– ಲೈಂಗಿಕ ಶಕ್ತಿ ವೃದ್ಧಿಗೆ ಔಷಧಿಯಾಗಿ ಬಳಕೆ – ವಿದೇಶದಲ್ಲಿ ಭಾರೀ ಬೇಡಿಕೆ ಚಿಕ್ಕಮಗಳೂರು: ನಗರದ ರೈಲ್ವೇ ನಿಲ್ದಾಣದ ಬಳಿ ಸ್ವಿಫ್ಟ್ ಕಾರಿನಲ್ಲಿ ಹುಲಿಯ ಉಗುರು, ಹಲ್ಲು ಹಾಗು ಮೂಳೆಗಳನ್ನ ಮಾರಲು ಯತ್ನಿಸುತ್ತಿದ್ದ ಇಬ್ಬರನ್ನ ಪೊಲೀಸರು...
ಮಂಡ್ಯ: ಕೆಆರ್‌ಎಸ್‌ನ ಸ್ಥಳೀಯರು, ಪ್ರವಾಸಿಗರು ಹಾಗೂ ಅಧಿಕಾರಿಗಳ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದ್ದು, ಸ್ಥಳೀಯರ ಆತಂಕ ದೂರವಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆಯ ಮುಖ್ಯದ್ವಾರದಲ್ಲಿ ಹಾಗೂ ಬೃಂದಾವನ ಗಾರ್ಡನ್ನಲ್ಲಿ ಕಳೆದ ಹಲವು...
ಕೋಲಾರ: ಹಲವು ದಿನಗಳಿಂದ ಜನರ ನಿದ್ದೆಗೆಡಿಸಿ ಗ್ರಾಮದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯೊಂದು ಜಿಲ್ಲೆಯ ಮಾಲೂರು ತಾಲೂಕಿನ ಉಳ್ಳೇರಹಳ್ಳಿ ಗ್ರಾಮದ ಬಳಿ ಬೋನಿಗೆ ಬಿದ್ದಿದೆ. ಹೌದು. ಉಳ್ಳೇರಹಲ್ಲಿ ಗ್ರಾಮದಲ್ಲಿ ಹಲವು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯೊಂದನ್ನು...
ಬಳ್ಳಾರಿ: ಕಳೆದ ಒಂದು ವಾರದ ಹಿಂದೆ ಸಂಡೂರು ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಮೂರು ವರ್ಷದ ಮಗುವನ್ನ ಹೊತ್ತೊಯ್ದಿದ್ದ ಚಿರತೆ ಬೋನಿಗೆ ಬಿದ್ದಿದ್ದೆ. ಕಳೆದ ಒಂದು ವಾರದಿಂದ ಚಿರತೆ ಸೆರೆಗೆ ಮುಂದಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ...
ಗದಗ: ಮಂಗಗಳನ ಹಾವಳಿಯಿಂದ ಮಧ್ಯರಾತ್ರಿಯಿರಲಿ, ಹಾಡಹಗಲೇ ಮಹಿಳೆಯರು ಓಡಾಡೋಕೆ ಹೆದರುವ ಸ್ಥಿತಿ ಜಿಲ್ಲೆಯಲ್ಲಿ ನಿರ್ಮಾಣವಾಗಿದೆ. ಗದಗ ಜಿಲ್ಲೆಯ ಕದಾಂಪುರ ಗ್ರಾಮದಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದೆ. ಈ ಗ್ರಾಮವು ಕಪ್ಪತಗುಡ್ಡದ ಸೆರಗಲ್ಲಿ ಇರುವುದರಿಂದ ದಿನ ಬೆಳಗಾದರೆ ಸಾಕು...
ಉಡುಪಿ: ಕಳೆದ ಒಂದು ವರ್ಷದಿಂದ ಉಡುಪಿಯ ಕಾಪು ತಾಲೂಕಿನ ಗ್ರಾಮಸ್ಥರಿಗೆ ಜೀವಭಯ ಹುಟ್ಟಿಸಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾಪು ತಾಲೂಕಿನ ಪಾಂಬೂರು ವ್ಯಾಪ್ತಿಯಲ್ಲಿ ಅರಣ್ಯಾಧಿಕಾರಿಗಳು ಮತ್ತು ಗ್ರಾಮಸ್ಥರು ಜಂಟಿ ಕಾರ್ಯಾಚರಣೆ ಮಾಡಿ ಚಿರತೆಯನ್ನು...
ಹಾಸನ: ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಭಾರೀ ಗಾತ್ರದ ಚಿರತೆಯೊಂದು ಸೆರೆಯಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಕೆಲ ದಿನಗಳಿಂದ ತಾಲೂಕಿನ ದಂಡಿಗನಹಳ್ಳಿ ಹೋಬಳಿ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿತ್ತು. ಗ್ರಾಮದ...
ಮಂಡ್ಯ: ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ತಾಯಿ ಚಿರತೆಯೊಂದು ಸೆರೆಯಾದ ಘಟನೆ ಮಂಡ್ಯದ ಕೆಆರ್ ಪೇಟೆಯಲ್ಲಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಕೆಆರ್ ಪೇಟೆಯ ಕಳ್ಳನಕೆರೆ ಗ್ರಾಮದ ದೇವರಾಜು ಎಂಬವರ ಜಮೀನಿನಲ್ಲಿ ಮೂರು ಚಿರತೆ...
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮನುಷ್ಯರ ಬುರುಡೆ, ಮೂಳೆಗಳ ರಾಶಿ ಪತ್ತೆಯಾಗಿದೆ. ನಗರದ ಮೂರು ಸಾವಿರ ಮಠದ ಸಾವಿತ್ರಿ ಶೆಟ್ಟಿ ಹೈಸ್ಕೂಲ್ ಆವರಣದಲ್ಲಿ ಮೂಳೆ, ಬುರುಡೆ ರಾಶಿ ಸಿಕ್ಕಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಣ್ಣಿಗೇರಿ...