ಮೈಸೂರು: ಬ್ಯೂಟಿ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಎರಡು ಬ್ಯೂಟಿ ಪಾರ್ಲರ್ ಗಳ ಮೇಲೆ ದಾಳಿ ನಡೆಸಿದ ಪೊಲೀಸರು 7 ಯುವತಿಯರನ್ನು ರಕ್ಷಿಸಿದ್ದಾರೆ. ಇದೇ ವೇಳೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಪುರುಷರನ್ನು ಬಂಧಿಸಿದ್ದಾರೆ....
ತುಮಕೂರು: ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಅಶ್ಲೀಲ ದೃಶ್ಯಗಳನ್ನು ತೋರಿಸಿ ವಿಕೃತಿ ಮೆರೆದ ಕಾಮುಕ ಶಿಕ್ಷಕನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಇಲ್ಲಿನ ಕುಣಿಗಲ್ ತಾಲೂಕಿನ ವಡ್ಡರಕುಪ್ಪೆ ಸರ್ಕಾರಿ ಪ್ರಾಥಮಿಕ ಶಾಲೆಯ ಕಾಮುಕ ಶಿಕ್ಷಕನಿಗೆ...
ಮಡಿಕೇರಿ: ನಗರಸಭೆ ಆವರಣದಲ್ಲಿ ಅಳವಡಿಸಲಾದ ಬೃಹತ್ ಟಿವಿ ಪರದೆಯಲ್ಲಿ ಅಶ್ಲೀಲ ಚಿತ್ರ ಪ್ರದರ್ಶನಗೊಂಡು ಇಡೀ ಆಡಳಿತ ಮಂಡಳಿ ಮುಜುಗರಕ್ಕೀಡಾದ ಘಟನೆ ಮಡಿಕೇರಿ ನಗರಸಭೆಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಈ ಘಟನೆ ನಡೆದಿರುವುದು ಜುಲೈ 6ರ ಗುರುವಾರದಂದು....