Tuesday, 26th March 2019

3 months ago

ನಂದಿಗಿರಿಧಾಮದಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ ಗೆ ಬ್ರೇಕ್…!

ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಿದ್ದು, ಡಿಸೆಂಬರ್ 31ರ ಸಂಜೆ 4 ಗಂಟೆಯಿಂದ 2019ರ ಹೊಸ ವರ್ಷದ ಜನವರಿ 1ರ ಬೆಳಗ್ಗೆ 8 ಗಂಟೆಯವರೆಗೂ ನಂದಿಗಿರಿಧಾಮ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಪ್ರವಾಸಿಗರ ಹಿತದೃಷ್ಟಿಯಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಈ ಆದೇಶ ಹೊರಡಿಸಿದೆ. 2019ರ ಜನವರಿ 1ರ ಬೆಳಗ್ಗೆ 8 ಗಂಟೆ ತರುವಾಯ ಪ್ರವಾಸಿಗರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ಮುಕ್ತ ಅವಕಾಶವಿದೆ. ನಂದಿಗಿರಿಧಾಮದ ಜೊತೆ ಜೊತೆಗೆ ಪ್ರಮುಖ ಪ್ರವಾಸಿ ತಾಣಗಳಾದ ಸ್ಕಂದಗಿರಿ […]

4 months ago

ಸಿಗ್ನಲ್ ಜಂಪ್, ವಾಹನ ಚಾಲನೆ ವೇಳೆ ಮೊಬೈಲ್ ಬಳಸಿ ಸಿಕ್ಕಿಬಿದ್ರೆ 3 ತಿಂಗಳು ಲೈಸೆನ್ಸ್ ರದ್ದು!

ಮುಂಬೈ: ವಾಹನ ಚಾಲನೆ ವೇಳೆ ಮೊಬೈಲ್ ಬಳಸುವುದು ಅಥವಾ ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. ರಾಜ್ಯಾದ್ಯಂತ ಅಪಘಾತಗಳು ಹಾಗೂ ಸಂಚಾರಿ ನಿಯಮ ಉಲ್ಲಂಘನಾ ಪ್ರಕರಣಗಳು ಹೆಚ್ಚುತ್ತಿದೆ. ಹೀಗಾಗಿ ವಾಹನ ಸವಾರರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. 6 ಸಂಚಾರಿ ನಿಯಮಗಳ ಪೈಕಿ, ಯಾವುದೇ ಒಂದನ್ನು...

ಕುದುರೆ ರೇಸ್ ಹೆಸರಲ್ಲಿ ನಡೆಯುತ್ತಿದ್ದ ಬೆಟ್ಟಿಂಗ್ ದಂಧೆಗೆ ಕೊಪ್ಪಳ ಪೊಲೀಸರಿಂದ ಬ್ರೇಕ್!

9 months ago

ಕೊಪ್ಪಳ: ತಾಲೂಕಿನ ಗಿಣಗೇರಿಯಲ್ಲಿ ಕುದುರೆ ರೇಸ್ ಹೆಸರಿನಲ್ಲಿ ನಡೆಯುತ್ತಿದ್ದ ಬೆಟ್ಟಿಂಗ್ ದಂಧೆಗೆ ಪೊಲೀಸರು ತಡೆ ನೀಡಿದ್ದಾರೆ. ಈ ಸಂಬಂಧ ಓರ್ವ ಬೆಟ್ಟಿಂಗ್ ದಂಧೆಕೋರನನ್ನು ಬಂಧಿಸುವಲ್ಲಿಪೊಲೀಸರು ಯಶಸ್ವಿಯಾಗಿದ್ದಾರೆ. ತಾಲೂಕಿನ ಗಿಣಗೇರಿಯಲ್ಲಿ ಆಚರಣೆ ಹೆಸರಿನಲ್ಲಿ ಕಳೆದ ಮೂವತ್ತು ವರ್ಷಗಳಿಂದ ಕುದುರೆ ರೇಸ್ ನಡೆಯುತ್ತಿತ್ತು. ಕುದುರೆ...

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿರುವ ಯಜಮಾನ ಚಿತ್ರಕ್ಕೆ ಬ್ರೇಕ್!

11 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಯಜಮಾನ ಚಿತ್ರದ ಚಿತ್ರಿಕರಣದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಚಿತ್ರೀಕರಣದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಈ ಹಿಂದೆ ಚಿತ್ರೀಕರಣದ ಸಮಯದಲ್ಲಿ ದರ್ಶನ್ ಕೈಗೆ ಗಾಯ ಮಾಡಿಕೊಂಡಿದ್ದರು. ಆದರೆ ಈಗ ಅದರ ನೋವು ಕಾಣಿಸಿಕೊಂಡಿದೆ....