Saturday, 22nd February 2020

Recent News

11 months ago

ಪ್ರತಾಪ್ ಸಿಂಹಗೆ ಬೆಂಬಲ ನೀಡಲ್ಲ, ನಾವು ಮೈತ್ರಿ ಅಭ್ಯರ್ಥಿ ಪರ: ಮೈಸೂರು ಬ್ರಾಹ್ಮಣ ಮಹಾಸಭಾ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯ್ ಶಂಕರ್ ಅವರನ್ನು ನಾವು ಬೆಂಬಲಿಸುತ್ತಿದ್ದೇವೆ. ನಮ್ಮ ಸಮುದಾಯದ ನಾಯಕರಿಗೆ ನಿಂದಿಸಿರುವ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರಿಗೆ ಬೆಂಬಲ ನೀಡಲ್ಲ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಮಹಾಸಭಾ ಮುಖಂಡರು ಸ್ಪಷ್ಟಪಡಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬ್ರಾಹ್ಮಣ ಸಮಾಜದ ಮುಖಂಡ ಕೆ. ರಘುರಾಂ ಅವರು, ರಾಜ್ಯದಲ್ಲಿ ಮೈತ್ರಿ ಸರ್ಕಾರ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಚನೆ ಮಾಡಿದೆ. ಬೆಂಗಳೂರಿನಲ್ಲಿ ಬಹುಕೋಟಿ ಮೊತ್ತದ ವಿಸ್ತಾರವಾದ ನಿವೇಶನವನ್ನು ಬ್ರಾಹ್ಮಣ ಮಹಾಸಭಾಗೆ ನೀಡಿದೆ. […]