ಇಸ್ಲಾಮಾಬಾದ್: ಪಾಕಿಸ್ತಾನ ಸೂಪರ್ ಲೀಗ್(ಪಿಎಸ್ಎಲ್) ಆರಂಭಗೊಳ್ಳಲು ಮೂರು ದಿನ ಇರುವಂತೆಯೇ ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟಗೊಂಡು 7 ಮಂದಿ ಸಾವನ್ನಪ್ಪಿದ್ದಾರೆ. ನಡು ರಸ್ತೆಯಲ್ಲಿ ಧಾರ್ಮಿಕ ಕಾರ್ಯಕ್ರಮದ ಮೆರವಣಿಗೆ ಸಾಗುತ್ತಿದ್ದಾಗ ಆತ್ಮಾಹುತಿ ದಾಳಿಕೋರ ತನ್ನನ್ನು ತಾನು ಸ್ಫೋಟಗೊಳಿಸುವ ಮೂಲಕ...
ಜೈಪುರ: ಮದುವೆಯಾದ 16 ದಿನದಲ್ಲೇ ರಾಜಸ್ಥಾನ ಮೂಲದ ಯೋಧರೊಬ್ಬರು ಬಾಂಬ್ ಬ್ಲಾಸ್ಟ್ ನಲ್ಲಿ ಹುತಾತ್ಮರಾದ ಘಟನೆ ಜಮ್ಮು ಹಾಗೂ ಕಾಶ್ಮೀರದಲ್ಲಿ ನಡೆದಿದೆ. ಸೌರಬ್ ಕಠಾರಾ ಹುತಾತ್ಮರಾದ ಯೋಧ. ಸೌರಬ್ 16 ದಿನದ ಹಿಂದೆ ಅಂದರೆ ಡಿಸೆಂಬರ್...
-ಕಾಂಗ್ರೆಸ್ ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಯಾಕೆ ಕೊಡಲಿಲ್ಲ ಕೊಪ್ಪಳ: ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮುಂದೊಂದು ದಿನ ಟಿಪ್ಪು ಸುಲ್ತಾನ್ಗೂ ಭಾರತರತ್ನ ಕೊಡಿ ಎಂದು ಶಿಫಾರಸ್ಸು ಮಾಡುವ ವ್ಯಕ್ತಿ. ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ವೀರ್ ಸಾರ್ವಕರ್...
ಲಾಹೋರ್: ಏಷ್ಯಾದ ಅತಿದೊಡ್ಡ ದೇವಾಲಯಗಳಲ್ಲಿ ಒಂದಾದ ಡಾಟಾ ದರ್ಬಾರ್ ಸಮೀಪ ಇಂದು ಬಾಂಬ್ ಸ್ಫೋಟವಾಗಿದೆ. ಈ ವೇಳೆ 4 ಮಂದಿ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸ್ಫೋಟ ಸಂಭವಿಸಿದಾಗ ನೂರಾರು ಯಾತ್ರಿಕರು ಡಾಟಾ...
-ಪ್ರಯಾಣಿಕರ ಸುರಕ್ಷತೆಗಾಗಿ ಕಟ್ಟೆಚ್ಚರ ಕಾರವಾರ: ಶ್ರೀಲಂಕಾದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲೆಯ ಸೂಕ್ಷ್ಮ ಪ್ರದೇಶವಾದ ಭಟ್ಕಳದ ರೈಲ್ವೆ ನಿಲ್ದಾಣದಲ್ಲಿ ರಾಜ್ಯ...
ಕೋಲಾರ: ಇತ್ತೀಚೆಗೆ ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಬ್ಲಾಸ್ಟ್ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಕೋಲಾರದಲ್ಲಿರುವ ಪ್ರಮುಖ ಚರ್ಚ್, ದೇವಸ್ಥಾನ, ಮಸೀದಿ, ಮಾಲ್, ಲಾಡ್ಜ್, ಸ್ಟಾರ್ ಹೋಟೆಲ್ ಸೇರಿದಂತೆ ಜನನಿಬಿಡ ಸ್ಥಳಗಳಲ್ಲಿ ಹದ್ದಿನ ಕಣ್ಣಿಡಲಾಗಿದೆ....
