booster dose
-
Corona
ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ಗೆ ಕೋವಿಡ್
ವಾಷಿಂಗ್ಟನ್: ಯುಎಸ್ನ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ಗೆ ಯಾವುದೇ ರೋಗ ಲಕ್ಷಣಗಳಿಲ್ಲದೇ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ. ಕಮಲಾ ಹ್ಯಾರಿಸ್ ಇಂದು ಕೋವಿಡ್ ಆರ್ಟಿಪಿಸಿಆರ್…
Read More » -
Latest
ದೆಹಲಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ ಉಚಿತ
ನವದೆಹಲಿ: 18 ರಿಂದ 59 ವರ್ಷ ವಯಸ್ಸಿನ ಎಲ್ಲರಿಗೂ ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ನ್ನು ದೆಹಲಿಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಉಚಿತವಾಗಿ ನೀಡಲಾಗುವುದು ಎಂದು ದೆಹಲಿ ಸರ್ಕಾರ…
Read More » -
Bengaluru City
18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್- ಎಲ್ಲರೂ ತಪ್ಪದೇ ಲಸಿಕೆ ಪಡೆಯಿರಿ: ಸುಧಾಕರ್
ಬೆಂಗಳೂರು: ಕೋವಿಡ್ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ವೇಗ ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, 18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ಲಭ್ಯವಾಗಿಸಿದೆ. ಇದು ಕೊರೊನಾ…
Read More » -
Latest
ಭಾರತದ ಎಲ್ಲಾ ವಯಸ್ಕರಿಗೂ ಬೂಸ್ಟರ್ ಡೋಸ್ – ಸರ್ಕಾರ ಚಿಂತನೆ
ನವದೆಹಲಿ: ಭಾರತ ತನ್ನ ಎಲ್ಲಾ ವಯಸ್ಕ ಪ್ರಜೆಗಳಿಗೂ ಬೂಸ್ಟರ್ ಡೋಸ್ಗೆ ಅರ್ಹತೆ ನೀಡಲು ಚಿಂತನೆ ನಡೆಸುತ್ತಿದೆ. ಚೀನಾ ಹಾಗೂ ಕೊರಿಯಾದಂತಹ ಕೆಲವು ರಾಷ್ಟ್ರಗಳಲ್ಲಿ ಇದೀಗ ಕೋವಿಡ್ ಪ್ರಕರಣಗಳ…
Read More » -
Corona
ಮೂಗಿನ ಮೂಲಕ ನೀಡಲಾಗುವ ಕೋವ್ಯಾಕ್ಸಿನ್ನ ಬೂಸ್ಟರ್ ಡೋಸ್ ಪ್ರಯೋಗಕ್ಕೆ ಒಪ್ಪಿಗೆ
ನವದೆಹಲಿ: ಕೋವ್ಯಾಕ್ಸಿನ್ ಲಸಿಕೆಯ ತಯಾರಕ ಕಂಪನಿ ಭಾರತ್ ಬಯೋಟೆಕ್ ಮೂಗಿನ ಮೂಲಕ ನೀಡಲಾಗುವ ಬೂಸ್ಟರ್ ಡೋಸ್ನ ಪ್ರಯೋಗಕ್ಕೆ ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನಾಲಯ (ಡಿಸಿಜಿಐ) ಒಪ್ಪಿಗೆ ನೀಡಿದೆ.…
Read More » -
Districts
ಕಾಂಗ್ರೆಸ್ಗೆ ಕೊರೊನಾ ಬಂದಿದೆ – ಇಬ್ರಾಹಿಂ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಆಕ್ರೋಶ
ಕಲಬುರಗಿ: ಯಾರು ಕಾಂಗ್ರೆಸ್ ಬಿಟ್ಟು ಹೋಗುತ್ತಾರೆ ಅವರಿಗೆ ಬೂಸ್ಟರ್ ಡೋಸ್ ಬೇಕಾಗಿದೆ ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ಗೆ ಕೊರೊನಾ ಬಂದಿದೆ ಎಂಬ…
Read More » -
Latest
ಬೂಸ್ಟರ್ ಡೋಸ್ ಪಡೆದ ಬಳಿಕ ಅಜ್ಜನ ಭರ್ಜರಿ ಬ್ಯಾಟಿಂಗ್ – ವೀಡಿಯೋ ವೈರಲ್
ವಯಸ್ಸಾದ ಅಜ್ಜರೊಬ್ಬರು ಬ್ಯಾಟ್ಹಿಡಿದು ರನ್ ಕದಿಯಲು ಚಿರಯುವಕನಂತೆ ಓಡುತ್ತಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ಕೊರೊನಾ ಬೂಸ್ಟರ್ ಡೋಸ್ ತೆಗೆದುಕೊಂಡ ಬಳಿಕ…
Read More » -
Karnataka
ಬೂಸ್ಟರ್ ಡೋಸ್ ಪಡೆದ ರಾಜ್ಯಪಾಲ – ಲಸಿಕೆ ಪಡೆಯಲು ಜನತೆಗೆ ಕರೆ
ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ಪಡೆದುಕೊಂಡರು. ನಂತರ ಅವರು ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ…
Read More » -
Latest
ಪ್ರತಿಯೊಬ್ಬರಿಗೂ ಓಮಿಕ್ರಾನ್ ಹರಡುತ್ತೆ, ಬೂಸ್ಟರ್ನಿಂದಲೂ ಅದನ್ನು ತಡೆಯಲು ಸಾಧ್ಯವಿಲ್ಲ: ICMR ವೈದ್ಯ
ನವದೆಹಲಿ: ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕನ್ನು ನಿಯಂತ್ರಿಸುವುದು ಅಸಾಧ್ಯ. ಪ್ರತಿಯೊಬ್ಬರಿಗೂ ಈ ಸೋಂಕು ತಗುಲುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಕ್ಷೇತ್ರದ ಐಸಿಎಂಆರ್ ವೈದ್ಯರೊಬ್ಬರು ತಿಳಿಸಿದ್ದಾರೆ. ವ್ಯಾಪಕವಾಗಿ…
Read More »