Sunday, 19th August 2018

Recent News

3 months ago

ಕ್ರಿಕೆಟ್ ಪಂದ್ಯಾವಳಿ ವೇಳೆ ಸರಣಿ ಬಾಂಬ್ ಸ್ಫೋಟ 8 ಮಂದಿ ಸಾವು

ಕಾಬೂಲ್: ಕ್ರಿಕೆಟ್ ಪಂದ್ಯಾವಳಿ ವೇಳೆ ಸರಣಿ ಬಾಂಬ್ ಸ್ಫೋಟ ಸಂಭವಿಸಿದ ಪರಿಣಾಮ 8 ಜನ ಮೃತಪಟ್ಟಿರುವ ಘಟನೆ ಅಫ್ಘಾನಿಸ್ತಾನದ ಪೂರ್ವ ನಂಗರ್ ಹಾರ್‍ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಪವಿತ್ರ ರಮ್ಜಾನ್ ತಿಂಗಳ ನಿಮಿತ್ತ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಈ ವೇಳೆ ದುಷ್ಕರ್ಮಿಗಳು ಸರಣಿ ಬಾಂಬ್ ಸ್ಪೋಟ ನಡೆಸಿದ್ದಾರೆ. ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದು, ಸುಮಾರು 45ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ ಎಂದು ನಗರ್ ಹಾರ್ ಪ್ರಾಂತೀಯ ರಾಜ್ಯಪಾಲರ ವಕ್ತಾರ ಅತ್ತಹುಲ್ಲಾ ಖೋಗ್ಯಾನಿ ಮಾಹಿತಿ ನೀಡಿದ್ದಾರೆ. #AfghanistanBlasts: The […]

3 months ago

ಪಂಚಾಯತ್ ಚುನಾವಣೆಯಲ್ಲಿ ಹಿಂಸಾಚಾರ: 8 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ- ಶಾಕಿಂಗ್ ವಿಡಿಯೋ ನೋಡಿ

ಕೊಲ್ಕತ್ತಾ: ಪಂಚಾಯತ್ ಚುನಾವಣೆ ವೇಳೆ 10 ಕಡೆ ನಡೆದ ಘರ್ಷಣೆ ಹಿಂಸಾ ರೂಪ ಪಡೆದುಕೊಂಡಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಮುಂಜಾನೆ ಪ್ರಾರಂಭವಾದ ಚುನಾವಣೆಯಲ್ಲಿ ವಿವಿಧ ಬೂತ್‍ಗಳಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದ್ದು, ಪರಸ್ಪರ ಹೊಡೆದಾಡಿದ್ದಾರೆ. ನಂತರ ಇದು ಹಿಂಸಾ ಸ್ವರೂಪ ಪಡೆದುಕೊಂಡಿದೆ. ಪ್ರದೇಶವೊಂದರಲ್ಲಿ ನಡೆದ ಬಾಂಬ್...