ರಾಮನಗರ: ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು ಬಿಗಿ ಬಂದೋಬಸ್ತ್ ಜೊತೆಗೆ ತಪಾಸಣೆಯನ್ನು ನಡೆಸಲಾಗುತ್ತಿದೆ. ಆದರೆ ಸಿಎಂ ತವರು ಕ್ಷೇತ್ರದಲ್ಲಿ ಮಾತ್ರ ಪೊಲೀಸರು ಇನ್ನೂ ಚುನಾವಣೆಯ ಗುಂಗಿನಿಂದ ಹೊರಬಂದಿಲ್ಲ. ಸರಣಿ...
ಬೆಂಗಳೂರು: ಶ್ರೀಲಂಕಾ ಬಾಂಬ್ ದಾಳಿ ಬೆನ್ನಲ್ಲೆ ಬೆಂಗಳೂರಿನಲ್ಲೂ ಹೈ ಅಲರ್ಟ್ ಶುರುವಾಗಿದೆ. ಬಿಎಂಟಿಸಿ ಅಧಿಕಾರಿಗಳು ಕೂಡ ಬೆಂಗಳೂರಿನ ಬಸ್ ನಿಲ್ದಾಣದಲ್ಲಿ ಹೆಚ್ಚಿನ ಸುರಕ್ಷತಾ ಕ್ರಮ ಅಳವಡಿಕೆಗೆ ಸಜ್ಜಾಗಿದ್ದಾರೆ. ಬಿಎಂಟಿಸಿ ಬಸ್ ನಿಲ್ದಾಣದ ಸಂಕೀರ್ಣ ಘಟಕಗಳಿಗೆ ಮೆಟಲ್...
ಬೆಂಗಳೂರು: ಶ್ರೀಲಂಕಾದಲ್ಲಿ ಬಾಂಬ್ ಬ್ಲಾಸ್ಟ್ ಆದ ಬೆನ್ನಲ್ಲೇ ಮಂಡ್ಯದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದು, ಇದೀಗ ಬೆಂಗಳೂರಿನಲ್ಲೂ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಪ್ರಮುಖವಾಗಿ ಪ್ರಾರ್ಥನಾ ಮಂದಿರಗಳು ಮತ್ತು ಹೋಟೆಲ್ ಮಾಲೀಕರ ಜೊತೆ ಸಭೆ ನಡೆಸಿದ್ದಾರೆ....
ಮೈಸೂರು: ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಕ್ಕೆ 350ಕ್ಕೂ ಹೆಚ್ಚು ಮಂದಿ ಅಮಾಯಕ ಜೀವಗಳು ಬಲಿಯಾಗಿದೆ. ಈ ಆತಂಕದ ವಾತಾವರಣದಲ್ಲಿ ಸಿಲುಕಿದ್ದ ಮೈಸೂರಿನ ಬಿಜೆಪಿ ಮುಖಂಡ ವೈ.ವಿ. ರವಿಶಂಕರ್ ತಮ್ಮ ಕುಟುಂಬಸ್ಥರು ಹಾಗೂ ಸ್ನೇಹಿತರ ಜೊತೆ...
ಕೊಲಂಬೋ: ಸರಣಿ ಬಾಂಬ್ ಸ್ಫೋಟ ಕೃತ್ಯದಲ್ಲಿ ಓರ್ವ ಮಹಿಳೆಯೂ ಭಾಗಿಯಾಗಿದ್ದಳು ಎನ್ನುವ ಸ್ಫೋಟಕ ವಿಚಾರ ಶ್ರೀಲಂಕಾ ಪೊಲೀಸರ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಬುಧವಾರ ಶ್ರೀಲಂಕಾದ ಪೊಲೀಸ್ ವಕ್ತಾರ ರುವಾನ್ ಗುನಶೇಖರ ಮಾತನಾಡಿ, ಒಟ್ಟು 9...
