Friday, 13th December 2019

8 months ago

ಲಂಕಾದಲ್ಲಿ ಸರಣಿ ಸ್ಫೋಟ ಪ್ರಕರಣ- ಬೆಂಗ್ಳೂರಿಗೆ ನಾಗರಾಜ ರೆಡ್ಡಿ ಮೃತದೇಹ

– ಮುಗಿಲುಮುಟ್ಟಿದ ಬಂಧುಬಾಂಧವರ ಆಕ್ರಂದನ ಬೆಂಗಳೂರು: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿದ್ದ ನಗರದ ಬಿಟಿಎಂ ಲೇಔಟ್‍ನ ನಾಗರಾಜರೆಡ್ಡಿ ಮೃತದೇಹ ಬೆಂಗಳೂರಿಗೆ ತರಲಾಗಿದೆ. ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಕ್ಕೆ ಶಾಸಕ ಎಸ್‍ಆರ್ ವಿಶ್ವನಾಥ್ ನೇತೃತ್ವದಲ್ಲಿ ಮೃತದೇಹ ತರಲಾಯಿತು. ವಿಮಾನ ನಿಲ್ದಾಣದಿಂದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ತರಲಾಗುತ್ತಿದ್ದು, ಕೆಲ ಪ್ರಕ್ರಿಯೆ ಬಳಿಕ ಎಂಎಸ್ ರಾಮಯ್ಯ ಆಸ್ಪತ್ರೆಯಿಂದ ಬಿಟಿಎಂ ಲೇಔಟ್ ನಿವಾಸಕ್ಕೆ ರವಾನಿಸಲಾಗುತ್ತದೆ. ನಾಳೆ ಬೆಳಗ್ಗೆ 11 ಗಂಟೆ ಬಳಿಕ ನಾಗರಾಜರೆಡ್ಡಿ ಅಂತ್ಯಕ್ರಿಯೆ ನಡೆಯುವ ನಿರೀಕ್ಷೆ ಇದ್ದು,  ಕುಟುಂಬದವರ […]

8 months ago

ಶ್ರೀಲಂಕಾದಲ್ಲಿ ಬಾಂಬ್ ಸ್ಫೋಟ ಪ್ರಕರಣ – 20ಕ್ಕೂ ಹೆಚ್ಚು ಕನ್ನಡಿಗರು ವಾಪಸ್

ಚಿಕ್ಕಬಳ್ಳಾಪುರ: ಶ್ರೀಲಂಕಾದಲ್ಲಿ ಉಗ್ರರು ನಡೆಸಿರುವ ಬಾಂಬ್ ಸ್ಫೋಟದಿಂದ ಪ್ರವಾಸಕ್ಕೆ ತೆರಳಿದ್ದ ರಾಜ್ಯದ 6 ಮಂದಿ ಮೃತಪಟ್ಟಿದ್ದು, ಮತ್ತೆ ಕೆಲವರು ನಾಪತ್ತೆಯಾಗಿದ್ದಾರೆ. ಇದೇ ವೇಳೆ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಬೆಂಗಳೂರಿನ 20ಕ್ಕೂ ಹೆಚ್ಚು ಮಂದಿ ಇಂದು ಸಂಜೆ ಕೊಲಂಬೋದಿಂದ ವಾಪಸ್ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಅಗಮಿಸಿದ್ದಾರೆ. ಬೆಂಗಳೂರಿನ ವಿಜಯನಗರ, ಜಯನಗರ ಸೇರಿದಂತೆ ವಿವಿಧ ಕಡೆಯಿಂದ ಶ್ರೀಲಂಕಾದ ವಿವಿಧ...

40 ಯೋಧರ ಬಲಿ ಪಡೆದಿದ್ದ ಪುಲ್ವಾಮಾದಲ್ಲಿ ಮತ್ತೆ ಬಾಂಬ್ ಸ್ಫೋಟ

10 months ago

– ಸೈನಿಕರ ಆಹಾರದಲ್ಲಿ ವಿಷ ಬೆರೆಸಲು ಪಾಕ್ ತಂತ್ರ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ದಾಳಿ ಮಾಡಿ 40 ಭಾರತೀಯ ಯೋಧರನ್ನು ಬಲಿಪಡೆದಿದ್ದ ಸ್ಥಳದಲ್ಲಿ ಮತ್ತೆ ಬಾಂಬ್ ಸ್ಫೋಟವಾಗಿದೆ. ಪುಲ್ವಾಮಾ ಜಿಲ್ಲೆಯ ತ್ರಾಲ್‍ನಲ್ಲಿ ಸುಧಾರಿತ ಸ್ಫೋಟಕ (ಐಇಡಿ) ಬ್ಲಾಸ್ಟ್...

ಇಂಗ್ಲೆಂಡ್: ಅರಿಯಾನಾ ಗ್ರಾಂಡೇ ಸಂಗೀತ ಕಾರ್ಯಕ್ರಮದಲ್ಲಿ ಬಾಂಬ್ ಸ್ಫೋಟ – 19 ಮಂದಿ ಸಾವು

3 years ago

ಲಂಡನ್: ಇಂಗ್ಲೆಂಡ್‍ನ ಮ್ಯಾಂಚೆಸ್ಟರ್ ಅರೇನಾದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಪಾಪ್ ಗಾಯಕಿ ಅರಿಯಾನ ಗ್ರಾಂಡೇ ಸಂಗೀತ ಕಾರ್ಯಕ್ರಮದಲ್ಲಿ ಬಾಂಬ್ ಸ್ಫೋಟಗೊಂಡು ಕನಿಷ್ಠ 19 ಮಂದಿ ಬಲಿಯಾಗಿದ್ದಾರೆ. ಘಟನೆಯಲ್ಲಿ 50ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾತ್ರಿ 3 ಗಂಟೆಗೆ ಈ ಘಟನೆ...