ಕಲಬುರಗಿ: ವಿದ್ಯುತ್ ತಂತಿ ತಗುಲಿ ಇಬ್ಬರು ಸಹೋದರರು ಹಾಗೂ ಮೂರು ಆಡುಗಳು ಸಾವನಪ್ಪಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಗ್ರಾಮದಲ್ಲಿ ನಡೆದಿದೆ. ಇಜೇರಿ ಗ್ರಾಮದ ದೇವಪ್ಪಾ(14) ಹಾಗೂ ರಾಜು (10) ಮೃತ ಸಹೋದರರಾಗಿದ್ದಾರೆ. ಇಂದು...
ಶಿವಮೊಗ್ಗ: ಮೆಡಿಕಲ್ ಲ್ಯಾಬೋರೇಟರಿಯಲ್ಲಿ ಇಬ್ಬರು ಬಾಲಕರು ಚಾಣಾಕ್ಷತನದಿಂದ ಎಟಿಎಂ ಎಗರಿಸಿ, 20 ಸಾವಿರ ರೂಪಾಯಿ ಡ್ರಾ ಮಾಡಿರುವ ಘಟನೆ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಭದ್ರಾವತಿ ತಾಲೂಕಿನ ಮತ್ತಿಗಟ್ಟದ ಮಲ್ಲೇಶಪ್ಪ ಎಟಿಎಂ ಜೊತೆ ಹಣವನ್ನೂ...
ತುಮಕೂರು: ಇಬ್ಬರು ಬಾಲಕರು ತಮಾಷೆಗಾಗಿ ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಸುತ್ತಾಡಿ ಸಾರ್ವಜನಿಕರಿಂದ ಗೂಸಾ ತಿಂದ ಘಟನೆ ನಡೆದಿದೆ. ಕುಣಿಗಲ್ ಪಟ್ಟಣದ ವಾರ್ಡ್ ನಂಬರ್ 2ರಲ್ಲಿ ಬಾಲಕರ ಈ ಪ್ರಹಸನ ನಡೆದಿದೆ. ಬುರ್ಖಾ ಹಾಕಿ ಮಂಗಳಮುಖಿಯಂತೆ ನಟಿಸಲು...
ಮುಂಬೈ: ಮೇಲ್ವರ್ಗದವರ ಬಾವಿಯಲ್ಲಿ ಈಜಿದಕ್ಕೆ ದಲಿತ ಬಾಲಕರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಮಹಾರಾಷ್ಟ್ರದ ಜಲಾಂಗನ್ ಜಿಲ್ಲೆಯ ಜಾಮನಾರ್ ತಾಲ್ಲೂಕಿನ ವಾಕಡಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಜೂನ್ 10ರಂದು ಮೂವರು ದಲಿತ ಬಾಲಕರು ಬಾವಿಯಲ್ಲಿ...
ಪಾಟ್ನಾ: 6ಕ್ಕೂ ಹೆಚ್ಚು ಅಪ್ರಾಪ್ತ ಬಾಲಕರು ಅಪ್ರಾಪ್ತೆಯ ಬಟ್ಟೆಯನ್ನು ಬಿಚ್ಚಿಸಿ ನಡು ರಸ್ತೆಯಲ್ಲೇ ಲೈಂಗಿಕ ಕಿರುಕುಳ ನೀಡಿದ ಘಟನೆ ಬಿಹಾರದ ಜಹಾನಬಾದ್ನಲ್ಲಿ ನಡೆದಿದೆ. ಅಪ್ರಾಪ್ತೆಯ ಕೈ ಹಿಡಿದು ಎಳೆದುಕೊಂಡು ಹೋಗುತ್ತಾ ಹುಡುಗರು ಆಕೆಯ ಮೇಲೆ ದೌರ್ಜನ್ಯ...
ಕೋಲಾರ/ಚಿತ್ರದುರ್ಗ: ಕೆರೆಯಲ್ಲಿ ಬಿದ್ದು ಅಕ್ಕ-ತಂಗಿ ಸಾವನ್ನಪ್ಪಿದ ಘಟನೆ ಕೋಲಾರ ತಾಲೂಕಿನ ಹೊಳಲಿ ಗ್ರಾಮದಲ್ಲಿ ನಡೆದಿದೆ. ಭವ್ಯ (10) ಮತ್ತು ಶಿಲ್ಪಾ(7) ಮೃತ ಸಹೋದರಿಯರು. ಶಾಲೆಗೆ ರಜೆ ಹಿನ್ನೆಲೆಯಲ್ಲಿ ಗುರುವಾರ ಆಟವಾಡಲು ಹೋದಾಗ ಇಬ್ಬರು ಕೆರೆಯಲ್ಲಿ ಬಿದ್ದು...
ಬೆಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರತೀ ಬಾರಿಯೂ ಬೇರೆ ಬೇರೆ ರಾಜ್ಯಗಳಿಂದ ತಮ್ಮ ಸಂಸ್ಕೃತಿ, ಹಿರಿಮೆ, ಪರಂಪರೆಯನ್ನು ಬಿಂಬಿಸುವ ಸ್ತಬ್ಧಚಿತ್ರಗಳನ್ನು ನಿರ್ಮಿಸಲಾಗುತ್ತಿದೆ. ಬಳಿಕ ಅವುಗಳನ್ನು ಪರೇಡ್ ವೇಳೆ ಪ್ರದರ್ಶನ ಮಾಡಲಾಗುತ್ತದೆ. ಇದರಲ್ಲಿ ಕರ್ನಾಟಕದ ಟ್ಯಾಬ್ಲೋ ಕೂಡ ಒಂದಾಗಿದೆ....
ವಿಜಯಪುರ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಮಕ್ಕಳು ನೀರು ಪಾಲಾಗಿರುವ ಘಟನೆ ಜಿಲ್ಲೆಯ ದೊಡ್ಡ ಕೆರೆಯಲ್ಲಿ ನಡೆದಿದೆ. 12 ವರ್ಷದ ಲೋಕೇಶ್ ನಾಗರಾಜ ತಟ್ಟಿ ಎಂಬ ಬಾಲಕನ ಶವ ಪತ್ತೆಯಾಗಿದ್ದು, ಮತ್ತೊಬ್ಬನ ಶವ ಪತ್ತೆಯಾಗದ...
ಚಿತ್ರದುರ್ಗ: ಈಜಲು ಕೆರೆಗೆ ತೆರಳಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಹೊಸದುರ್ಗ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ಹೆಗ್ಗೆರೆ ಗ್ರಾಮದ ಕೆಂಪರಾಜ್ (14), ಕಾಂತರಾಜ್ (14) ಹಾಗು ಮಹಾಂತೇಶ್ ನೀರುಪಾಲಾದ...
ಕಾರವಾರ: ಆಟವಾಡಲು ಸಮುದ್ರಕ್ಕೆ ತೆರಳಿದ್ದ ಬಾಲಕರು ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ಸಣ್ಣಬಾವಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಗಣೇಶ ನಾಯ್ಕ(10) ಮತ್ತು ವಿನಾಯಕ ನಾಯ್ಕ(09) ಮೃತ ದುರ್ದೈವಿಗಳು. ಸೋಮವಾರ ಸಮುದ್ರದಲ್ಲಿ...
ಕಲಬುರಗಿ: ಹೋಟೆಲ್ನಲ್ಲಿದ್ದ ಸೀಮೆಎಣ್ಣೆ ಸ್ಟೋವ್ ಸ್ಫೋಟಗೊಂಡು ನಾಲ್ಕು ಬಾಲಕರು ಸಾವನ್ನಪ್ಪಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಫತ್ತುನಾಯಕ ತಾಂಡಾದಲ್ಲಿ ನಡೆದಿದೆ. ಪ್ರೀತಮ್(03), ರತಿಕ್(03) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವಾಗ ಇನ್ನಿಬ್ಬರು ಬಾಲಕರಾದ ಖುತೀಶ್...
ಹೈದರಾಬಾದ್: ಮರ್ಯಾದಾ ಹತ್ಯೆಗೆ ತೆಲಂಗಾಣದಲ್ಲಿ 13 ವರ್ಷದ ಬಾಲಕಿಯೊಬ್ಬಳು ಬಲಿಯಾಗಿದ್ದಾಳೆ. ಹುಡುಗನೊಂದಿಗೆ ಮಾತನಾಡುತ್ತಿದ್ದಳೆಂಬ ಕಾರಣಕ್ಕೆ ತಂದೆಯೇ ಆಕೆಯ ಕತ್ತು ಹಿಸುಕಿ ಕೊಂದಿದ್ದಾನೆ. ನಂತರ ಆಕೆಯ ಶವಕ್ಕೆ ಬೆಂಕಿ ಇಟ್ಟು, ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ್ದಾಗಿ...
ಬೆಂಗಳೂರು: ರಸ್ತೆ ಬದಿ ಬೈಕ್ ನಿಲ್ಲಿಸಿ ಹೆಣ್ಣುಮಕ್ಕಳನ್ನ ಚುಡಾಯಿಸ್ತಿದ್ದನ್ನ ಪ್ರಶ್ನೆ ಮಾಡಲು ಹೋದ, ಸಂಚಾರಿ ಪೇದೆಯನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕೆಆರ್ಪುರಂ ಭಟ್ಟರಹಳ್ಳಿಯಲ್ಲಿ ನಡೆದಿದೆ. ಶಿವಾನಂದ ರಾಥೋಡ್ ಹಲ್ಲೆಗೊಳಗಾದ ಸಂಚಾರಿ...