ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಕಾಯಕ ವರ್ಷಾಚರಣೆ ಹೆಸರಿನಲ್ಲಿ ಒಂದು ವರ್ಷದ ಯೋಜನೆ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕನ್ನಡ ನಾಮಫಲಕ ಜಾಗೃತಿ ಅಭಿಯಾನ ರಥಕ್ಕೆ ಪ್ರಾಧಿಕಾರದ ಅಧ್ಯಕ್ಷರಾದ ನಾಗಾಭರಣ, ಆಡಳಿತಗಾರ...
ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ಬೋರ್ಡ್ ನಲ್ಲಿ ಬರೆದು ಶಿಕ್ಷಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಂದ್ರಶೇಖರ್(32) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕನಾಗಿದ್ದು, ಇವರು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕನಗಾನಕೊಪ್ಪ ಗ್ರಾಮದ...
ದಾವಣಗೆರೆ: ನಗರದ ಬಹುತೇಕ ಬಡಾವಣೆಗಳಲ್ಲಿ ‘ಮನೆ ಬಾಡಿಗೆಗೆ ಇದೆ’ ಎಂಬ ಬೋರ್ಡ್ ಮಾಮೂಲಿ. ಮಾರುಕಟ್ಟೆಯಲ್ಲೂ ಖಾಲಿ ಮಳಿಗೆಗಳಿಗೂ ಬಾಡಿಗೆದಾರರು ಬರುತ್ತಿಲ್ಲ. ಬಾಡಿಗೆ ಕಡಿಮೆ ಮಾಡುತ್ತೇವೆ ಎಂದರೂ ಜನ ಮುಂದೆ ಬರುತ್ತಿಲ್ಲ. ಚಿಲ್ಲರೆ ವ್ಯಾಪಾರಿಗಳಿಂದ ಹಿಡಿದು ದೊಡ್ಡ...
ಚಿಕ್ಕಮಗಳೂರು: ಸುಸಜ್ಜಿತ ಆಸ್ಪತ್ರೆ ಇಲ್ಲದ ವಲಯ. ನಿಮ್ಮ ಹಾಗೂ ಊರಿನ ಜನರ ಆರೋಗ್ಯದ ಹಿತದೃಷ್ಟಿಯಿಂದ ವಾಹನಗಳನ್ನ ನಿಧಾನವಾಗಿ ಚಲಿಸಬೇಕೆಂದು ತಮ್ಮಲ್ಲಿ ವಿನಂತಿ ಎಂಬ ಬೋರ್ಡ್ ಜಿಲ್ಲೆಯ ಶೃಂಗೇರಿಯಲ್ಲಿ ಕಂಡು ಬಂದಿದೆ. ಈ ವಿಭಿನ್ನ ಬ್ಯಾನರ್ ಕಂಡು...
ಬೆಂಗಳೂರು: ಸರ್ಕಾರದ ಮೊದಲ ವರ್ಷದ ಸಂಭ್ರಮದ ಸಮಯದಲ್ಲಿ ಸಿಎಂ ಯಡಿಯೂರಪ್ಪ ಬಿಜೆಪಿ ಶಾಸಕರಿಗೆ ಗಿಫ್ಟ್ ನೀಡಿದ್ದಾರೆ. 24 ಮಂದಿ ಶಾಸಕರಿಗೆ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ನೀಡಿದ್ದಾರೆ. ಈ ಹಿಂದೆ ಸಚಿವ ಸ್ಥಾನ ಆಂಕಾಕ್ಷಿಗಳಾಗಿದ್ದವರಿಗೂ...
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಳ್ಳಲು ಬಯಸಿದ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದನ್ನೂ ಓದಿ: ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ ವ್ಯಾಸಂಗ ಮಾಡುತ್ತಿದ್ದ ಶಾಲೆಯ ಮುಖ್ಯ ಶಿಕ್ಷಕರನ್ನು ದೂರವಾಣಿಯ...
ಬೆಂಗಳೂರು: ಕೊರೊನಾ ಭೀತಿಯಿಂದ ಎಲ್ಲರೂ ಮಾಸ್ಕ್ ಧರಿಸಿ ಓಡಾಡುವಂತೆ ಸರ್ಕಾರಗಳು ಮನವಿ ಮಾಡಿಕೊಳ್ಳುತ್ತಿವೆ. ಈಗ ಬಂಕ್ಗಳಿಗೆ ಬರುವ ವ್ಯಕ್ತಿಗಳು ಮಾಸ್ಕ್ ಧರಸದಿದ್ದರೆ ಪೆಟ್ರೋಲ್ ನೀಡುವುದಿಲ್ಲ ಎಂದು ಬಂಕ್ಗಳೇ ಬೋರ್ಡ್ ಹಾಕಿಕೊಂಡಿವೆ. ಇಂದು ಬೆಳಗ್ಗೆ ದೇಶವನ್ನು ಉದ್ದೇಶಿಸಿ...
ಬೆಂಗಳೂರು: ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಇನ್ನೂ ಉಪಮುಖ್ಯಮಂತ್ರಿ ಪದವಿ ಗುಂಗಲ್ಲೇ ಇದ್ದು, ಮೈತ್ರಿ ಬಿದ್ದು ಅಧಿಕಾರ ಕಳೆದುಕೊಂಡರೂ ತಮ್ಮ ಹುದ್ದೆಯ ಜಪವನ್ನೇ ಮಾಡುತ್ತಿದ್ದಾರೆ. ಶುಕ್ರವಾರ ಬಿ.ಎಸ್ ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕಾರ ಮಾಡುವ...
