Monday, 18th November 2019

Recent News

17 hours ago

ಕ್ಯಾಟ್ ವಾಕ್ ಮಾಡಿ ಕೈ ಬೀಸಿದ ರಾನು: ವಿಡಿಯೋ ವೈರಲ್

ಮುಂಬೈ: ಇಂಟೆರ್‌ನೆಟ್ ಸ್ಟಾರ್ ರಾನು ಮೊಂಡಲ್ ಅವರ ಮೇಕಪ್ ಫೋಟೋವೊಂದು ವೈರಲ್ ಆದ ಬೆನ್ನಲ್ಲೇ ಇದೀಗ ಅವರು ಕ್ಯಾಟ್ ವಾಕ್ ಮಾಡಿ ಅಭಿಮಾನಿಗಳತ್ತ ಕೈ ಬೀಸಿದ ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ರಾನು ಮೊಂಡಲ್ ಅವರು ನಟಿ ಪ್ರಿಯಾಂಕಾ ಚೋಪ್ರಾ ಅವರ ‘ಫ್ಯಾಶನ್’ ಚಿತ್ರದ ಹಾಡಿಗೆ ಮೊದಲ ಬಾರಿಗೆ ರ‍್ಯಾಂಪ್‌ ವಾಕ್‌ ಮಾಡಿದ್ದಾರೆ. ವಿಡಿಯೋದಲ್ಲಿ ರಾನು ವಿಶ್ವಾಸದಿಂದ ಕಾಣುತ್ತಿದ್ದು, ಅಭಿಮಾನಿಗಳಿಗೆ ಕೈ ಬೀಸಿದ್ದಾರೆ. ರಾನು ಅವರ ಈ ವಿಡಿಯೋ ಈಗ ಸಾಕಷ್ಟು ಚರ್ಚೆಯಾಗುತ್ತಿದೆ. ಇದ್ದನ್ನೂ ಓದಿ: ರಾನು ಮೊಂಡಲ್ […]

23 hours ago

ರಾನು ಮೊಂಡಲ್ ಮೇಕಪ್ ಫೋಟೋ ವೈರಲ್ – ನೆಟ್ಟಿಗರಿಂದ ಸಿಕ್ಕಾಪಟ್ಟೆ ಟ್ರೋಲ್

ಮುಂಬೈ: ಇಂಟೆರ್‌ನೆಟ್ ಸ್ಟಾರ್ ರಾನು ಮೊಂಡಲ್ ಮೇಕಪ್ ಹಾಕಿರುವ ಫೋಟೋ ವೈರಲ್ ಆಗುತ್ತಿದ್ದು, ಇದನ್ನು ನೋಡಿದ ನೆಟ್ಟಿಗರು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಿದ್ದಾರೆ. ಇತ್ತೀಚೆಗೆ ರಾನು ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಡಿಸೈನರ್ ಡ್ರೆಸ್ ಧರಿಸಿ ಹೆಚ್ಚು ಮೇಕಪ್ ಮಾಡಿಕೊಂಡಿದ್ದರು. ರಾನು ಅವರ ಮೇಕಪ್ ಫೋಟೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಟ್ರೋಲ್ ಹಾಗೂ ಮಿಮ್ಸಿ...

ಸಾಮಾಜಿಕ ಜಾಲತಾಣದಲ್ಲಿ ಲತಾ ನಿಧನ ಸುದ್ದಿ ವೈರಲ್ – ಆರೋಗ್ಯವಾಗಿದ್ದಾರೆ ಎಂದ ಕುಟುಂಬಸ್ಥರು

3 days ago

ಮುಂಬೈ: ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಸುದ್ದಿ ತಿಳಿದ ತಕ್ಷಣ ಲತಾ ಅವರು ನಿಧನರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ಲತಾ ಕುಟುಂಬಸ್ಥರು ಪ್ರತಿಕ್ರಿಯಿಸಿದ್ದು,...

ವಿವಾಹ ವಾರ್ಷಿಕೋತ್ಸವದಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ದೀಪ್‍ವೀರ್

4 days ago

ಹೈದರಾಬಾದ್: ಬಾಲಿವುಡ್ ಸ್ಟಾರ್ ಕಪಲ್ ರಣ್‍ವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಇಂದು ತಮ್ಮ ಮೊದಲನೇ ವರ್ಷದ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರು ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ದೀಪಿಕಾ ಹಾಗೂ ರಣ್‍ವೀರ್ ಕುಟುಂಬ ಸಮೇತ...

