ತೆಪ್ಪ ವಶಪಡಿಸಿಕೊಂಡು ನದಿ ತೀರದಲ್ಲೇ ಸುಟ್ಟು ಹಾಕಿದ್ರು!
ಹಾವೇರಿ: ತುಂಗಭದ್ರಾ ನದಿಯ ತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮಾಡುತ್ತಿದ್ದ 9 ತೆಪ್ಪಗಳನ್ನ ವಶಪಡಿಸಿಕೊಂಡು ಸುಟ್ಟು…
40 ವಿದ್ಯಾರ್ಥಿಗಳಿದ್ದ ದೋಣಿ ಮಗುಚಿಬಿದ್ದು ನಾಲ್ವರ ದುರ್ಮರಣ
ಮುಂಬೈ: ಸುಮಾರು 40 ಮಂದಿ ವಿದ್ಯಾರ್ಥಿಗಳಿದ್ದ ದೋಣಿಯೊಂದು ಮಗುಚಿಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ…
ಮಂಗ್ಳೂರಲ್ಲಿ ಹಿಂದೂ- ಮುಸ್ಲಿಮ್ ಸೌಹಾರ್ದಕ್ಕೆ ಸಾಕ್ಷಿಯಾಯ್ತು ವಿಶೇಷ ದೋಣಿ ಸೇತುವೆ!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೀಪಕ್ ರಾವ್ ಮತ್ತು ಬಶೀರ್ ಸಾವಿನಿಂದಾಗಿ ಕೆಲ ದಿನಗಳಿಂದ ಆತಂಕದ…
ಮೀನುಗಾರರ ಬೋಟ್‍ನಲ್ಲಿ ಅಡುಗೆ ಮಾಡುವಾಗ ಬೆಂಕಿ ಅವಘಡ
ಉಡುಪಿ: ಮಲ್ಪೆ ಬಂದರಿನಲ್ಲಿ ಲಂಗರು ಹಾಕಿದ್ದ ಬೋಟ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಲಕ್ಷಾಂತರ ರೂ. ನಷ್ಟ…
ಕುಟುಂಬ ನಿರ್ವಹಣೆಗಾಗಿ 12 ವರ್ಷಗಳಿಂದ ದೋಣಿ ಚಲಾಯಿಸುತ್ತಿರುವ ಯುವತಿ
ಬೆಳಗಾವಿ: ಹೆಣ್ಣು ಅಬಲೆಯಲ್ಲ ಸಬಲೆ ಎಂದು ಆಗಾಗ ಹೆಣ್ಣುಮಕ್ಕಳು ಸಾಬೀತು ಮಾಡುತ್ತಿರುತ್ತಾರೆ. ಹಾಗೆ ಇಲ್ಲೊಬ್ಬ ಯುವತಿ…
ಓಖಿಗೆ ಕಡಲ ಒಡಲು ನಲುಗಿತು-ಸಮುದ್ರದ ನೀರು ರಸ್ತೆಗೆ ಬಂತು!
ಉಡುಪಿ: ಕಡಲ ಒಡಲು ಓಖಿಗೆ ಸಿಲುಕಿ ಪ್ರಕ್ಷುಬ್ಧ ಆಗಿರುವುದರಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್‍ಗಳು ಮತ್ತೆ ವಾಪಸ್…
‘ಓಖಿ’ಯಬ್ಬರಕ್ಕೆ ನೋಡನೋಡ್ತಿದ್ದಂತೆ ಕುಸಿದು ಬಿತ್ತು ಕಡಲ ಕಿನಾರೆಯಲ್ಲಿದ್ದ ಮನೆ!
ಮಂಗಳೂರು: ಓಖಿ ಚಂಡಮಾರುತ ಎಫೆಕ್ಟ್ ರಾಜ್ಯದ ಕರಾವಳಿ ಭಾಗದಲ್ಲೂ ಬೀರತೊಡಗಿದೆ. ಮಂಗಳೂರು, ಉಡುಪಿ, ಉತ್ತರ ಕನ್ನಡ…
ಎಚ್ಚರ, ಸಮುದ್ರದಲ್ಲಿ ಏಳಲಿದೆ 6 ಮೀಟರ್ ಎತ್ತರದ ಅಲೆ – ಓಖಿ ಚಂಡಮಾರುತಕ್ಕೆ ಮಂಗಳೂರಿನ 2 ಹಡಗು ಮುಳುಗಡೆ
ಮಂಗಳೂರು/ಬೆಂಗಳೂರು/ಕೊಚ್ಚಿ: ಓಖಿ ಚಂಡಮಾರುತ ಹೊಡೆತದಿಂದಾಗಿ ಲಕ್ಷದ್ವೀಪ ಸಮೀಪದ ಅರಬ್ಬಿ ಸಮುದ್ರದಲ್ಲಿ ಮಂಗಳೂರಿನಿಂದ ಹೊರಟಿದ್ದ 2 ಹಡಗು…
ಕೃಷ್ಣಾ ನದಿ ದುರಂತ: ಮಗಳ ಶವ ನೋಡಿದ ತಾಯಿ ದಾರುಣ ಸಾವು!
ವಿಜಯವಾಡ: ಆಂಧ್ರದ ವಿಜಯವಾಡ ಜಿಲ್ಲೆಯಲ್ಲಿ ನಡೆದ ಕೃಷ್ಣಾ ನದಿ ದುರಂತದಲ್ಲಿ ಮೃತಪಟ್ಟ ತನ್ನ ಮಗಳ ಶವವನ್ನು…
ಮೀನುಗಾರಿಕೆಗೆ ತೆರಳಿದ್ದ ಮಂಗ್ಳೂರು ಬೋಟ್ ಸಮುದ್ರ ಮಧ್ಯೆ ಸುಟ್ಟು ಬೂದಿಯಾಯ್ತು!
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್ ಸಮುದ್ರ ಮಧ್ಯೆ ಸುಟ್ಟು ಬೂದಿಯಾದ ಘಟನೆ ಮಂಗಳೂರು ಬಳಿಯ ಅರಬ್ಬಿ…