ಮತ ಚಲಾಯಿಸಿದ ಗರ್ಭಿಣಿ ದೀಪಿಕಾ ಪಡುಕೋಣೆ
ಲೋಕಸಭೆ ಚುನಾವಣೆಯ (Loksabha Election) 5ನೇ ಹಂತದ ಮತದಾನ ಈಗಾಗಲೇ ಶುರುವಾಗಿದೆ. ಪತಿ ರಣ್‌ವೀರ್ ಸಿಂಗ್…
ಹೊಸ ಅತಿಥಿ ಆಗಮನ- ‘ವೇದವಿದ್’ ಎಂದು ಮಗುವಿಗೆ ಹೆಸರಿಟ್ಟ ಯಾಮಿ ಗೌತಮ್
ಕನ್ನಡದ 'ಉಲ್ಲಾಸ ಉತ್ಸಾಹ' (Ullasa Utsaha) ಚಿತ್ರದ ಮೂಲಕ ಪರಿಚಿತರಾದ ಬಾಲಿವುಡ್ ನಟಿ ಯಾಮಿ ಗೌತಮ್…
ಪೌರತ್ವದ ನಂತರ ಮೊದಲ ಬಾರಿಗೆ ಮತದಾನ ಮಾಡಿದ ನಟ ಅಕ್ಷಯ್ ಕುಮಾರ್
ಈವರೆಗೂ ಕೆನಡಾ ಪೌರತ್ವ ಪಡೆದಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಇತ್ತೀಚೆಗಷ್ಟೇ ಭಾರತದ…
ಸಣ್ಣ ವಯಸ್ಸಿನಲ್ಲಿಯೇ ನನ್ನ ಫೋಟೋ ಅಶ್ಲೀಲ ವೆಬ್‌ಸೈಟ್‌ಗೆ ಹಾಕಿದ್ರು ಎಂದ ಜಾನ್ವಿ ಕಪೂರ್
ನಟಿ ಜಾನ್ವಿ ಕಪೂರ್ (Janhvi Kapoor) ಬಾಲಿವುಡ್ ಮತ್ತು ಟಾಲಿವುಡ್‌ನಲ್ಲಿ ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ. ಜ್ಯೂ.ಎನ್‌ಟಿಆರ್,…
ಪ್ರಭಾಸ್ ಜೀವನದ ಸ್ಪೆಷಲ್ ವ್ಯಕ್ತಿ ಕೀರ್ತಿ ಸುರೇಶ್?
ಟಾಲಿವುಡ್ ನಟ ಪ್ರಭಾಸ್ (Prabhas) ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದರು. ವಿಶೇಷ ವ್ಯಕ್ತಿಯ ಆಗಮನವಾಗುತ್ತಿದೆ ಎಂದು…
ಭಾರತ್ ಮಾತಾ ಕಿ ಜೈ: ಸಲ್ಮಾನ್ ಖಾನ್ ಮಾಡಿದ ಪೋಸ್ಟ್ ವೈರಲ್
ಬಾಲಿವುಡ್ (Bollywood) ನಟ ಸಲ್ಮಾನ್ ಖಾನ್ (Salman Khan) ಮಾಡಿರುವ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್…
ಮತ್ತೆ ಶಾರುಖ್ ಖಾನ್ ಜೊತೆ ಕೈಜೋಡಿಸಿದ ಮ್ಯೂಸಿಕ್ ಡೈರೆಕ್ಟರ್ ಅನಿರುದ್ಧ ರವಿಚಂದರ್
ಬಾಲಿವುಡ್ ನಟ ಶಾರುಖ್ ಖಾನ್ (Sharukh Khan) 'ಪಠಾಣ್' ಮತ್ತು 'ಜವಾನ್' ಸಿನಿಮಾದ ಸಕ್ಸಸ್ ನಂತರ…
ಕೈಗೆ ಬ್ಯಾಂಡೇಜ್ ಸುತ್ತಿಕೊಂಡೇ ಕಾನ್ಸ್ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ ಐಶ್ವರ್ಯಾ ರೈ
ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಕಾನ್ಸ್ ಫಿಲ್ಮ್ ಫೆಸ್ಟಿವಲ್ (Cannes Film Festival) ಕೂಡ ಒಂದು. ಕಾನ್ಸ್…
ನರೇಂದ್ರ ಮೋದಿ ಸಾಧನೆ ಹೊಗಳಿದ ರಶ್ಮಿಕಾ ಮಂದಣ್ಣಗೆ ಚೇತನ್ ಟಾಂಗ್
ಕಳೆದ 10 ವರ್ಷಗಳಲ್ಲಿ ಭಾರತ ಅದ್ಭುತವಾದ ಅಭಿವೃದ್ಧಿ ಸಾಧಿಸಿದೆ ಎಂದು ನರೇಂದ್ರ ಮೋದಿ ಅವರನ್ನು ಹಾಡಿಹೊಗಳಿದ್ದ…
