ಮುಂಬೈ: ಬಾಲಿವುಡ್ ಖ್ಯಾತ ನಟ ವರುಣ್ ಧವನ್ ಅವರು ಫ್ಯಾಶನ್ ಡಿಸೈನರ್ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹಿಂದೂ ಸಂಪ್ರದಾಯದಂತೆ ಅಲಿಬಾಗ್ನ ಐಷಾರಾಮಿ ‘ದಿ ಮಾನ್ಶನ್’ ಹೋಟೆಲ್ನಲ್ಲಿ ವಿವಾಹ ಕಾರ್ಯಕ್ರಮ ನಡೆದಿದೆ. ಭಾನುವಾರ...
ಮುಂಬೈ: ಬಾಲಿವುಡ್ ಸ್ಟುಡೆಂಟ್ ಆಫ್ ದಿ ಇಯರ್ ಹುಡುಗ ವರುಣ್ ಧವನ್ ಇದೇ ಜನವರಿ 24ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಖಾಸಗಿ ವಾಹಿನಿ ವರದಿ ಮಾಡಿದೆ. ಬಹುದಿನಗಳ ಗೆಳತಿ ನತಾಶ ದಲಾಲ್ ಜೊತೆ ವರುಣ್...
ಮುಂಬೈ: ನನಗೆ ಅಭಿನವ್ ಶುಕ್ಲಾ ಸ್ಪರ್ಮ್ ದಾನ ಕೊಡಲಿ. ಬಿಗ್ಬಾಸ್ ಮನೆಯಿಂದ ಹೊರ ಹೋದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದು ಬಾಲಿವುಡ್ ನಟಿ ರಾಖಿ ಸಾವಂತ್ ಹೇಳಿದ್ದಾರೆ. ಈ ಬಾರಿ ಬಿಗ್ಬಾಸ್ ಮನೆಗೆ ರಾಖಿ...
ಮುಂಬೈ: ಬಿಗ್ಬಾಸ್ ಮನೆಯಲ್ಲಿ ಇತರ ಸ್ಪರ್ಧಿಗಳಿಗೆ ಧಮ್ಕಿ ಹಾಕಿದ ಸೋನಾಲಿ ಪೋಗಟ್ ಮೇಲೆ ಕಾರ್ಯಕ್ರಮದ ನಿರೂಪಕ, ನಟ ಸಲ್ಮಾನ್ ಖಾನ್ ಕೋಪಗೊಂಡು ನಿಮ್ಮಿಂದ ಏನು ಮಾಡಿಕೊಳ್ಳಲು ಸಾಧ್ಯ ಅಂತ ಪ್ರಶ್ನೆ ಮಾಡಿದ್ದಾರೆ. ಇಂದು ಪ್ರಸಾರವಾಗುವ ಸಂಚಿಕೆಯ...
ಬೆಂಗಳೂರು: ಸೀರೆಯುಟ್ಟ ಅದಾ ಶರ್ಮಾ ಕಡಲ ತೀರದಲ್ಲಿ ಕಾರ್ಟ್ವೀಲ್ ಫ್ಲಿಪ್ ಮಾಡಿದ್ದಾರೆ. ಈ ವೀಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ವೀಡಿಯೋ ಸಖತ್ ವೈರಲ್ ಆಗುತ್ತಿದೆ. ಹಾಟ್ ಫೋಟೋ ಶೂಟ್ಗಳಿಂದಲೇ ಸದಾ ಸುದ್ದಿಯಲ್ಲಿರುವ ನಟಿ...
ಮುಂಬೈ: ನ್ಯಾಷನಲ್ ಕ್ರಶ್ ಆಗಿರೋ ಕೂರ್ಗದ ಚೆಲುವೆ ರಶ್ಮಿಕಾ ಮಂದಣ್ಣರನ್ನ ನೋಡುವ ಆಸೆಯನ್ನ ಬಾಲಿವುಡ್ ನಟ, ಕಾಮಿಡಿಯನ್ ಕಪಿಲ್ ಶರ್ಮಾ ಹೊರ ಹಾಕಿದ್ದಾರೆ. ದಕ್ಷಿಣ ಭಾರತದ ಬೇಡಿಕೆಯ ನಟಿಯಲ್ಲಿ ಒಬ್ಬರಾಗಿರೋ ರಶ್ಮಿಕಾ ಮಂದಣ್ಣ ಸಾಲು ಸಾಲು...
– ಪಡ್ಡೆಹುಡುಗರ ಮೈ ಬೆಚ್ಚಗಾಗಿಸಿದ ಬಿಕಿನಿ ಫೋಟೋ ಮುಂಬೈ: ಬಾಲಿಕಾ ವಧು ಸಿರೀಯಲ್ ಮೂಲಕ ಎಲ್ಲರ ಮನೆಮಾತಾಗಿದ್ದ ಅವಿಕಾ ಗೋರ್ ಬಿಕಿನಿ ತೊಟ್ಟು ಸೂರ್ಯನಿಗೆ ಮೈಯೊಡ್ಡುತ್ತಿರುವ ಫೋಟೋ ಇದೀಗ ಭಾರೀ ಸದ್ದು ಮಾಡುತ್ತಿದೆ. ತನ್ನ ಹಾಟ್-...
