ಮಂಗಳೂರು: ಸಮುದ್ರ ಮಧ್ಯೆ ನಡೆದ ಬೋಟ್ ದುರಂತದಲ್ಲಿ ಆರು ಮಂದಿ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ದಕ್ಕೆಯಿಂದ ನಿನ್ನೆ ಮುಂಜಾನೆ ಮೀನುಗಾರಿಕೆಗೆ ತೆರಳಿದ್ದ ಶ್ರೀರಕ್ಷಾ ಹೆಸರಿನ ಪರ್ಸೀನ್ ಬೋಟ್ ದುರಂತಕ್ಕೀಡಾಗಿದೆ. 25 ಜನರ ತಂಡ...
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆಗೊಂಡು 6 ಮಂದಿ ನಾಪತ್ತೆಯಾಗಿದ್ದಾರೆ. ಪಣಂಬೂರಿನಿಂದ ಹಲವು ನಾಟಿಕಲ್ ದೂರದಲ್ಲಿ ಮಂಗಳೂರಿನ ಬೋಳಾರದ ಶ್ರೀರಕ್ಷಾ ಹೆಸರಿನ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದೆ. ಬೋಟ್ ನಲ್ಲಿ 22 ಮಂದಿ ಇದ್ದು, ಇದರಲ್ಲಿ...
ಮೈಸೂರು: ಇತ್ತೀಚೆಗೆ ನವಜೋಡಿಯೊಂದು ಪ್ರಿ ವೆಡ್ಡಿಂಗ್ ಫೋಟೋಶೂಟ್ ವೇಳೆ ನೀರಿಗೆ ಬಿದ್ದು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರತ್ಯಕ್ಷದರ್ಶಿಗಳು ಅದರ ಕಾರಣ ಬಿಚ್ಚಿಟ್ಟಿದ್ದಾರೆ. ಹೌದು. ಪೊಲೀಸರ ಮುಂದೆ ಪ್ರತ್ಯಕ್ಷದರ್ಶಿಗಳು ತಮ್ಮ ಹೇಳಿಕೆ ದಾಖಲಿಸಿದ್ದು, ಹೀಲ್ಡ್ ಚಪ್ಪಲಿ...
– ಸ್ವಲ್ಪ ಯಾಮಾರಿದ್ರೂ ಅಪಾಯ ಕಟ್ಟಿಟ್ಟ ಬುತ್ತಿ ಚಾಮರಾಜನಗರ: ಕೊರೊನಾ ಭಯ, ಲಾಕ್ಡೌನ್ನಿಂದ ಕಳೆದ ಏಳೆಂಟು ತಿಂಗಳಿನಿಂದ ಮನೆಯಲ್ಲಿಯೇ ಇದ್ದ ಜನ ಈಗ ಪ್ರವಾಸಿ ತಾಣಗಳತ್ತ ಮುಖ ಮಾಡ್ತಿದ್ದಾರೆ. ರಾಜ್ಯದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗ ದಂಡೇ...
ಯಾದಗಿರಿ: ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಪುಟ್ಟ ಕಂದಮ್ಮನನ್ನು ರಕ್ಷಣೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ರೋಜಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಭೀಮಾ ನದಿ ಹಿನ್ನೀರು ಗ್ರಾಮ ನಡುಗಡ್ಡೆಯಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು...
ಕಾರವಾರ: ಮರಳುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗಿದ ಘಟನೆ ನಡೆದಿದ್ದು, ಅಚ್ಚರಿ ರೀತಿಯಲ್ಲಿ 7 ಮೀನುಗಾರರನ್ನು ರಕ್ಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಘಟನೆ ನಡೆದಿದೆ. ತಾಲೂಕಿನ ಮಾನೀರ್ ಗ್ರಾಮದ ಸಮೀಪ ಅಘನಾಶಿನಿ ನದಿಯಲ್ಲಿ ಈ...
– ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ನವದೆಹಲಿ: ಹಲವರು ತಮ್ಮ ಪ್ರೇಯಸಿಗೆ ವಿಶೇಷವಾಗಿ ಲವ್ ಪ್ರಪೋಸ್ ಮಾಡಬೇಕೆಂಬ ಕನಸು ಕಂಡಿರುತ್ತಾರೆ. ಹಲವರು ಅದೇ ರೀತಿ ಪ್ರಪೋಸ್ ಮಾಡುತ್ತಾರೆ. ಹೀಗೆ ವಿಶೇಷವಾಗಿ ಪ್ರಪೋಸ್ ಮಾಡಲು ಹೋಗಿ ಇಲ್ಲೊಬ್ಬ...
ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ನಾಡದೋಣಿ ದುರಂತದ ನಾಲ್ವರು ಮೀನುಗಾರರ ಮೃತದೇಹ ಪತ್ತೆಯಾಗಿದೆ. ಕೊಡೇರಿ ದೋಣಿ ದುರಂತ ಸ್ಥಳದ ಒಂದೆರಡು ಕಿಲೋಮೀಟರ್ ಆಸುಪಾಸಿನಲ್ಲಿ ಮೃತದೇಹ ಪತ್ತೆಯಾಗಿದೆ. ನಾಲ್ವರು ಮೀನುಗಾರರಾದ ಬಿ.ನಾಗರಾಜ ಖಾರ್ವಿ, ಲಕ್ಷ್ಮಣ ಖಾರ್ವಿ, ಶೇಖರ...
