾವಣಗೆರೆಯಲ್ಲಿ ಟ್ರಾಫಿಕ್ ಪೊಲೀಸ್ ಠಾಣೆ ಹಾಗೂ ಲೈಫ್ ಲೈನ್ ಸ್ವಯಂ ಪ್ರೇರಿತ ರಕ್ತದಾನಿಗಳ ಸಮೂಹ ಸಹಯೋಗದಲ್ಲಿ ರಕ್ತದಾನ ಶಿಬಿರ, ರಕ್ತದ ಗುಂಪಿನ ತಪಾಸಣಾ ಶಿಬಿರ ಹಾಗೂ ಉಚಿತ...
ಹಾವೇರಿ: ನಾವು ಔಷಧಿಗಳನ್ನು ಉತ್ಪಾದನೆ ಮಾಡಬಹುದೇ ವಿನಃ ರಕ್ತವನ್ನು ಉತ್ಪಾದನೆ ಮಾಡಲು ಸಾಧ್ಯವಿಲ್ಲ, ಅದು ದಾನ ಮಾಡುವುದರಿಂದ ಮಾತ್ರ ಲಭಿಸುತ್ತದೆ ಎಂದು ರಕ್ತದಾನ ಮಾಡಿ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರು ಜಾಗೃತಿ ಮೂಡಿಸಿದ್ದಾರೆ. ಹೊಸಮಠದ...
ರಾಯಚೂರು: ರಕ್ತದಾನ ಮಾಡುವ ಮೂಲಕ ರಾಯಚೂರು ಎಸ್ಪಿ ಡಾ.ವೇದಮೂರ್ತಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ಭವನದಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿತ್ತು. ಈ ವೇಳೆ ನೂರಾರು ಜನ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ...
ಮಂಡ್ಯ: ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ರಕ್ತದಾನ ಮಾಡಿದ್ದಾರೆ. ಮಂಡ್ಯದ ವಿದ್ಯಾಗಣಪತಿ ದೇವಾಲಯದಲ್ಲಿ ಜೀವಧಾರೆ ಟ್ರಸ್ಟ್ ವತಿಯಿಂದ ಕಾರ್ಗಿಲ್ ವಿಜಯೋತ್ಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ...
ದಿಸ್ಪುರ್: ರಂಜಾನ್ ಹಬ್ಬದ ಪ್ರಯುಕ್ತ ಉಪವಾಸವಿದ್ದರೂ ಅಸ್ಸಾಂನಲ್ಲಿ ಮುಸ್ಲಿಂ ಯುವಕರೊಬ್ಬರು ಹಿಂದೂ ಯುವಕನಿಗೆ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಅಸ್ಸಾಂ ಮಂಗಲ್ದೈನ ನಿವಾಸಿ ಪನ್ಹುಲ್ಲಾ ಅಹ್ಮದ್ ರಂಜಾನ್ ಉಪವಾಸ ಮುರಿದು ರಕ್ತದಾನ ಮಾಡಿದ್ದಾರೆ. ಸ್ವಾಗತ್ ಸೂಪರ್...
ಹಾವೇರಿ: ಕರ್ತವ್ಯದ ನಡುವೆಯೂ ಟ್ರಾಫಿಕ್ ಪೊಲೀಸ್ ಪೇದೆಯೊರ್ವರು ಗರ್ಭಿಣಿಗೆ ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಆಟೋ ಚಾಲಕ ನಾಗರಾಜ ಅವರ ಸಂಬಂಧಿ ಲಕ್ಷ್ಮಿ ಬರಡಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಹೆರಿಗೆಗೆಂದು...
ಚಿಕ್ಕಬಳ್ಳಾಪುರ: ಇಂದು ವಿಶ್ವ ರಕ್ತದಾನಿಗಳ ದಿನ, ವಿಶ್ವದ ಎಲ್ಲಾ ರಕ್ತದಾನಿಗಳಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಪ್ರತಿ ವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನಾಚರಣೆಯನ್ನ ಆಚರಿಸಿಲಾಗುತ್ತದೆ. ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ, ರಕ್ತದಾನ ಮಾಡುವುದರಲ್ಲಿ...
ನವದೆಹಲಿ: ಪವಿತ್ರ ರಂಜಾನ್ ತಿಂಗಳಿನ ಉಪವಾಸವನ್ನು ಬ್ರೇಕ್ ಮಾಡಿ ವ್ಯಕ್ತಿಯೊಬ್ಬರು ಹಿಂದೂ ಯುವಕನಿಗೆ ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಆರಿಫ್ ಖಾನ್ ಎಂಬವರು ಅವರು 20 ವರ್ಷದ ಅಜಯ್ ಬಿಜ್ಲಾನ್ ಗೆ ರಕ್ತದಾನ ಮಾಡಿ...
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಎಲ್ಲಾ ಕಡೆ ಅದರ ಬಿಸಿ ತಟ್ಟಿದೆ. ಈಗ ಈ ಚುನಾವಣೆಯ ಪರಿಣಾಮ ರಕ್ತ ನಿಧಿಗಳಿಗೂ ತಟ್ಟಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ನೀತಿ ಸಂಹಿತೆ ಪರಿಣಾಮದಿಂದಾಗಿ ರಕ್ತದ ಕೊರತೆ ಉಂಟಾಗಿದ್ದು,...
ಮಂಡ್ಯ: ಸದಾ ಖಾಕಿ ಸಮವಸ್ತ್ರ ಧರಿಸಿ ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸರು ಜನರ ಜೀವ ಉಳಿಸಲು ಸಹಾಯ ಮಾಡುವ ಸಲುವಾಗಿ ರಕ್ತದಾನ ಶಿಬಿರ ಏರ್ಪಡಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಜೀವಧಾರೆ ಟ್ರಸ್ಟ್ ಸಹಕಾರದೊಂದಿಗೆ ಇಂದು ಮಂಡ್ಯ...
ದಾವಣಗೆರೆ: ಲಾಭವಿಲ್ಲದೇ ಯಾರೂ ಯಾವ ಕೆಲಸನೂ ಮಾಡಲ್ಲ. ಆದ್ರೆ ನಮ್ಮ ಪಬ್ಲಿಕ್ ಹೀರೋ ನಿಸ್ವಾರ್ಥ ಭಾವನೆಯಿಂದ ರಕ್ತದಾನ ಮಾಡ್ತಿದ್ದಾರೆ. 15 ಸ್ನೇಹಿತರಿಂದ ಶುರುವಾದ ರಕ್ತದಾನ, ಇವತ್ತು 3 ಸಾವಿರ ಸದಸ್ಯರಿಗೆ ತಲುಪಿದೆ. ದಾವಣಗೆರೆಯ ನಿಟ್ಟುವಳ್ಳಿ ಬಡಾವಣೆ...