ಮಂಡ್ಯ: ಶಿವರಾತ್ರಿ ಜಾತ್ರಾಮಹೋತ್ಸವದ ಅಂಗವಾಗಿ ಭಾನುವಾರ ನಡೆದ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಬಾಲಕ ಮೃತಪಟ್ಟು, ಮತ್ತೋರ್ವನಿಗೆ ಗಾಯವಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಮದ್ದೂರು ತಾಲೂಕಿನ ಹನುಂತನಗರದ ಶ್ರೀ ಆತ್ಮಲಿಂಗೇಶ್ವರ ಕ್ಷೇತ್ರದಲ್ಲಿ ಘಟನೆ...
– ಮುಂದಿದ್ದ ಟ್ರ್ಯಾಕ್ಟರ್ಗೂ ಬೊಲೆರೋ ಡಿಕ್ಕಿ, ಅಪ್ಪಚ್ಚಿಯಾದ ಬಾಲಕರು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ ಗದಗ: ದೇವಿ ಜಾತ್ರೆ ಮುಗಿಸಿ ಗ್ರಾಮಕ್ಕೆ ವಾಪಸ್ ಆಗುತ್ತಿದ್ದ ಇಬ್ಬರು ಬಾಲಕರ ಮೇಲೆ ಬೊಲೆರೋ ವಾಹನ ಹರಿದು ಮುಂದೆ...
ಬೆಂಗಳೂರು: ಶಾಲೆ ಬೇಗ ಮುಗಿತು ಮನೆಗೆ ಹೋಗೋಣ ಎಂದು ಶಾಲೆ ವ್ಯಾನ್ ಏರಿದ 4 ವರ್ಷದ ಬಾಲಕನೋರ್ವ ಡ್ರೈವರ್ ಮಾಡಿದ ಒಂದೇ ಒಂದು ತಪ್ಪಿಗೆ ದಾರುಣವಾಗಿ ಸಾವನಪ್ಪಿದ್ದಾನೆ. ಬಾಲಕ ದೀಕ್ಷಿತ್(4) ಮೃತ ದುರ್ದೈವಿ. ದೀಕ್ಷಿತ್ ಮನು...
– 24 ಗಂಟೆ ಕಳೆದರೂ ಶವಕ್ಕಾಗಿ ಶೋಧ ಚಾಮರಾಜನಗರ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಬೆಲವತ್ತ ಗ್ರಾಮದಲ್ಲಿ ನಡೆದಿದೆ. ಭಾನುವಾರ ಹೊಂಗನೂರು ಗ್ರಾಮದ ಲೋಕೇಶ್(15) ತನ್ನ ಸ್ನೇಹಿತರೊಂದಿಗೆ...
– ಈಜು ಬರಲ್ಲ ಉಸಿರುಗಟ್ಟುತ್ತಿದೆ ಎಂದು ಕಿರುಚಾಡಿದ ಬಾಲಕ ಬೆಂಗಳೂರು: ಈಜು ಬಾರದ ಬಾಲಕನನ್ನು ಕೆರೆಯಲ್ಲಿ ಮುಳುಗಿಸಿ ಯುವಕರ ಗುಂಪೊಂದು ಚಿತ್ರ ಹಿಂಸೆ ನೀಡಿರುವ ಘಟನ ಸಿಲಿಕಾನ್ ಸಿಟಿಯ ಕಂಠೀರವ ಸ್ಟೇಡಿಯಂ ಬಳಿ ನಡೆದಿದೆ. ಮ್ಯಾನುಯಲ್,...
– ಓರ್ವ ರೇಪ್ ಮಾಡಿದ್ರೆ ನಾಲ್ವರು ಕಾವಲು ನಿಂತ್ರು ಚಂಡೀಗಢ: 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಸಂಬಂಧ ಹರಿಯಾಣದ ರಿವಾರಿ ಪೊಲೀಸರು 4 ಮಂದಿಯನ್ನು ಬುಧವಾರ ಬಂಧಿಸಿದ್ದಾರೆ. ಬಂಧಿತರನ್ನು ಹನುಮಾನ್, ನರೇಂದರ್,...
ಹುಬ್ಬಳ್ಳಿ: ತಾಯಿಯೊಬ್ಬಳು ನಾಲ್ಕು ಮಕ್ಕಳಿಗೆ ಏಕಕಾಲಕ್ಕೆ ಜನ್ಮ ನೀಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಮಹಾಬುಬಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಹೆರಿಗೆಗೆ...
ಕೋಲ್ಕತ್ತಾ: ದೀಪಾವಳಿ ಸಮಯದಲ್ಲಿ ಮಕ್ಕಳಿಗೆ ಪಟಾಕಿ ಸಿಡಿಸುವುದು ಎಂದರೆ ಅಚ್ಚುಮೆಚ್ಚು. ಆದರೆ ಕೋಲ್ಕತ್ತಾದಲ್ಲಿ ಈ ಪಟಾಕಿಯೇ ಐದು ವರ್ಷದ ಮಗುವನ್ನು ಬಲಿಪಡೆದಿದೆ. ಕೋಲ್ಕಾತ್ತಾದ ನಗರದ ದಕ್ಷಿಣ ಭಾಗದಲ್ಲಿರುವ ಹರಿದೇವನಪುರ ಎಂಬ ಪ್ರದೇಶದಲ್ಲಿ ಮನೆಯವರ ಜೊತೆ ಪಟಾಕಿ...
