ನಗ್ನ ಫೋಟೋ ವಿವಾದ: ಕರ್ನಾಟಕದ ಅಳಿಯ, ನಟ ರಣವೀರ್ ಸಿಂಗ್‌ಗೆ ಸಮನ್ಸ್ ಜಾರಿ
ಕರ್ನಾಟಕದ ಅಳಿಯ, ಬಾಲಿವುಡ್ ಖ್ಯಾತ ನಟ ರಣವೀರ್ ಸಿಂಗ್ ಈ ಹಿಂದೆ ನಗ್ನ ಫೋಟೋ ಶೂಟ್…
ಮುಂದಿನ ಸಿನಿಮಾಗೆ ರಾಕಿಂಗ್ ಸ್ಟಾರ್ ಯಶ್ ಹೇರ್ ಸ್ಟೈಲ್ ಚೇಂಜ್
ವಿಶ್ವ ಮಟ್ಟದಲ್ಲಿ ಸೌಂಡ್ ಮಾಡುತ್ತಿರುವ ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾಗೆ ಎಲ್ಲರಿಗೂ ಕಣ್ಣಿದೆ. ಹಾಗೆಯೇ…
ಭಾರತೀಯ ಸೇನೆಗೆ ಅವಮಾನ ಮಾಡಿದ್ಯಾ ಲಾಲ್ ಸಿಂಗ್ ಚಡ್ಡಾ ಸಿನಿಮಾ? : ಮತ್ತೊಂದು ವಿವಾದಕ್ಕೆ ಕಾರಣವಾದ ಆಮೀರ್
ಆಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ.…
ಹಾಸ್ಯನಟ ರಾಜು ಶ್ರೀವಾಸ್ತವ್ ಆರೋಗ್ಯ ಸ್ಥಿತಿ ಚಿಂತಾಜನಕ
`ದಿ ಗ್ರೇಟ್ ಇಂಡಿಯನ್ ಲಾಪ್ಟರ್ ಚಾಲೆಂಜ್' ಖ್ಯಾತಿಯ ಹಾಸ್ಯ ನಟ ರಾಜು ಶ್ರೀವಾಸ್ತವ್‌ಗೆ ಹೃದಯಾಘಾತವಾದ ನಂತರ…
ಸಮಂತಾ ಸಿಕ್ಕರೆ ಮತ್ತೆ ಹಗ್ ಮಾಡ್ತೀನಿ: ನಾಗಚೈತನ್ಯ
ಟಾಲಿವುಡ್ ನಟ ನಾಗಚೈತನ್ಯ ಸದ್ಯ ಬಾಲಿವುಡ್‌ನ ಮೊದಲ ಚಿತ್ರ `ಲಾಲ್ ಸಿಂಗ್ ಚಡ್ಡಾ' ಪ್ರಚಾರ ಕಾರ್ಯದಲ್ಲಿ…
ಶೂಟಿಂಗ್ ವೇಳೆ ಶಿಲ್ಪಾ ಶೆಟ್ಟಿ ಕಾಲಿಗೆ ಗಂಭೀರ ಪೆಟ್ಟು
ಬಾಲಿವುಡ್ ಬ್ಯೂಟಿ ಶಿಲ್ಪಾ ಶೆಟ್ಟಿ ಮತ್ತೆ ಸುದ್ದಿಯಲ್ಲಿದ್ದಾರೆ. ಸಿನಿಮಾ ಶೂಟಿಂಗ್ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.…
ಹಾಸ್ಯನಟ ರಾಜು ಶ್ರೀವಾಸ್ತವ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
ಸಾಕಷ್ಟು ಸಿನಿಮಾಗಳಲ್ಲಿ ಸಂಚಲನ ಮೂಡಿಸಿರುವ ಹಾಸ್ಯ ನಟ ರಾಜು ಶ್ರೀವಾಸ್ತವ್ ಅವರಿಗೆ ಹೃದಯಾಘಾತವಾಗಿದೆ. ಜಿಮ್ ಮಾಡುತ್ತಿದ್ದ…
`ಲೈಗರ್’ ಚಿತ್ರದ ಪ್ರಚಾರದಲ್ಲಿ ರಮ್ಯಾ ಕೃಷ್ಣನ್ ಮಿಂಚಿಂಗ್
ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ನಟನೆಯ `ಲೈಗರ್' ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಚಿತ್ರದ…
`ಲಾಲ್ ಸಿಂಗ್ ಚಡ್ಡಾ’ ರಿಲೀಸ್ ಬೆನ್ನಲ್ಲೇ ಕ್ಷಮೆಯಾಚಿಸಿದ ಅಮೀರ್ ಖಾನ್
ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ನಟನೆಯ `ಲಾಲ್ ಸಿಂಗ್ ಚಡ್ಡಾ' ಇದೇ ಆಗಸ್ಟ್ 11ಕ್ಕೆ…
`ಬ್ರಹ್ಮಾಸ್ತ್ರ’ ಚಿತ್ರ ರಿಲೀಸ್ ಬೆನ್ನಲ್ಲೇ ಇಟಲಿಗೆ ಹಾರಿದ ರಣ್‌ಬೀರ್ ಕಪೂರ್ ದಂಪತಿ
ಬಾಲಿವುಡ್ ಬ್ಯೂಟಿ ಆಲಿಯಾ ಭಟ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. `ಬ್ರಹ್ಮಾಸ್ತ್ರ' ಸಿನಿಮಾ ತೆರೆಗೆ ಬರುವುದಕ್ಕೆ…
