Monday, 26th August 2019

4 days ago

6 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಸಹೋದರರಿಂದ ಗ್ಯಾಂಗ್ ರೇಪ್

ಲಕ್ನೋ: 6 ವರ್ಷದ ಬಾಲಕಿಯನ್ನು ಇಬ್ಬರು ಅಪ್ರಾಪ್ತ ವಯಸ್ಸಿನ ಸಹೋದರರು ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯು 1ನೇ ತರಗತಿಯವಳಾಗಿದ್ದು, ಮಂಗಳವಾರ ಮಧ್ಯಾಹ್ನ ಆರೋಪಿ ಮನೆಯ ಬಳಿ ಆಡುತ್ತಿರುವಾಗ ಕಾಣಿಯಾಗಿದ್ದಳು. ಮಗಳು ಕಾಣದಿದ್ದಾಗ ಕುಟುಂಬಸ್ಥರು ಹುಡುಕಲು ಪ್ರಾರಂಭಿಸಿದ್ದಾರೆ. ಆದರೆ, ಎಷ್ಟು ಹುಡುಕಿದರೂ ಸಹ ಬಾಲಕಿ ಪತ್ತೆಯಾಗಿಲ್ಲ. ಆಗ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರಿಗೆ ದೂರು ನೀಡುತ್ತಿದ್ದಂತೆ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಸಂಜೆಯಿಂದ ಬಾಲಕಿಯನ್ನು ಹುಡುಕಲು ಪ್ರಾರಂಭಿಸಿದ್ದಾರೆ. […]

2 weeks ago

ಪ್ರವಾಹದಲ್ಲಿ ಅಂಬುಲೆನ್ಸ್‌ಗೆ ದಾರಿ ತೋರಿಸಿದ ಬಾಲಕನಿಗೆ ಸಾಹಸ ಸೇವಾ ಪ್ರಶಸ್ತಿ

ರಾಯಚೂರು: ಕೃಷ್ಣಾ ನದಿ ಪ್ರವಾಹದ ವೇಳೆ ಅಂಬುಲೆನ್ಸ್‌ಗೆ ದಾರಿ ತೋರಿಸಿ ಸಾಹಸ ಮೆರೆದ ಬಾಲಕನಿಗೆ ರಾಯಚೂರು ಜಿಲ್ಲಾಡಳಿತ ಸಾಹಸ ಸೇವಾ ಪ್ರಶಸ್ತಿ ನೀಡಿ ಗೌರವಿಸಿದೆ. ಕೃಷ್ಣಾ ನದಿಯಿಂದ ಉಂಟಾದ ಪ್ರವಾಹಕ್ಕೆ ಹಿರೇರಾಯಕುಂಪಿ- ಗೂಗಲ್ ಸೇತುವೆ ಮುಳುಗಡೆ ಆಗಿತ್ತು. ಈ ವೇಳೆ ಮುಳುಗಡೆಯಾದ ಸೇತುವೆಯಲ್ಲಿ ಮೃತದೇಹ ಹೊತ್ತು ಬರುತ್ತಿದ್ದ ಅಂಬುಲೆನ್ಸ್‌ ಚಾಲಕನಿಗೆ ರಸ್ತೆ ಎಲ್ಲಿದೆ ಎಂಬುದು ಗೊತ್ತಾಗುತ್ತಿರಲಿಲ್ಲ. ಆಗ...

ಮುಂಬೈನಲ್ಲಿ ಭಾರಿ ಮಳೆ ಚರಂಡಿಗೆ ಬಿದ್ದ 3 ವರ್ಷದ ಬಾಲಕ – ವಿಡಿಯೋ

2 months ago

ಮುಂಬೈ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ 3 ವರ್ಷದ ಬಾಲಕ ತೆರೆದ ಚರಂಡಿಯೊಳಗೆ ಬಿದ್ದಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಮುಂಬೈನ ಗೋರೆಗಾವ್‍ನ ಅಂಬೇಡ್ಕರ್ ನಗರದಲ್ಲಿ ಬುಧವಾರ ರಾತ್ರಿ ಸುಮಾರು 10.24ರ ವೇಳೆಗೆ ನಡೆದಿದೆ. ಬಾಲಕ ಚರಂಡಿಗೆ ಬಿಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ...

ಆಟವಾಡ್ತಿದ್ದಾಗ ಬಾಲಕರಿಬ್ಬರು ದಿಢೀರ್ ನಾಪತ್ತೆ – ಇಂದು ಒಬ್ಬ ಶವವಾಗಿ ಪತ್ತೆ

5 months ago

ಬಾಗಲಕೋಟೆ: ಆಟವಾಡುತ್ತಿದ್ದ ಬಾಲಕರಿಬ್ಬರು ದಿಢೀರ್ ನಾಪತ್ತೆಯಾಗಿ, ಓರ್ವ ಬಾಲಕ ಶವವಾಗಿ ಪತ್ತೆಯಾಗಿರುವ ಘಟನೆ ಬಾಗಲಕೋಟೆ ಜಮಖಂಡಿ ನಗರದಲ್ಲಿ ನಡೆದಿದೆ. ಜಮಖಂಡಿ ನಗರದ ಪಿ.ಬಿ. ಹೈಸ್ಕೂಲ್ ನಿವಾಸಿಗಳಾದ ವೆಂಕಟೇಶ್ ಪಾಟೀಲ್ (7) ಹಾಗೂ ಹರೀಶ್ ಪಾಟೀಲ್ (6) ಮಂಗಳವಾರ ಸಂಜೆ ವೇಳೆ ಆಟವಾಡುತ್ತಿದ್ದಾಗ...

