Thursday, 20th February 2020

Recent News

5 months ago

ಪ್ರವಾಹ ಸಂತ್ರಸ್ತರ ಕಣ್ಣೀರಿಗೆ ನೆರವಾದ ‘ಪಬ್ಲಿಕ್’

– ವಸಂತ ರೆಡ್ಡಿಯಿಂದ ನಿರಾಶ್ರಿತರಿಗೆ ಅಗತ್ಯ ವಸ್ತು ಬೆಳಗಾವಿ: ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳು ಪ್ರವಾಹಕ್ಕೆ ತತ್ತರಿಸಿ ಹೋಗಿವೆ. ಅದರಲ್ಲೂ ಬೆಳಗಾವಿ ಜಿಲ್ಲೆ ಸಂಪೂರ್ಣವಾಗಿ ಮುಳುಗಿ ಹೋಗಿದೆ. ಆದರೆ ಸರ್ಕಾರ ಪರಿಹಾರದ ರೂಪದಲ್ಲಿ ಕೇವಲ 10 ಸಾವಿರ ಚೆಕ್ ನೀಡಿ ಕೈ ತೊಳೆದುಕೊಂಡಿದೆ. ಪ್ರವಾಹ ನಿಂತ ಬಳಿಕ ಪಬ್ಲಿಕ್ ಟಿವಿ ‘ಬುಲೆಟ್ ರಿಪೋರ್ಟರ್’ ಎಂಬ ಹೆಸರಿನಡಿಯಲ್ಲಿ ಪ್ರವಾಹ ಬಂದ ಸ್ಥಳದಿಂದ ನೈಜ ಚಿತ್ರಣವನ್ನು ಅನಾವರಣ ಮಾಡಿತ್ತು. ಬೆಳಗಾವಿ ಜಿಲ್ಲೆಯ ಕಿಲಬನೂರು ಗ್ರಾಮದಲ್ಲಿ ಮನೆ ಕಳೆದುಕೊಂಡು ಬೀದಿಗೆ ಬಿದ್ದ, […]

6 months ago

ಗ್ರಾಮೀಣ ಮಕ್ಕಳ ಅಚ್ಚು ಮೆಚ್ಚಿನ ಎತ್ತಿನಬಂಡಿ ಗ್ರಂಥಾಲಯ

ಪುಣೆ: ಮಹಾರಾಷ್ಟ್ರದ ಸೋಲಾಪುರದ ದರ್ಗನಹಳ್ಳಿ ಗ್ರಾಮದ ವಿಶೇಷ ಗ್ರಂಥಾಲಯ ಈಗ ಸಖತ್ ಸುದ್ದಿಯಲ್ಲಿದೆ. ಎತ್ತಿನಬಂಡಿಯಲ್ಲಿಯೇ ಪುಸ್ತಕಗಳನ್ನು ಇರಿಸಲಾಗಿದ್ದು, ಇದು ಹಳ್ಳಿ ಮಕ್ಕಳ ಅಚ್ಚುಮೆಚ್ಚಿನ ಎತ್ತಿನಬಂಡಿ ಗ್ರಂಥಾಲಯ ಎಂದೇ ಮೆಚ್ಚುಗೆ ಪಡೆದಿದೆ. ಸೋಲಾಪುರದ ದರ್ಗನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಪುಸ್ತಕ ಓದುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದಕ್ಕೆ ಕಾರಣ ಕಳೆದ 6 ತಿಂಗಳಿಂದ ಎತ್ತಿನಬಂಡಿ ಗ್ರಂಥಾಲಯವನ್ನು ಗ್ರಾಮಕ್ಕೆ ತರುತ್ತಿರುವ ಕಾಶಿನಾಥ್...

ಶಾಲೆಗಳಲ್ಲಿ ಸಮವಸ್ತ್ರ, ಪುಸ್ತಕಗಳ ಮಾರಾಟ ಮಾಡದಂತೆ ಸಿಬಿಎಸ್‍ಇ ಸೂಚನೆ

3 years ago

ನವದೆಹಲಿ: ಶಾಲೆಗಳಲ್ಲಿ ಸಮವಸ್ತ್ರ, ಪುಸ್ತಕ ಹಾಗೂ ಇನ್ನಿತರ ಅಧ್ಯಯನ ಸಲಕರಣೆಗಳನ್ನ ಮಾರಾಟ ಮಾಡಬಾರದು ಎಂದು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್(ಸಿಬಿಎಸ್‍ಇ) ಎಚ್ಚರಿಕೆ ನೀಡಿದೆ. ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿದ್ದು, ಸಿಬಿಎಸ್‍ಇ ಅಡಿ ಬರುವ ಶಾಲೆಗಳಲ್ಲಿ ಪುಸ್ತಕ, ಸಮವಸ್ತ್ರ, ಶೂ, ಬ್ಯಾಗ್...