– ಅವನು ಇನ್ನೂ ಚಿಕ್ಕವನು ಎಂದ ಬೇಬೋ ಮುಂಬೈ: ಬಾಲಿವುಡ್ ಹಾಟ್ ಬ್ಯೂಟಿ, ಸಿಝ್ಲಿಂಗ್ ಡ್ಯಾನ್ಸರ್ ನೋರಾ ಫತೇಹಿ ಮೊದಲ ಬಾರಿಗೆ ಮದುವೆ ಬಗ್ಗೆ ಮಾತನಾಡಿದ್ದಾರೆ. ಅದು ಬಿಟೌನ್ ಬೇಬೋ ಕರೀನಾ ಕಪೂರ್ ಗೆ ಸೊಸೆ...
ಹೈದರಾಬಾದ್: ಚಿತ್ರತಂಡದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರ ಮಕ್ಕಳಿಗೆ, ಆನ್ಲೈನ್ ಕ್ಲಾಸ್ ಕೇಳಲು ನೂರು ಮೊಬೈಲ್ಗಳನ್ನು ಉಡುಗೊರೆಯಾಗಿ ಸೋನು ಸೂದ್ ಕೊಟ್ಟಿದ್ದಾರೆ. ಸ್ಮಾರ್ಟ್ ಫೋನ್ ಇಲ್ಲದೆ ಆನ್ಲೈನ್ ಶಿಕ್ಷಣ ಪಡೆಯಲು ಮಕ್ಕಳಿಗೆ ಕಷ್ಟವಾಗುತ್ತಿದೆ, ಎಂಬ ಸುದ್ದಿಯನ್ನು...
– ಗಂಡನನ್ನು ನೆನೆದು ಕಣ್ಣೀರಿಟ್ಟ ರಾಖಿ ಮುಂಬೈ: ಬಿಗ್ಬಾಸ್ ಮನೆಗೆ ಡ್ರಾಮಾ ಕ್ವೀನ್ ರಾಖಿ ಸಾವಂತ್ ಪತಿ ರಿತೇಶ್ ಎಂಟ್ರಿ ಕೊಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಬಿಗ್ಬಾಸ್ ಮನೆಗೆ ಎಂಟ್ರಿ ನೀಡಿರುವ ರಾಖಿ ಸಾವಂತ್ ತಮ್ಮ...
ಮುಂಬೈ: ದುಬೈನಿಂದ ಬಂದ ಬಾಲಿವುಡ್ ನಟ ಸಲ್ಮಾನ್ ಖಾನ್ ಸೋದರರ ವಿರುದ್ಧ ಬಿಎಂಸಿ (ಬೃಹನ್ ಮುಂಬೈ ಮಹಾನಗರ ಪಾಲಿಕೆ) ದೂರು ದಾಖಲಿಸಿದ್ದು, ಎಫ್ಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 188 ಮತ್ತು 269 ಅಡಿಯಲ್ಲಿ ಪ್ರಕರಣ ದಾಖಲಾಗಿದೆ....
ಮುಂಬೈ: ಬಾಲಿವುಡ್ ಪರಿ, ವಿರಾಟ್ ಮನದರಸಿ ಅನುಷ್ಕಾ ಶರ್ಮಾ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಮಿಂಚಿನಂತೆ ಹರಿದಾಡುತ್ತಿದೆ. ಕೆಲವೇ ದಿನಗಳಲ್ಲಿ ತಾಯಿಯಾಗಲಿರುವ ಅನುಷ್ಕಾ ಶರ್ಮಾ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ....
– ಎದುರಿಗೆ ಬಂದ ಗಾಡಿಗೆ ಡಿಕ್ಕಿ ಹೊಡೆದು ಆಳವಾದ ಹಳ್ಳಕ್ಕೆ ಬಿದ್ದ ಕಾರ್ ಮುಂಬೈ: ಬಿಗ್ಬಾಸ್-14 ಸ್ಪರ್ಧಿ, ಕಿರುತೆರೆ ನಟ ನಿಶಾಂತ್ ಸಿಂಗ್ ಮಲ್ಖಾನಿ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೊಳಗಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಚಾಲಕನ...
ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಸದ್ಯ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ಅನುಷ್ಕಾ ಅವರು ಕೋವಿಡ್ 19 ಟೆಸ್ಟ್ ಮಾಡಿಸಿದ್ದು, ವರದಿ ನೆಗೆಟಿವ್ ಬಂದಿದೆ. ತಮ್ಮ...
ಮುಂಬೈ: ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಹೊಸ ಸಂಕಷ್ಟಲ್ಲಿ ಸಿಲುಕಿದ್ದು, ಮನೆ ಖಾಲಿ ಮಾಡುವಂತೆ ನೆರೆಹೊರೆಯವರು ಒತ್ತಡ ಹಾಕಿದ್ದಾರೆ ಎಂದು ವರದಿಯಾಗಿದೆ. ರಿಯಾ ಪೋಷರು ಹೊಸ ಫ್ಲ್ಯಾಟ್ ಹುಡುಕಾಟದಲ್ಲಿದ್ದಾರೆ. ಇತ್ತ ರಿಯಾ ಸಹ ಮಾಧ್ಯಮಗಳಿಂದ ಅಂತರ...
ಮುಂಬೈ: ಗೂಗ್ಲಿ ಬೆಡಗಿ ಕೃತಿ ಕರಬಂಧ್ ಗೆಳೆಯ ಪುಲ್ಕಿಟ್ ಸಾಮ್ರಾಟ್ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದು, ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಬಾಲಿವುಡ್ ನಟ ಪುಲ್ಕಿಟ್ ಸಾಮ್ರಾಟ್ ಡಿಸೆಂಬರ್ 29ರಂದು ತಮ್ಮ 37ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇನ್ಸ್ಟಾಗ್ರಾಂನಲ್ಲಿ...