ಆನೆ ಓಡಿಸಲು ಸಿಡಿಸಿದ ಗುಂಡಿನ ಬಾಲ್ಸ್ ತಗುಲಿ ಬಾಲಕರಿಗೆ ಗಾಯ

8 months ago

ಚಾಮರಾಜನಗರ: ಆನೆಗಳನ್ನು ಕಾಡಿಗೆ ಅಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡಿನಿಂದ ಹಾರಿದ ಬಾಲ್ಸ್ ಗಳು ತಗುಲಿ ಐವರು ಬಾಲಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದ ಮಧುವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರವೀಣ್, ದರ್ಶನ್, ಸುಜೀತ್, ಸಿದ್ದಾರ್ಥ್ ಮತ್ತು ರಘುವೀರ್ ತಲೆಗೆ ಬಾಲ್ಸ್...

ಸಾಂಬರ್ ಬಿದ್ದು ಎರಡನೇ ತರಗತಿಯ ಬಾಲಕರಿಗೆ ಗಾಯ!

8 months ago

ಬಳ್ಳಾರಿ: ಎರಡನೇ ತರಗತಿ ಓದುತ್ತಿದ್ದ ಇಬ್ಬರು ಶಾಲಾ ಮಕ್ಕಳ ಮೇಲೆ ಬಿಸಿಯೂಟದ ಬಿಸಿ ಸಾಂಬರ್ ಬಿದ್ದು ಗಾಯಗೊಂಡ ಘಟನೆ ಜರುಗಿದೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮಾನ್ಯರ ಮಸಲವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ. ವೀರೇಶ್...

ಬೀದಿ ಬದಿಯಲ್ಲಿ ಹುಡುಗರ ಜೊತೆ ಮಾತನಾಡುವಂತಿಲ್ಲ- ವಿವಿ ಆದೇಶ

9 months ago

ಸಾಂದರ್ಭಿಕ ಚಿತ್ರ ಭುವನೇಶ್ವರ್: ವಿದ್ಯಾರ್ಥಿನಿಯರು ಬೀದಿ ಬದಿಯಲ್ಲಿ ನಿಂತು ಹುಡುಗರ ಜೊತೆಗೆ ಮಾತನಾಡುವಂತಿಲ್ಲ ಎಂದು ಒಡಿಶಾದ ವಿಶ್ವವಿದ್ಯಾಲಯವೊಂದು ಖಡಕ್ ಆದೇಶವನ್ನು ಹೊರಡಿಸಿದೆ. ಸಂಬಲ್‍ಪುರ್ ಸಮೀಪದ ಬರ್ಲಾದಲ್ಲಿರುವ ವೀರ್ ಸುರೇಂದ್ರ ಸಾಯಿ ಯುನಿವರ್ಸಿಟಿ ಆಫ್ ಟೆಕ್ನಾಲಜಿ (ವಿಎಸ್‍ಎಸ್‍ಯುಟಿ)ನಲ್ಲಿ ಇಂತಹ ಆದೇಶ ಹೊರಡಿಸಲಾಗಿದೆ. ಯುನಿವರ್ಸಿಟಿಯಲ್ಲಿ...

ವಿದ್ಯಾರ್ಥಿನಿಯರು ಕಾಲ್ಗೆಜ್ಜೆ ಧರಿಸಿದ್ರೆ ಹುಡುಗರ ಮನಸ್ಸು ಕದಡುತ್ತೆ: ಶಿಕ್ಷಣ ಮಂತ್ರಿ

9 months ago

ಚೆನ್ನೈ: ಶಾಲೆಯಲ್ಲಿ ವಿದ್ಯಾರ್ಥಿನಿಯರು ಕಾಲಿನ ಗೆಜ್ಜೆ ಧರಿಸಿದ್ರೆ, ಹುಡುಗರ ಮನಸ್ಸು ಕದಡುತ್ತೆ ಎಂದು ತಮಿಳುನಾಡು ಶಿಕ್ಷಣ ಮಂತ್ರಿ ಕೆ.ಎ.ಸೆಂಗೌಟಯ್ಯನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶಿಕ್ಷಣ ಮಂತ್ರಿಗಳು ತಮ್ಮ ವಿಧಾನಸಭಾ ಕ್ಷೇತ್ರದ ಗೋಬಿಚೆಟ್ಟಿಪಾಲಯಂ ನಲ್ಲಿ ನಡೆದ ಸೈಕಲ್ ವಿತರಣಾ ಸಮಾರಂಭದಲ್ಲಿ ಭಾಗಿಯಾಗಿದ್ದರು. ಮಕ್ಕಳಿಗೆ...