ಯುರೋಪ್‍ನಲ್ಲಿ ಕಂಗನಾ ಹಾಟ್ ಪೋಸ್ – ಅಭಿಮಾನಿಗಳು ಕ್ಲೀನ್ ಬೋಲ್ಡ್
ಮುಂಬೈ: ಸದಾ ಒಂದಲ್ಲ ಒಂದು ವಿವಾದದ ಮೂಲಕ ಸದ್ದು ಮಾಡುವ ಬಾಲಿವುಡ್ ನಟಿ ಕಂಗನಾ ರಣಾವತ್…
ಜಹಾಂಗೀರ್ ಎಂದು ಪುತ್ರನಿಗೆ ಹೆಸರಿಟ್ಟ ಕರೀನಾ
ಮುಂಬೈ: ಬಾಲಿವುಡ್ ನಟಿ ಕರೀನಾ ಕಪೂರ್ ತಮ್ಮ 2 ನೇ ಪುತ್ರನಿಗೆ ಜಹಾಂಗೀರ್ ಎಂದು ಹೆಸರು…
ಅಭಿಮಾನಿ ತಂದಿದ್ದ ಕೇಕ್ ತಿನ್ನಲು ನಿರಾಕರಣೆ – ಟ್ರೋಲಿಗರ ಕೆಂಗಣ್ಣಿಗೆ ಗುರಿಯಾದ ಕಾಜೋಲ್
ಮುಂಬೈ: ಬಾಲಿವುಡ್ ನಟಿ ಕಾಜೋಲ್ ಗುರುವಾರ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. 47ನೇ ವಸಂತಕ್ಕೆ ಕಾಲಿಟ್ಟ ಕಾಜೋಲ್‍ಗೆ…
ಬಿಕಿನಿ ತೊಟ್ಟು ಫೋಟೋಗೆ ಹಾಟ್ ಫೋಸ್ – ಪಡ್ಡೆಹುಡುಗರ ನಿದ್ದೆಗೆಡಿಸಿದ ದಿಶಾ
ಮುಂಬೈ: ಬಾಲಿವುಡ್ ನಟಿ ದಿಶಾ ಪಟಾಣಿ ತಮ್ಮ ಬ್ಯುಸಿ ಶೆಡ್ಯೂಲ್‍ಗಳ ಮಧ್ಯೆ ಆಗಾಗ ಅಭಿಮಾನಿಗಳೊಂದಿಗೆ ಫೋಟೋ…
ಸ್ಮೈಲ್, ಸ್ಮೈಲ್- ಬಾಲಿವುಡ್ ಬೆಡಗಿಗೆ ಕಿಚ್ಚನ ವಿಶ್
ಬೆಂಗಳೂರು: ನಟಿಯರಾದ ಜೆನಿಲಿಯಾ ಡಿಸೋಜಾ ಮತ್ತು ಆಶಿಕಾ ರಂಗನಾಥ್ ಹುಟ್ಟುಹಬ್ಬಕ್ಕೆ ಚಂದನವನದ ಪೈಲ್ವಾನ್ ಸುದೀಪ್ ಶುಭಾಶಯ…
ತಿರುಪತಿಯಲ್ಲಿ ಮದುವೆ ಆಗಲಿದ್ದಾರೆ ಶ್ರೀದೇವಿ ಪುತ್ರಿ ಜಾನ್ವಿ
ಮುಂಬೈ: ಬಾಲಿವುಡ್ ನಟಿ ಶ್ರೀದೇವಿ ಅವರ ಪುತ್ರಿ ಜಾನ್ವಿ ಕಪೂರ್ ತಿರುಪತಿಯಲ್ಲಿ ಮದುವೆ ಆಗಲಿದ್ದೇನೆ ಎನ್ನುವ…
ಸನ್ನಿಲಿಯೋನ್ ಮನೆಯಲ್ಲಿ ಜಿರಳೆ ಕಾಟ- ದಂಪತಿಯನ್ನು ಕಂಡು ನಕ್ಕ ನೆಟ್ಟಿಗರು
ಮುಂಬೈ: ಬಾಲಿವುಡ್ ನಟಿ ಸನ್ನಿಲಿಯೋನ್ ಅವರಿಗೆ ಮನೆಯಲ್ಲಿ ಜಿರಳೆ ಕಾಟವಂತೆ. ಈ ವಿಚಾರವಾನ್ನು ಸಾಮಾಜಿಕ ಜಾಲತಾಣದಲ್ಲಿ…
ತಾಯಿಯಾಗಿ ಕೇಳಿಕೊಳ್ಳುತ್ತಿದ್ದೇನೆ, ಗೌಪ್ಯತೆಯನ್ನು ಕಾಪಾಡಿ: ಶಿಲ್ಪಾ ಶೆಟ್ಟಿ ಮನವಿ
- 29 ವರ್ಷಗಳಿಂದ ತುಂಬಾ ಶ್ರಮ ಪಟ್ಟಿದ್ದೇನೆ ಮುಂಬೈ: ಬಾಲಿವುಡ್ ನಟಿ ಶಿಲ್ವಾ ಶೆಟ್ಟಿ ತಮ್ಮ…
ಹೃತಿಕ್ ರೋಷನ್ ನಟನೆಯ ವೆಬ್ ಸರಣಿಯಲ್ಲಿ ಕನ್ನಡದ ನಟಿ?
ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ನಭಾ ನಟೇಶ್ ಬಾಲಿವುಡ್ ನಟ ಹೃತಿಕ್ ರೋಷನ್ ನಟನೆಯ ವೆಬ್ ಸರಣಿಯಲ್ಲಿ…
ಮಾನನಷ್ಟ ಮೊಕದ್ದಮೆ ಹೂಡಿದ್ದ ಶಿಲ್ಪಾ ಶೆಟ್ಟಿಯನ್ನು ತರಾಟೆಗೆ ತೆಗೆದುಕೊಂಡ ಕೋರ್ಟ್
ಮುಂಬೈ: ನನ್ನ ಕುಟುಂಬದ ಬಗ್ಗೆ ತಪ್ಪಾದ, ಅವಹೇಳನಕಾರಿ, ಸುಳ್ಳು ಮಾನಹಾನಿಕರ ಹೇಳಿಕೆಗಳನ್ನು ಮಾಧ್ಯಮ ಪ್ರಕಟಿಸುತ್ತಿವೆ ಎಂದು…