– ಮಧ್ಯಾಹ್ನ ಬೆಂಗ್ಳೂರಿಗೆ ಏರ್ ಲಿಫ್ಟ್ ಬೆಂಗಳೂರು: ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಕೋರಮಂಗಲದ ಪುರುಷೋತ್ತಮ ರೆಡ್ಡಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರ ಎದೆ ಭಾಗಕ್ಕೆ ನುಗ್ಗಿದ ಕಬ್ಬಿಣದ ಸರಳು ಹೊಕ್ಕಿದ್ದು, ಕತ್ತಿನ ಭಾಗದಲ್ಲಿ...
– ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ – ಮೂವರ ಮೃತದೇಹ ಮಧ್ಯಾಹ್ನ ಶಿಫ್ಟ್ ಬೆಂಗಳೂರು: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 8 ಮಂದಿ ಕನ್ನಡಿಗರು ದಾರುಣವಾಗಿ ಮೃತಪಟ್ಟಿದ್ದಾರೆ. ಇದೀಗ ಅದರಲ್ಲಿ ಒಟ್ಟು ಐವರ ಮೃತದೇಹ...
ಬೆಂಗಳೂರು: ಶ್ರೀಲಂಕಾ ಪ್ರವಾಸಕ್ಕೆ ತೆರಳಿದಲ್ಲಿದ್ದ ಕನ್ನಡಿಗರಲ್ಲಿ 7 ಮಂದಿ ಸಾವನ್ನಪ್ಪಿದ್ದು, ತಮ್ಮ ಆತ್ಮೀಯ ಗೆಳೆಯರನ್ನು ನೆನೆದು ನಟ ಗಣೇಶ್ ಭಾವುಕ ಪೋಸ್ಟ್ ಮಾಡಿದ್ದಾರೆ. ತಮ್ಮ ಟ್ವಿಟ್ಟರ್ ನಲ್ಲಿ ಗೆಳೆಯರೊಂದಿಗಿನ ಫೋಟೋ ಹಂಚಿಕೊಂಡಿರುವ ನಟ ಗಣೇಶ್, ನೀವು...
ಬೆಂಗಳೂರು: ಶ್ರೀಲಂಕಾದ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ್ದ 7 ಕನ್ನಡಿಗರ ಮೃತದೇಹ ಇಂದು ಮಧ್ಯರಾತ್ರಿ ಬೆಂಗಳೂರಿಗೆ ರವಾನೆಯಾಗುವ ಸಂಭವವಿದ್ದು, ವಿಶೇಷ ವಿಮಾನದಲ್ಲಿ ಕೊಲಂಬೋದಿಂದ ಮೃತದೇಹಗಳನ್ನು ತರಲಾಗುತ್ತಿದೆ. ಈ ಬಗ್ಗೆ ಕೊಲಂಬೋದಲ್ಲಿನ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿ ಮಂಜುನಾಥ್...
ಚಿಕ್ಕಬಳ್ಳಾಪುರ: ದ್ವೀಪರಾಷ್ಟ್ರ ಶ್ರೀಲಂಕಾದ ಸರಣಿ ಬಾಂಬ್ ಬ್ಲಾಸ್ಟ್ ನಿಂದ ಬೆದರಿದ ಕನ್ನಡಿಗರು ಒಬ್ಬೊಬ್ಬರಾಗಿ ತಾಯ್ನಾಡು ಕರ್ನಾಟಕದತ್ತ ಅಗಮಿಸುತ್ತಿದ್ದಾರೆ. ಅಂದಹಾಗೆ ಶ್ರೀಲಂಕಾ ಗೆ ಪ್ರವಾಸಕ್ಕೆ ತೆರಳಿದ್ದ ಎಚ್ ಎಸ್ ಅರ್ ಲೇಔಟ್ ನಿವಾಸಿಗಳಾದ ಮಯೂರ್-ಅಮೂಲ್ಯ ದಂಪತಿ ತಮ್ಮ...