Tuesday, 19th March 2019

2 months ago

ರಮೇಶ್ ಜಾರಕಿಹೊಳಿಗೆ ಬಿಜೆಪಿ ಬ್ರೈನ್ ವಾಶ್ ಮಾಡಿದೆ: ದಿನೇಶ್ ಗುಂಡೂರಾವ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಆರಂಭದಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಇದ್ದವರು. ಆದರೆ ಬಿಜೆಪಿ ನಾಯಕರು ಬ್ರೈನ್ ವಾಶ್ ಮಾಡಿದ್ದಾರೆ. ಈಗಲೂ ರಮೇಶ್ ಅವರು ಪಕ್ಷ ಬಿಟ್ಟು ಹೋಗಲ್ಲ ಎಂಬ ವಿಶ್ವಾಸ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರೆಸಾರ್ಟಿನಲ್ಲಿ ಏರ್ಪಡಿಸಿದ್ದ ಸಭೆಯ ಬಳಿಕ ಮಾತನಾಡಿದ ಅವರು, ನಮ್ಮ ಶಾಸಕರ ವಿರುದ್ಧ ಬಿಜೆಪಿ ನಾಯಕರು ಕುತಂತ್ರ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಹಾಗು ರಾಷ್ಟ್ರ ನಾಯಕರ ಸಹಾಯದಿಂದಲೇ ಕೃತ್ಯ ನಡೆದಿದೆ. ನಮ್ಮ ಶಾಸಕರಿಗೆ ಆಸೆ […]