– ಜಿಲ್ಲಾಡಳಿತ ಎಚ್ಚರಿಕೆ ಧಿಕ್ಕರಿಸಿ ಹೊರ ಬಂದ ನಡುಗಡ್ಡೆ ಜನ ರಾಯಚೂರು: ದಿನಸಿ ತರಲು ತೆಲಂಗಾಣಕ್ಕೆ ತೆರಳಿದ್ದ ರಾಯಚೂರು ತಾಲೂಕಿನ ಕುರ್ವಕಲಾ ನಡುಗಡ್ಡೆ ಗ್ರಾಮದ 13 ಜನ ಮರಳಿ ಬರುವಾಗ ತೆಪ್ಪ ಮುಗುಚಿ ಬಿದ್ದು ನಾಲ್ವರು...
ಉಡುಪಿ: ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಬಂಡೆಗೆ ಬಡಿದು ನಾಲ್ವರು ಮೀನುಗಾರರು ಕಣ್ಮರೆಯಾಗಿದ್ದು, ಕ್ರೇನ್ ಮೂಲಕ ಶೋಧ ಕಾರ್ಯ ನಡೆಸಲಾಗುತ್ತಿದೆ. ಬೈಂದೂರು ತಾಲೂಕು ಕಿರಿಮಂಜೇಶ್ವರದ ಕೊಡೇರಿಯಲ್ಲಿ ದುರ್ಘಟನೆ ನಡೆದಿದ್ದು, ಕೊಡೇರಿ ಅಳಿವೆಬಾಗಿಲಿನಲ್ಲಿ ಕಣ್ಮರೆಯಾದ ನಾಲ್ವರಿಗೆ ಶೋಧ...
– ಔಷಧಿಯ ತಯಾರಿಕೆಯಲ್ಲೂ ಈ ಮೀನು ಬಳಕೆ ಕೋಲ್ಕತ್ತಾ: ಸುಮಾರು 780 ಕೆ.ಜಿ. ತೂಕದ ಅಪರೂಪದ ಮೀನೊಂದು ಪಶ್ಚಿಮ ಬಂಗಾಳದ ದಿಘಾದಲ್ಲಿ ಸಿಕ್ಕಿದೆ. ಚಿಲ್ಶಂಕರ್ ಮೀನು ಎಂದು ಕರೆಯಲಾಗುತ್ತದೆ. ಇದು ಸುಮಾರು 780 ಕೆ.ಜಿ ತೂಕ...
– ಮಗನ ಜೀವ ಉಳಿಸಿ ನೀರಿನಲ್ಲಿ ಮುಳುಗಿದ ನಟಿ ಲಾಸ್ ಏಂಜಲೀಸ್: ಕ್ಯಾಲಿಫೋರ್ನಿಯಾದ ಕಣಿವೆಯಲ್ಲಿ ಮಗನೊಂದಿಗೆ ಬೋಟಿನಲ್ಲಿ ಹೋಗಿದ್ದಾಗ ನಾಪತ್ತೆಯಾಗಿದ್ದ ನಟಿ ಶವವಾಗಿ ಪತ್ತೆಯಾಗಿದ್ದಾರೆ. ಹಾಲಿವುಡ್ನ ನಟಿ ನಯಾ ರಿವೇರಾ ಮೃತದೇಹ ಪತ್ತೆಯಾಗಿದೆ. ಕ್ಯಾಲಿಫೋರ್ನಿಯಾದ ಕಣಿವೆಯಲ್ಲಿ...
ಉಡುಪಿ: ಮುಂಗಾರು ಮಳೆಯಿಂದ ಅರಬ್ಬೀ ಸಮುದ್ರ ಪ್ರಕ್ಷುಬ್ಧವಾಗಿದೆ. ಭಾರೀ ಅಲೆಗಳು ಸಾಗರದಲ್ಲಿ ಏಳುತ್ತಿವೆ. ಉಡುಪಿ ಜಿಲ್ಲೆಯ ಉಪ್ಪುಂದದ ಮಡಿಕಲ್ ನಲ್ಲಿ ಮೀನುಗಾರಿಗೆ ತೆರಳಲು ಹೊರಟ ದೋಣಿಯೊಂದು ಕಡಲ ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿಬಿದ್ದಿದೆ. ಯಾಂತ್ರೀಕೃತ ಮೀನುಗಾರಿಕೆ...
ಮಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಇಂದು ಬೋಟ್ ನಲ್ಲಿ ಬಂದ ವಿಶೇಷ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ದ್ವೀಪ ಪ್ರದೇಶವಾದ ತೋಟ ಬೆಂಗ್ರೆಯ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಂಗಳೂರು ನಗರಕ್ಕೆ ಬರಬೇಕಾದರೆ ತೆಪ್ಪದಲ್ಲೇ ಬರಬೇಕಾದ...
ವಿಜಯಪುರ: ಜಿಲ್ಲೆಯ ಕೊಲ್ಹಾರ ತಾಲೂಕಿನ ಸಿದ್ದನಾಥ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ನಾಪತ್ತೆಯಾಗಿದ್ದಾರೆ. ಪರಶುರಾಮ ಲಮಾಣಿ(35) ಹಾಗೂ ರಮೇಶ ಲಮಾಣಿ (38) ನಾಪತ್ತೆಯಾಗಿರುವ ಮೀನುಗಾರರು. ಗುರುವಾರ ಸಂಜೆ ತೆಪ್ಪದ ಮೂಲಕ...
ಉಡುಪಿ: ಆಳ ಸಮುದ್ರಕ್ಕೆ ಹೋಗುವ ಮೀನುಗಾರಿಕಾ ಬೋಟ್ನಲ್ಲಿ ಯುವಕ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ. ಭಾಗ್ಯರಾಜ್ (26) ಮೃತ ಯುವಕ. ಶ್ರೀ ದುರ್ಗಾ ಎಂಬ ಮೀನುಗಾರಿಕಾ ಬೋಟ್ ಮಲ್ಪೆ ಬಂದರಲ್ಲಿ...