Wednesday, 19th June 2019

2 years ago

ಸಮುದ್ರದಲ್ಲಿ ಆಟವಾಡಲು ಹೋಗಿ ಇಬ್ಬರು ಬಾಲಕರು ನೀರುಪಾಲು

ಕಾರವಾರ: ಆಟವಾಡಲು ಸಮುದ್ರಕ್ಕೆ ತೆರಳಿದ್ದ ಬಾಲಕರು ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ಸಣ್ಣಬಾವಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಗಣೇಶ ನಾಯ್ಕ(10) ಮತ್ತು ವಿನಾಯಕ ನಾಯ್ಕ(09) ಮೃತ ದುರ್ದೈವಿಗಳು. ಸೋಮವಾರ ಸಮುದ್ರದಲ್ಲಿ ಆಟವಾಡುತ್ತಿದ್ದ ವೇಳೆ ಅಲೆಗಳಿಗೆ ಸಿಕ್ಕು ಕೊಚ್ಚಿ ಹೋಗಿದ್ದರು. ತಡರಾತ್ರಿ ಹುಡುಕಾಟ ನಡೆಸಿದರೂ ಇಬ್ಬರ ಸುಳಿವು ಸಿಕ್ಕಿರಲಿಲ್ಲ. ಇಂದು ಬೆಳಿಗ್ಗೆ ಗ್ರಾಮದ ಕಡಲತೀರದಲ್ಲಿ ಬಾಲಕರ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ […]

2 years ago

ಹೋಟೆಲ್‍ನಲ್ಲಿ ಸೀಮೆಎಣ್ಣೆ ಸ್ಟೋವ್ ಸ್ಫೋಟ- 4 ಬಾಲಕರ ಸಾವು

ಕಲಬುರಗಿ: ಹೋಟೆಲ್‍ನಲ್ಲಿದ್ದ ಸೀಮೆಎಣ್ಣೆ ಸ್ಟೋವ್ ಸ್ಫೋಟಗೊಂಡು ನಾಲ್ಕು ಬಾಲಕರು ಸಾವನ್ನಪ್ಪಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಫತ್ತುನಾಯಕ ತಾಂಡಾದಲ್ಲಿ ನಡೆದಿದೆ. ಪ್ರೀತಮ್(03), ರತಿಕ್(03) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವಾಗ ಇನ್ನಿಬ್ಬರು ಬಾಲಕರಾದ ಖುತೀಶ್ ಮತ್ತು ಅಕ್ಷತಾ ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ಹೋಟೆಲ್ ಮಾಲಿಕ ವೀರಶೆಟ್ಟಿ ಅವರಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಬೀದರ್ ಜಿಲ್ಲೆಯ...