ಬಿಬಿಎಂಪಿ ವಾಟರ್ ಟ್ಯಾಂಕರ್‍ಗೆ 14 ವರ್ಷದ ಬಾಲಕ ಬಲಿ
ಬೆಂಗಳೂರು: ಮನೆ ಮುಂದಿನ ರಸ್ತೆಯಲ್ಲಿ ಆಟವಾಡುತ್ತಿದ್ದ 14 ವರ್ಷದ ಬಾಲಕನಿಗೆ ಬಿಬಿಎಂಪಿ ವಾಟರ್ ಟ್ಯಾಂಕ್ ಡಿಕ್ಕಿ…
17 ವರ್ಷದ ಯುವಕನ ಮೇಲೆ ವಿಚ್ಛೇದಿತ ಮಹಿಳೆಯಿಂದ ಲೈಂಗಿಕ ದೌರ್ಜನ್ಯ
ಪಣಜಿ: 17 ವರ್ಷದ ಯುವಕನ ಮೇಲೆ ಮಹಿಳೆಯೊಬ್ಬಳು ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಕೇಳಿಬಂದಿದ್ದು, ಆಕೆಯ ವಿರುದ್ಧ…
ಶಾಲಾ ಬಸ್ ಹರಿದು 5 ವರ್ಷದ ಬಾಲಕ ದುರ್ಮರಣ
ಚಂಢೀಗಢ: ಐದು ವರ್ಷದ ಬಾಲಕನ ಮೇಲೆ ಶಾಲಾ ಬಸ್ ಹರಿದು ಮೃತಪಟ್ಟ ದಾರುಣ ಘಟನೆ ಹರಿಯಾಣದಲ್ಲಿ…
ಮದಗ ಮಾಸೂರು ಕೆರೆಯಲ್ಲಿ ಮುಳುಗುತ್ತಿದ್ದ 10 ವರ್ಷದ ಬಾಲಕನ ರಕ್ಷಣೆ
ಹಾವೇರಿ: ಐತಿಹಾಸಿಕ ಮದಗ ಮಾಸೂರು ಕೆರೆಯಲ್ಲಿ ಮುಳುಗುತ್ತಿದ್ದ ಬಾಲಕನನ್ನ ಸ್ಥಳೀಯರು ರಕ್ಷಣೆ ಮಾಡಿದ ಘಟನೆ ಜಿಲ್ಲೆಯ…
3 ವರ್ಷದ ಬಾಲಕನ ಮುಖ ಊದಿಕೊಳ್ಳುವಂತೆ ಥಳಿಸಿದ್ಳು ಟ್ಯೂಷನ್ ಟೀಚರ್
ಪುಣೆ: 3 ವರ್ಷದ ಬಾಲಕನ ಮೇಲೆ ಟ್ಯೂಷನ್ ಶಿಕ್ಷಕಿ ಮನಬಂದಂತೆ ಥಳಿಸಿರುವ ಅಮಾನವೀಯ ಘಟನೆ ಪುಣೆಯಲ್ಲಿ…
ಮೃತದೇಹ ಮನೆಯೊಳಗೆ ತರದಂತೆ ತಡೆದ ಮಾಲೀಕ- ರಾತ್ರಿಯಿಡೀ ಮಗನ ಶವದೊಂದಿಗೆ ರಸ್ತೆಯಲ್ಲಿದ್ದ ತಾಯಿ
ಹೈದರಾಬಾದ್: ಮಹಿಳೆಯೊಬ್ಬರು ಮಳೆಯ ನಡುವೆ ರಾತ್ರಿಯಿಡೀ ನಡುರಸ್ತೆಯಲ್ಲಿ ತನ್ನ ಮಗನ ಮೃತದೇಹವನ್ನು ಕಾವಲು ಕಾದ ಮನಕಲಕುವ…
2ನೇ ಕ್ಲಾಸ್ ಬಾಲಕನ ಕೊಲೆ- ಲೈಂಗಿಕ ದೌರ್ಜನ್ಯದ ಬಗ್ಗೆ ಯಾವುದೇ ಗುರುತಿಲ್ಲ ಎಂದ ವೈದ್ಯರು
ಗುರ್ಗಾಂವ್: ಇಲ್ಲಿನ ಆರ್ಯನ್ ಇಂಟರ್‍ನ್ಯಾಷನಲ್ ಸ್ಕೂಲ್‍ನಲ್ಲಿ ನಡೆದ 2ನೇ ಕ್ಲಾಸ್ ಬಾಲಕನ ಕೊಲೆ ಪ್ರಕರಣ ದಿನಕ್ಕೊಂದು…
2ನೇ ಕ್ಲಾಸ್ ಬಾಲಕನ ಕೊಲೆ ಪ್ರಕರಣದಲ್ಲಿ ಮತ್ತಷ್ಟು ಅನುಮಾನ- ಟಾಯ್ಲೆಟ್‍ನಲ್ಲಿದ್ದ ಕಿಟಕಿಗೆ ಕಂಬಿ ಇರ್ಲಿಲ್ಲ
ಗುರ್ಗಾಂವ್: ಇಲ್ಲಿನ ಆರ್ಯನ್ ಇಂಟರ್‍ನ್ಯಾಷನಲ್ ಸ್ಕೂಲ್‍ನಲ್ಲಿ ನಡೆದ 2ನೇ ತರಗತಿ ಬಾಲಕನ ಕೊಲೆ ಪ್ರಕರಣದಲ್ಲಿ…
ಟಾಯ್ಲೆಟ್‍ನಲ್ಲಿ 2ನೇ ಕ್ಲಾಸ್ ಬಾಲಕನನ್ನು ಕೊಂದಿದ್ದು ಹೇಗೆ: ಶಾಕಿಂಗ್ ಸಂಗತಿ ಬಾಯ್ಬಿಟ್ಟ ಕಂಡಕ್ಟರ್
ಗುರ್ಗಾವ್: ಇಲ್ಲಿನ ಆರ್ಯನ್ ಇಂಟರ್‍ನ್ಯಾಷನಲ್ ಶಾಲೆಯಲ್ಲಿ 2ನೇ ತರಗತಿ ಬಾಲಕನನ್ನು ಕತ್ತು ಸೀಳಿ ಕೊಲೆ ಮಾಡಿರೋ…
ಬೋರ್ಡ್ ನಲ್ಲಿದ್ದ ಪದಗಳನ್ನು ಓದದ್ದಕ್ಕೆ ಶಿಕ್ಷಕ ಬಾಲಕನಿಗೆ ಥಳಿಸಿದ್ದು ಹೀಗೆ!
ಹೈದರಾಬಾದ್: 2ನೇ ತರಗತಿಯಲ್ಲಿ ಓದುತ್ತಿರುವ 7 ವರ್ಷದ ವಿದ್ಯಾರ್ಥಿಯನ್ನು ಪ್ರಾಂಶುಪಾಲರು ಅಮಾನವೀಯವಾಗಿ ಹೊಡೆದಿರುವ ಘಟನೆ ಹೈದರಾಬಾದ್…