ಮೈಸೂರು: ಸಾಂ
ಬಾಗಲಕೋಟೆ: ಎಸ್ಎಸ್ಎಲ್ಸಿ ಫಲಿತಾಂಶ ಬಂದು ಮೂರು ದಿನವಾದರೂ ಬಾಗಲಕೋಟೆ ಸರ್ಕಾರಿ ಆದರ್ಶ ಮಹಾವಿದ್ಯಾಲಯಕ್ಕೆ ಇನ್ನೂ ಫಲಿತಾಂಶ ಬಂದಿಲ್ಲ. ಎಸ್ಎಸ್ಎಲ್ಸಿ ಬೋರ್ಡ್ ಎಡವಟ್ಟಿಗೆ ಫಲಿತಾಂಶ ಸಿಗದೇ ವಿದ್ಯಾರ್ಥಿಗಳ ಪರದಾಡುವಂತಾಗಿದೆ. ಬುಧವಾರ ಎಲ್ಲಾ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಿದ್ದು, ಆದರೆ...
ಮಂಡ್ಯ: ಜ್ಯೋತಿಷ್ಯ ಮಂದಿರದ ಬೋರ್ಡ್ ನಲ್ಲಿ ಹಸ್ತದ ಚಿಹ್ನೆ ಇದ್ದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಬೋರ್ಡ್ ಗೆ ಪೇಪರ್ ಹಚ್ಚಿ ಮುಚ್ಚಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರದಿಂದ ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ ಅಶೋಕ ನಗರದಲ್ಲಿರುವ ಜ್ಯೋತಿಷ್ಯ...
ಬೆಂಗಳೂರು: ಸ್ಯಾಂಕಿ ಟ್ಯಾಂಕಿಗೆ ಹೋಗುವ ಮುನ್ನಾ ಜನರು ಈ ಆದೇಶವನ್ನು ನೋಡಲೇಬೇಕು. ಇನ್ಮುಂದೆ ಸ್ಯಾಂಕಿ ಕೆರೆಯ ದಡದಲ್ಲಿ ವಾಕ್ ಮಾಡುವವರಿಗೆ ಹೊಸ ನಿಯಮ ಜಾರಿಯಾಗಿದೆ. ಸ್ಯಾಂಕಿ ಟ್ಯಾಂಕ್ ಕೆರೆಯಲ್ಲಿ ಇನ್ಮುಂದೆ ತರ್ಪಣ ಬಿಡುವುದು, ಪೂಜೆ ಮಾಡುವುದು,...
ವಾಷಿಂಗ್ಟನ್: ನಾವು ವಾಸಿಸುವ ನಗರಗಳಲ್ಲಿ ಪ್ರತಿನಿತ್ಯ ಬಹುತೇಕ ಭಿಕ್ಷುಕರು ಮತ್ತು ನಿರಾಶ್ರಿತರನ್ನು ನೋಡುತ್ತಿರುತ್ತೇವೆ. ಅವರು ಆಹಾರಕ್ಕಾಗಿ ಟ್ರಾಫಿಕ್ ಸಿಗ್ನಲ್ ನಿಂದ ರೆಸ್ಟೋರೆಂಟ್ ಗಳ ಮುಂದೆಯೂ ಇರುತ್ತಾರೆ. ಆದರೆ ಇಲ್ಲೊಬ್ಬ ಮಹಿಳೆ ಭಿಕ್ಷುಕರಿಗಾಗಿ ಒಂದು ಮಹತ್ವದ ಕಾರ್ಯವನ್ನು...
ಮುಂಬೈ: ಮಹಾರಾಷ್ಟ್ರದಲ್ಲಿ ಹೊಸ ಆಂದೋಲನ ಆರಂಭವಾಗಿದ್ದು, ಗ್ರಾಮಗಳ ಜನತೆ ಮನೆಯ ಮುಂಭಾಗದಲ್ಲಿ ಮನೆಯ ವರಸುದಾರನ ಹೆಸರಿನ ಫಲಕ ಹಾಕದೇ ತಮ್ಮ ಹೆಣ್ಣು ಮಕ್ಕಳ ಹೆಸರಿನ ಬೋರ್ಡ್ ಹಾಕಲಾಗುತ್ತಿದೆ. ಸಾಮಾನ್ಯವಾಗಿ ಮನೆಯ ಮುಂಭಾಗದಲ್ಲಿ ಹಿರಿಯ ವ್ಯಕ್ತಿಯ ಹೆಸರಿನ...
ಚಿಕ್ಕಮಗಳೂರು: ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರನ್ನು ಹೂತು ಹಾಕಲು ಇಲ್ಲಿ ಗುಂಡಿಗಳನ್ನ ತೆಗೆಯಲಾಗಿದೆ, ಜನಸಾಮಾನ್ಯರು ಜಾಗರೂಕತೆಯಿಂದ ಓಡಾಡಿ ಎಂದು ಜನ ರಸ್ತೆ ಬದಿಗೆ ಬೋರ್ಡ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶೃಂಗೇರಿ ತಾಲೂಕಿನ...
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಯಾರು..? ಎಚ್ಡಿಕೆನಾ…? ಸಿದ್ದರಾಮಯ್ಯನಾ..? ಎಂಬ ಗೊಂದಲ ಮೂಡುತ್ತದೆ. ಯಾಕಂದ್ರೆ ವಿಧಾನಸೌಧದಲ್ಲಿ ಇನ್ನೂ ಬೋರ್ಡ್ ಬದಲಾಗಿಲ್ಲ. ಯಾಕಂದ್ರೆ ವಿಧಾನಸೌಧದಲ್ಲಿನ ಮೊದಲ ಮಹಡಿಯಲ್ಲಿ ಕೊಠಡಿ ನಂಬರ್ 112ರ ಎದುರುಗಡೆ ಇರುವ ಬೋರ್ಡ್ ನಲ್ಲಿ ಇನ್ನೂ...