ಹಿಂದೆ ಹೋಗು ಎಂದಿದ್ದಕ್ಕೆ ಬಿಎಂಟಿಸಿ ಕಂಡಕ್ಟರ್ ಹೊಟ್ಟೆಗೆ ಚಾಕು ಇರಿದ ಯುವಕ
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಬಿಎಂಟಿಸಿ (BMTC) ವೋಲ್ವೋ ಬಸ್ ಕಂಡಕ್ಟರ್ಗೆ ಪ್ರಯಾಣಿಕನೊಬ್ಬ ಚಾಕು ಇರಿದ ಪ್ರಕರಣ…
ಡಿಜಿಟಲ್ ಪೇಮೆಂಟ್ನಲ್ಲಿ ಬೆಂಗಳೂರಿಗರೇ ಫಸ್ಟ್ – ಸೆಪ್ಟೆಂಬರ್ನಲ್ಲಿ ಬಿಎಂಟಿಸಿಗೆ ಬರೋಬ್ಬರಿ 8 ಕೋಟಿ ಆದಾಯ
- ತಿಂಗಳಿಗೆ ಒಂದು ಲಕ್ಷ ಡಿಜಿಟಲ್ ಪಾಸ್ ಸೇಲ್ ಬೆಂಗಳೂರು: ಈಗೇನಿದ್ದರೂ ಡಿಜಿಟಲ್ ಜಮಾನ. ಬೆಳಗ್ಗೆ…
ಚಲಿಸುತ್ತಿದ್ದಾಗಲೇ BMTC ಬಸ್ ಚಾಲಕನಿಗೆ ಹೃದಯಾಘಾತ – ಟ್ರಾಫಿಕ್ ಪೊಲೀಸರ ಸಮಯ ಪ್ರಜ್ಞೆಯಿಂದ ಬಚಾವ್!
- 45 ಪ್ರಯಾಣಿಕರು ಗ್ರೇಟ್ ಎಸ್ಕೇಪ್ ಬೆಂಗಳೂರು: ಚಲಿಸುತ್ತಿರುವಾಗಲೇ ಬಿಎಂಟಿಸಿ ಚಾಲಕನಿಗೆ (BMTC Bus Driver)…
Bengaluru | ಬಿಎಂಟಿಸಿ ಬಸ್ಗೆ ವಿಶೇಷ ಚೇತನ ಬಲಿ – ಚಾಲಕ ವಶಕ್ಕೆ
ಬೆಂಗಳೂರು: ಬಿಎಂಟಿಸಿ ಬಸ್ ಅಪಘಾತಕ್ಕೆ (BMTC Bus Accident) ವಿಶೇಷ ಚೇತನ ಬಲಿಯಾಗಿರುವ ಘಟನೆ ನಗರದ…
ಬೆಂಗಳೂರಿನಲ್ಲಿ ರಸ್ತೆಗಿಳಿಯಲ್ಲ ಡಬ್ಬಲ್ ಡೆಕ್ಕರ್ ಬಸ್ – ಯೋಜನೆ ಕೈಬಿಟ್ಟ ಬಿಎಂಟಿಸಿ
ಬೆಂಗಳೂರು: ರಸ್ತೆಗಳಲ್ಲಿ ಗತ ವೈಭವ ಮೆರೆದಿದ್ದ ಡಬ್ಬಲ್ ಡೆಕ್ಕರ್ ಬಸ್ಸುಗಳನ್ನ (Double Decker Bus) ಮತ್ತೆ…
ನೀವು ಬಸ್ಸು, ಟ್ರಕ್, ವ್ಯಾನ್ ಚಾಲಕರಾಗಬೇಕೇ? – ಇಲ್ಲಿದೆ ಸುವರ್ಣಾವಕಾಶ, ಕೂಡಲೇ ಹೆಸರು ನೋಂದಾಯಿಸಿಕೊಳ್ಳಿ
ಬೆಂಗಳೂರು: ನೀವು ಬಸ್ಸು, ಲಾರಿ, ವ್ಯಾನ್ ಚಾಲಕರಾಗಬೇಕೇಂಬ ಕನಸು ಕಾಣುತ್ತಿದ್ದೀರಾ. ಹಾಗಿದ್ರೆ ನಿಮಗೊಂದು ಅವಕಾಶವಿದೆ. ಬೆಂಗಳೂರು…
ಬಿಎಂಟಿಸಿ ಪರೀಕ್ಷೆಗೆ 82% ಹಾಜರಾತಿ: ಕೆಇಎ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ (BMTC) 2,500 ನಿರ್ವಾಹಕ ಹುದ್ದೆಗಳಿಗೆ ಭಾನುವಾರ ಕರ್ನಾಟಕ ಪರೀಕ್ಷಾ…
BMTC ನಿರ್ವಾಹಕ ಹುದ್ದೆಗೆ ಪರೀಕ್ಷೆ, ಕಟ್ಟುನಿಟ್ಟಿನ ನಿಗಾವಹಿಸುವಂತೆ ಕ್ರಮ – ಕೆಇಎ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಯಲ್ಲಿನ 2,500 ನಿರ್ವಾಹಕ ಹುದ್ದೆಗಳಿಗೆ ಭಾನುವಾರ (ಸೆ.1)…
Bengaluru | ಬಿಎಂಟಿಸಿ ವೋಲ್ವೋ ಬಸ್ನಿಂದ ಸರಣಿ ಅಪಘಾತ; ನಡುರಸ್ತೆಯಲ್ಲೇ ವಾಹನ ಸವಾರರ ಚೀರಾಟ
ಬೆಂಗಳೂರು: ಬಿಎಂಟಿಸಿ ವೋಲ್ವೋ ಬಸ್ನಿಂದ (BMTC Volvo Bus) ಸರಣಿ ಅಪಘಾತ ಸಂಭವಿಸಿದ ಘಟನೆ ನಗರದ…
5 ರೂ. ಚಿಲ್ಲರೆ ವಿಚಾರಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ಆರೋಪ – ಬಿಎಂಟಿಸಿ ಕಂಡಕ್ಟರ್ ಅಮಾನತು
ಬೆಂಗಳೂರು: 5 ರೂಪಾಯಿ ಚಿಲ್ಲರೆ ವಿಚಾರಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಿಎಂಟಿಸಿ…