Monday, 22nd July 2019

Recent News

2 weeks ago

ಗೋಕಳ್ಳರ ಬಾಂಬ್ ದಾಳಿಗೆ ಕೈ ಕಳೆದುಕೊಂಡ ಯೋಧ

ಕೊಲ್ಕತ್ತಾ: ಬಾಂಗ್ಲಾ ಮೂಲದ ಗೋವು ಕಳ್ಳರ ಗುಂಪೊಂದು ನಡೆಸಿದ ಬಾಂಬ್ ದಾಳಿಗೆ ಬಿಎಸ್‍ಎಫ್ ಯೋಧರೊಬ್ಬರು ತಮ್ಮ ಕೈ ಕಳೆದುಕೊಂಡ ಘಟನೆ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ನಡೆದಿದೆ. ಉತ್ತರ 24 ಪರಗಣ ಜಿಲ್ಲೆಯಲ್ಲಿ ಅಂಗ್ರೇಲ್ ಗಡಿಯ ಭಾಗದಲ್ಲಿ ಈ ಘಟನೆ ನಡೆದಿದೆ. ಗುರುವಾರ ನಸುಕಿನ ಜಾವ 3.30ರ ಹೊತ್ತಿಗೆ ಅಂಗ್ರೇಲ್ ಗಡಿಯ ಪೋಸ್ಟ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಎಸ್‍ಎಫ್ ಪೇದೆ ಅನಿಸುರ್ ರೆಹಮಾನ್ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ. ಗಡಿಯಿಂದ ಕೇವಲ 200 ಮೀ. ದೂರದಲ್ಲಿ ಗೋವು ಕಳ್ಳರು ಅಕ್ರಮವಾಗಿ […]

2 weeks ago

ಎನ್‍ಐಎ ದಾಳಿ – 10 ಜೀವಂತ ಬಾಂಬ್ ಪತ್ತೆ

ಬೆಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಅಧಿಕಾರಿಗಳ ಕಾರ್ಯಾಚರಣೆಯಿಂದಾಗಿ ಬೆಂಗಳೂರು ಸ್ಫೋಟದ ಸಂಚನ್ನು ವಿಫಲಗೊಳಿಸಲಾಗಿದೆ. ಚಿಕ್ಕಬಾಣಾವರ ರೈಲು ನಿಲ್ದಾಣ ಸಮೀಪದಲ್ಲಿ ವಾಸವಿದ್ದ ಶಂಕಿತ ಹಬೀಬುರ್ ರೆಹಮಾನ್ ಮನೆಯೊಂದರ ಮೇಲೆ ಎನ್‍ಐಎ ದಾಳಿ ನಡೆಸಿದೆ. ಈ ವೇಳೆ 10 ಜೀವಂತ ಬಾಂಬ್ ಮತ್ತು ಅಪಾರ ಪ್ರಮಾಣದ ಸ್ಫೋಟಕ ಸಾಮಾಗ್ರಿ ಪತ್ತೆಯಾಗಿದೆ. ಇವುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗೆ ಸೆರೆ...

ವಿವಾಹಿತೆ ಪ್ರೇಯಸಿ ಮನೆಗೆ ಹೋಗಿ ಅಪ್ಪಿಕೊಂಡು ಬಾಂಬ್ ಸ್ಫೋಟಿಸಿದ!

3 months ago

ತಿರುವನಂತಪುರಂ: ವ್ಯಕ್ತಿಯೊಬ್ಬ ತನ್ನ ವಿವಾಹಿತೆ ಪ್ರೇಯಸಿಯ ಮನೆಗೆ ಹೋಗಿ ಆಕೆಯನ್ನು ಅಪ್ಪಿಕೊಂಡು ಬಾಂಬ್ ಸ್ಫೋಟಿಸಿಕೊಂಡಿದ್ದಾನೆ. ಪರಿಣಾಮ ಆಕೆಯನ್ನು ಹತ್ಯೆ ಮಾಡಿ ತಾನೂ ಮೃತಪಟ್ಟಿರುವ ಘಟನೆ ಕೇರಳದ ಕೋಝಿಕೊಡ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ವಯನಾಡ್‍ನ ನ್ಯಾಕಟ್ಟಿಯಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಅಮಲಾ(38)...

ಫ್ಲೈಟ್ ಮಿಸ್ ಆಗತ್ತೆಂದು ಹುಸಿ ಬಾಂಬ್ ಕರೆ ಮಾಡ್ದ – ಕೊನೆಗೆ ಪೊಲೀಸರ ಅತಿಥಿಯಾದ

5 months ago

ಬೆಂಗಳೂರು: ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಇದೆ ಅಂತ ಹುಸಿ ಕರೆ ಮಾಡಿದ ಪ್ರಯಾಣಿಕನೋರ್ವ ಪೊಲೀಸರ ಅತಿಥಿಯಾಗಿರುವ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಗುಜರಾತ ರಾಜ್ಯದ ಸೂರತ್ ಮೂಲದ ತಾಕೋರೆ ಪ್ರತೀಕ್ ಹುಸಿ ಬಾಂಬ್ ಕರೆ ಮಾಡಿದ ವ್ಯಕ್ತಿ....