ಹಾವೇರಿ: ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಹಾಸ್ಟೆಲ್ ವಾರ್ಡನ್ನಿಂದ ಹಲ್ಲೆಗೆ ಒಳಗಾಗಿದ್ದ ಒಂಬತ್ತು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಮೃತ ಬಾಲಕನನ್ನು ವಿಜಯ್ ಕುಮಾರ್ ಹಿರೇಮಠ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಮೂಲದ ವಿಜಯ್ ಕುಮಾರನನ್ನು ನಾಲ್ಕು ತಿಂಗಳ ಹಿಂದೆ...
ತುಮಕೂರು: ಕಟ್ಟೆಯಲ್ಲಿ ಮುಳುಗಿ ಬಾಲಕರಿಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಪಟ್ಟನಾಯಕಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕರನ್ನು ಕಾಮಗೊಂಡನಹಳ್ಳಿಯ ಗ್ರಾಮದ 10 ವರ್ಷದ ಸಲ್ಮಾನ್ ಮತ್ತು 11 ವರ್ಷದ ಮಾರುತಿ ಎಂದು ಗುರುತಿಸಲಾಗಿದೆ....
ಹಾವೇರಿ: ವರದಾ ನದಿಯಲ್ಲಿ ಎತ್ತಿನ ಮೈತೊಳೆಯುತ್ತಿದ್ದ ವೇಳೆ ಆಯತಪ್ಪಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಲು ಹೋಗಿ ಇಬ್ಬರು ನೀರುಪಾಲಾದ ಘಟನೆ ಹಾವೇರಿ ತಾಲೂಕು ಹಂದಿಗನೂರ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಗಳನ್ನು ಪರಮೇಶಪ್ಪ ಕಮ್ಮಾರ (62) ಮತ್ತು...
ವಿಜಯಪುರ: ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ಸರ್ಕಾರಿ ಬಸ್ ಪಲ್ಟಿಯಾದ ಘಟನೆ ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಬಳಗಾನೂರ ಗ್ರಾಮದ ಹತ್ತಿರ ನಡೆದಿದೆ. ಈ ಘಟನೆಯಲ್ಲಿ ಬೈಕಿನಲ್ಲಿದ್ದ ಬಾಲಕ ಸಾವನ್ನಪ್ಪಿದ್ದು, ಬಸಿನಲ್ಲಿದ್ದ 20 ಜನರಿಗೆ ಗಾಯಗಳಾಗಿವೆ....
ಬಾಗಲಕೋಟೆ: ಶಾಲಾ ಆವರಣದಲ್ಲಿದ್ದ ನೀರು ತುಂಬಿದ ಗುಂಡಿಯಲ್ಲಿ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ನಡೆದಿದೆ. 8 ವರ್ಷದ ಗಣೇಶ್ ನಡಕಟ್ಟಿ ಸಾವಿಗೀಡಾದ ಬಾಲಕ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ...
ಚಿಕ್ಕಮಗಳೂರು: ಆಯುಧ ಪೂಜೆಯ ಹಿನ್ನೆಲೆ ಕೆರೆಯಲ್ಲಿ ತಮ್ಮ ಸೈಕಲ್ಗಳನ್ನು ತೊಳೆದು, ಬಳಿಕ ಈಜಲು ನೀರಿಗೆ ಇಳಿದಿದ್ದ ಮೂವರು ಬಾಲಕರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಬಿಳೇಕಲ್ಲಳ್ಳಿ ಗ್ರಾಮದಲ್ಲಿ ನಡೆದಿದೆ. ಹೌಸಿಂಗ್ ಬೋರ್ಡ್ ನಿವಾಸಿಗಳಾದ ಮುರುಳಿ(15), ಜೀವಿತ್(14),...
ಲಕ್ನೋ: ಸೈಕಲ್ ಕೇಳಿದಾಗ ನೀಡಲು ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಸಾಧುವೊಬ್ಬ ಕತ್ತಿಯಿಂದ ಬಾಲಕನ ಗುಪ್ತಾಂಗ ಕತ್ತರಿಸಲು ಯತ್ನಿಸಿ, ಹಲ್ಲೆ ಮಾಡಿ ಕ್ರೌರ್ಯ ಮೆರೆದ ಘಟನೆ ಉತ್ತರ ಪ್ರದೇಶದ ಫರುಖಾಬಾದ್ನಲ್ಲಿ ನಡೆದಿದೆ. ಬುಧವಾರ ರಾತ್ರಿ ಈ ಘಟನೆ ನಡೆದಿದೆ....
– ಮಠದಲ್ಲಿ ಸೇವೆ ಮಾಡುವ ಗಂಡು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ಮೈಸೂರು: ಚಂದ್ರ ಗ್ರಾಮದ ಬಳಿಯ ತ್ರಿಧಾಮಕ್ಷೇತ್ರ ಮಹಾಕಾಳಿ ಚಕ್ರೇಶ್ವರಿ ಪೀಠದ ಈ ಸ್ವಾಮಿಜಿಗೆ ಹೆಣ್ಣು ವೇಷವೇ ಅತಿ ಇಷ್ಟವಾಗಿದ್ದು, ತುಂಡು ಬಟ್ಟೆಯಲ್ಲಿ ನಂಗಾನಾಚ್...