ಮತ್ತೊಮ್ಮೆ ಬೂಸ್ಟರ್ ಡೋಸ್ ನೀಡಲು ವಿಶ್ವ ಆರೋಗ್ಯ ಸಂಸ್ಥೆ ಸಲಹೆ
ಬರ್ನ್/ ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿರುವವರಿಗೆ, ಆರೋಗ್ಯಕಾರ್ಯಕರ್ತರಿಗೆ 6 ಅಥವಾ 12 ತಿಂಗಳ ಬಳಿಕ ಮತ್ತೊಂದು ಬೂಸ್ಟರ್…
ಕೋವಿಡ್‌ನ 2ನೇ ಬೂಸ್ಟರ್ ಡೋಸ್ ಅಗತ್ಯವಿಲ್ಲ: ಆರೋಗ್ಯ ಸಚಿವಾಲಯ ಮೂಲಗಳು
ನವದೆಹಲಿ: ಕೋವಿಡ್-19 (Covid-19) ಸೋಕಿನ ವಿರುದ್ಧ ಹೋರಾಡಲು 2ನೇ ಬೂಸ್ಟರ್ ಡೋಸ್ (2nd Booster Dose)…
ಮೂಗಿನ ಮೂಲಕ ತೆಗೆದುಕೊಳ್ಳಬಹುದಾದ ಲಸಿಕೆ- ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಲೆ ಎಷ್ಟು?
ನವದೆಹಲಿ: ಕೋವ್ಯಾಕ್ಸಿನ್ (Covaxin) ಲಸಿಕೆಯನ್ನು ಅಭಿವೃದ್ಧಿಪಡಿಸಿರುವ ಹೈದರಾಬಾದ್‌ನ ಭಾರತ್ ಬಯೋಟೆಕ್ (Bharat Biotech) ಇಂಟ್ರಾನಾಸನಲ್ ಕೋವಿಡ್…
ಶೀಘ್ರವೇ 2ನೇ ಬೂಸ್ಟರ್ ಡೋಸ್? – ಕೇಂದ್ರ ಆರೋಗ್ಯ ಸಚಿವರಿಗೆ ವೈದ್ಯಾಧಿಕಾರಿಗಳ ಡಿಮಾಂಡ್
ನವದೆಹಲಿ: ನೆರೆಯ ರಾಷ್ಟ್ರ ಚೀನಾದಲ್ಲಿ (China) ಕೋವಿಡ್-19 (Covid-19) ಪ್ರಕರಣಗಳು ಹಠಾತ್ತನೆ ಏರಿಕೆ ಕಾಣುತ್ತಿರುವುದರಿಂದ ಭಾರತದಲ್ಲಿ…
ಆಗಸ್ಟ್ 12 ರಿಂದ ಕೋವಿಡ್ ಬೂಸ್ಟರ್ ಆಗಿ ವಯಸ್ಕರಿಗೆ ಸಿಗಲಿದೆ ಕಾರ್ಬೆವಾಕ್ಸ್
ನವದೆಹಲಿ: ಕೊರೊನಾ ವೈರಸ್ ವಿರುದ್ಧ ಭಾರತದ ಹೋರಾಟಕ್ಕೆ ಉತ್ತೇಜನ ನೀಡುವ ಸಲುವಾಗಿ, ಕೋವಿಶೀಲ್ಡ್ ಅಥವಾ ಕೋವಾಕ್ಸಿನ್‌ನ…
ಕೋವಿಡ್ ‘ಬೂಸ್ಟರ್ ಡೋಸ್’ ಅನ್ನು ‘ವಯಾಗ್ರ’ಕ್ಕೆ ಹೋಲಿಸಿದ ರಾಖಿ ಸಾವಂತ್
ಕೋವಿಡ್ ಅಪಾಯದಿಂದ ಪಾರಾಗಲು ಬೂಸ್ಟರ್ ಡೋಸ್ ತಗೆದುಕೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸತತ ಮನವಿ…
18 ತಿಂಗಳಲ್ಲಿ 200 ಕೋಟಿ ಡೋಸ್ ಕೊರೊನಾ ಲಸಿಕೆ- ದಾಖಲೆ ಸೃಷ್ಟಿಸಿದ ಭಾರತ
ನವದೆಹಲಿ: ಕೊರೊನಾ ಸೋಂಕಿನ ವಿರುದ್ಧ ವಿಶ್ವದಲ್ಲೇ ಅತಿದೊಡ್ಡ ಲಸಿಕಾಕರಣವನ್ನು ಪ್ರಾರಂಭಿಸಿದ ಭಾರತವು 18 ತಿಂಗಳಲ್ಲಿ 200…
75 ದಿನಗಳಲ್ಲಿ ನಾಲ್ಕೂವರೆ ಕೋಟಿ ಜನರಿಗೆ ಬೂಸ್ಟರ್ ಡೋಸ್: ಸುಧಾಕರ್
ಬೆಂಗಳೂರು: ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ಉತ್ತಮ ಸಾಧನೆ ಮಾಡಿದ್ದು, ಮುಂದಿನ 75 ದಿನಗಳಲ್ಲಿ 18 ರಿಂದ…
ಲಕ್ನೋನಲ್ಲಿ ಇಂದಿನಿಂದ ವಯಸ್ಕರಿಗೆ ಬೂಸ್ಟರ್ ಡೋಸ್ ಉಚಿತ
ಲಕ್ನೋ: ಇಂದಿನಿಂದ ಲಕ್ನೋನ ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ ಎಲ್ಲಾ ವಯಸ್ಕರಿಗೆ ಕೋವಿಡ್-19 ಲಸಿಕೆಯ ಬೂಸ್ಟರ್ ಡೋಸ್‍ಗಳನ್ನು…
18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್ ಉಚಿತ: ಕೇಂದ್ರ
ನವದೆಹಲಿ: 18ರಿಂದ 59 ವಯೋಮಾನದವರಿಗೆ ಕೋವಿಡ್ ಬೂಸ್ಟರ್ ಡೋಸ್‌ನ್ನು ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಸರ್ಕಾರ…