ಪಾಕಿಸ್ತಾನಕ್ಕೆ ಜಿಂದಾಬಾದ್ ಅನ್ನಿ, ಇಲ್ಲದಿದ್ರೆ ಹುಬ್ಬಳ್ಳಿಯಲ್ಲಿ ಬಾಂಬ್ ಸ್ಫೋಟಿಸ್ತೇವೆ- ನಾಲ್ವರು ದೇಶದ್ರೋಹಿಗಳ ವಿಡಿಯೋ ವೈರಲ್

5 months ago

ಹುಬ್ಬಳ್ಳಿ: ಕಿಡಿಗೇಡಿಗಳು ಪಾಕಿಸ್ತಾನಕ್ಕೆ ಜೈ ಎಂದು ಹೇಳಿ ಹುಬ್ಬಳ್ಳಿಯಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ನಾಲ್ವರು ದೇಶದ್ರೋಹಿ ಯುವಕರು ಬೆದರಿಕೆ ಹಾಕಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಏನಿದೆ? ಪಾಕಿಸ್ತಾನ್ ಜಿಂದಾಬಾದ್ ಜಿಂದಾಬಾದ್. ಹಿಂದೂಸ್ತಾನದವರ ಗುಂಡು ಹೊಡೆಯುತ್ತೇವೆ. ನಮ್ಮ ಟಾರ್ಗೆಟ್ ಭಾರತವನ್ನು...

ಬಾಂಬ್ ಬೆದರಿಕೆ – ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

7 months ago

ಸಾಂದರ್ಭಿಕ ಚಿತ್ರ ಮುಂಬೈ: ಬಾಂಬ್ ಬೆದರಿಕೆ ಕರೆ ಬಂದಿದ್ದರಿಂದ ಮಹಾರಾಷ್ಟ್ರ ರಾಜಧಾನಿ ಮುಂಬೈನಿಂದ ಉತ್ತರಪ್ರದೇಶದ ಲಕ್ನೋಗೆ ತೆರಳಬೇಕಿದ್ದ ಇಂಡಿಗೋ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದೆ. ಶನಿವಾರ ಬೆಳಗ್ಗೆ 6.05ಕ್ಕೆ ಇಂಡಿಗೋ ಸಂಸ್ಥೆಯ ಗೋ ಏರ್ ಫ್ಲೈಟ್ ಜಿ8 329 ವಿಮಾನ ಮುಂಬೈ...

ಪ್ರಾರ್ಥನಾ ಮಂದಿರದಲ್ಲಿ ಬಾಂಬ್ ಸ್ಫೋಟ- ಮೂವರ ಸಾವು

8 months ago

ಚಂಡೀಗಢ: ಪ್ರಾರ್ಥನಾ ಮಂದಿರಲ್ಲಿ ಬಾಂಬ್ ಸ್ಫೋಟಗೊಂಡು ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಂಜಾಬ್‍ನ ಅಮೃತಸರ ಸಮೀಪದ ರಾಜಸಾನ್ಸಿ ಗ್ರಾಮದಲ್ಲಿ ಇಂದು ನಡೆದಿದೆ. ಅಮೃತಸರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 8 ಕಿ.ಮೀ. ಅಂತರದಲ್ಲಿ ದುರ್ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ 10 ಜನರನ್ನು...

ಓರ್ವ ಯೋಧ ಸೇರಿ ಐವರನ್ನು ಹತ್ಯೆಗೈದ ಮಾವೋವಾದಿಗಳು

9 months ago

ರಾಯಪುರ್: ಓರ್ವ ಯೋಧ ಸೇರಿ ಐವರನ್ನು ಮಾವೋವಾದಿಗಳು ಹತ್ಯೆ ಮಾಡಿರುವ ಘಟನೆ ಛತ್ತೀಸಗಢ ರಾಜ್ಯದ ದಾಂತೇವಾಡ ಜಿಲ್ಲೆಯಲ್ಲಿ ನಡೆದಿದೆ. ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಸಿಎಫ್) ಸಿಬ್ಬಂದಿ ಅಡುಗೆ ಸಾಮಾಗ್ರಿಗಳನ್ನು ಖರೀದಿಸಿಕೊಂಡು ಕ್ಯಾಂಪ್‍ಗೆ ಮರಳುತ್ತಿದ್ದರು. ಈ ವೇಳೆ ಬಚೇಲಿ ಗುಡ್ಡಗಾಡು ಪ್ರದೇಶದಲ್ಲಿ...