‘ಹರೇ ರಾಮ ಹರೇ ಕೃಷ್ಣ’ ಹೆಸರಿನ ಬಿಕಿನಿ ತೊಟ್ಟ ವಾಣಿ ಕಪೂರ್

5 days ago

-ನೆಟ್ಟಿಗರಿಂದ ಕ್ಲಾಸ್ ಮುಂಬೈ: ಬಾಲಿವುಡ್ ಬೇಫಿಕ್ರೆ ಬೆಡಗಿ ವಾಣಿ ಕಪೂರ್ ಧರಿಸಿರುವ ಮೇಲುಡುಗೆ ವಿವಾದಕ್ಕೆ ಕಾರಣವಾಗಿದೆ. ವಾಣಿ ತೊಟ್ಟಿರುವ ಟಾಪ್ ಮೇಲೆ ‘ಹರೇ ರಾಮ ಹರೇ ಕೃಷ್ಣ’ ಎಂಬ ಪದಗಳಿವೆ. ಈ ರೀತಿಯ ಡ್ರೆಸ್ ತೊಡುವುದು ಎಷ್ಟು ಸರಿ ಎಂದು ಜನರು...

ಶೂಟಿಂಗ್ ಸೆಟ್‍ನಲ್ಲೇ ಹೊಡೆದಾಡಿಕೊಂಡ ಅಕ್ಷಯ್- ರೋಹಿತ್ ಶೆಟ್ಟಿ

5 days ago

ಮುಂಬೈ: ಬಾಲಿವುಡ್ ಕಿಲಾಡಿ ನಟ ಅಕ್ಷಯ್ ಕುಮಾರ್ ಹಾಗೂ ನಿರ್ದೇಶಕ ರೋಹಿತ್ ಶೆಟ್ಟಿ ಶೂಟಿಂಗ್ ಸೆಟ್‍ನಲ್ಲಿ ಹೊಡೆದಾಡಿಕೊಂಡ ವಿಡಿಯೋ ವೈರಲ್ ಆಗುತ್ತಿದೆ. ಅಲ್ಲದೆ ಇವರಿಬ್ಬರ ಜಗಳವನ್ನು ಬಿಡಿಸಲು ಪೊಲೀಸರು ಹಾಗೂ ಕರಣ್ ಜೋಹರ್ ಸ್ಥಳಕ್ಕೆ ಭೇಟಿ ನೀಡಿದ್ದರು. ವೈರಲ್ ಆಗಿರುವ ವಿಡಿಯೋದಲ್ಲಿ...

ನಟಿ ಐಶ್ವರ್ಯಾ ರೈ ಗರ್ಭಿಣಿ?: ಫೋಟೋ ವೈರಲ್

5 days ago

ಮುಂಬೈ: ಮಾಜಿ ವಿಶ್ವ ಸುಂದರಿ, ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತೊಮ್ಮೆ ಗರ್ಭಿಣಿ ಆಗಿದ್ದಾರೆ ಎನ್ನುವ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ಆಗುತ್ತಿದೆ. ಇತ್ತೀಚೆಗೆ ನಟಿ ಐಶ್ವರ್ಯಾ ರೈ ತಮ್ಮ ಪತಿ ಅಭಿಷೇಕ್ ಬಚ್ಚನ್ ಜೊತೆ ಉದ್ಯಮಿ ಮುಕೇಶ್...

ದೇವ್ರ ಬದ್ಲು ಸಲ್ಮಾನ್ ಫೋಟೋವನ್ನು ಪೂಜಿಸ್ತೇನೆ- ಟೀ ಕುಡಿಯಲು ಪರದಾಡ್ತಿದ್ದ ನಟಿ

6 days ago

ಮುಂಬೈ: ಟೀ ಕುಡಿಯಲು ಪರದಾಡುತ್ತಿದ್ದ ನಟಿ ಪೂಜಾ ದದ್ವಾಲ್ ಅವರಿಗೆ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಸಹಾಯ ಮಾಡಿದ್ದರು. ಇದೀಗ ಪೂಜಾ ಹೊಸದೊಂದು ಮನೆ ನಿರ್ಮಿಸಿ ಸಲ್ಮಾನ್ ಖಾನ್ ಫೋಟೋ ಇಟ್ಟು ಪೂಜೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಪೂಜಾ 2018ರಲ್ಲಿ ಕ್ಷಯ...