ಯಾದಗಿರಿ: ಜಿಲ್ಲೆಯ ಗುರುಮಿಠಕಲ್ ತಾಲೂಕಿನ ತಹಶೀಲ್ದಾರ್ ಸಂಗಮೇಶ್ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ದೊಡ್ಡಬನ್ನಪ್ಪ ಎಂಬವರ ಜಮೀನು ಮುಟಿಗೇಷನ್ ಮಾಡಿಕೊಡಲು ಸಂಗಮೇಶ್ ಹತ್ತು ಸಾವಿರ ರೂಪಾಯಿ ಲಂಚದ ಬೇಡಿಕೆಯನ್ನಿಟ್ಟಿದರು. ಇಂದು ಸಂಗಮೇಶ್ ತಮ್ಮ ಕಚೇರಿಯಲ್ಲಿ...
ಗದಗ: ಜಿಲ್ಲೆಯ ಶಿರಹಟ್ಟಿ ಪಟ್ಟಣ ಪಂಚಾಯತ್ ಕಂಪ್ಯೂಟರ್ ಆಪರೇಟರ್ ಶರಣಪ್ಪ ಗೌಳಿ ಎಂಬಾತ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾನೆ. ಶರಣಪ್ಪ ಗೌಳಿ ಆಸ್ತಿ ಖಾತಾ ಬದಲಾವಣೆ ಹಾಗೂ ಕಂಪ್ಯೂಟರ್...
ಬೆಂಗಳೂರು: 1 ಲಕ್ಷ ರೂ. ಲಂಚ ಕೇಳಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಸಬ್ ಇನ್ಸ್ಪೆಕ್ಟರ್ ಸೌಮ್ಯ ಹಾಗೂ ಹೆಡ್ ಕಾನ್ಸ್ಟೇಬಲ್ ಜೆಪಿ ರೆಡ್ಡಿಯವರನ್ನು ಟ್ರ್ಯಾಪ್ ಮಾಡಿದ್ದಾರೆ....
ಬೆಂಗಳೂರು: ನೀರಿನ ವಿಚಾರಕ್ಕೂ ಲಂಚ ಕೇಳಿ ಅಧಿಕಾರಿಗಳಿಬ್ಬರು ಎಸಿಬಿ ಬಲೆಗೆ ಬಿದ್ದಿರುವ ಘಟನೆ ಸಿಲಿಕಾನ್ ಸಿಟಿಯ ಪೀಣ್ಯದಲ್ಲಿ ನಡೆದಿದೆ. ಎಸಿಬಿ ಬಲೆಗೆ ಬಿದ್ದ ಅಧಿಕಾರಿಯನ್ನು ಮಾಲಿನ್ಯ ನಿಯಂತ್ರಣ ಮಂಡಳಿಯ ಇಓ ಶಿವಕುಮಾರ್ ಮತ್ತು ಸಿಬ್ಬಂದಿ ಸೋಮಶೇಖರ್...
– ಗಾಂಜಾ ಕೇಸ್ನಲ್ಲಿ ಫಿಟ್ ಮಾಡೋದಾಗಿ ಸ್ಥಳೀಯರಿಗೆ ಬೆದರಿಕೆ ಚಿಕ್ಕಮಗಳೂರು: ಕರ್ತವ್ಯ ಲೋಪ ಆರೋಪದಡಿ ಜಿಲ್ಲೆಯಲ್ಲಿ ಓರ್ವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಏಳು ಜನ ಪೇದೆಗಳನ್ನು ಅಮಾನತು ಮಾಡಲಾಗಿದೆ. ಈ ಕುರಿತು ಹಿರಿಯ ಪೊಲೀಸ್...
ಬೀದರ್: ವರ್ಗಾವಣೆ ಮಾಡಿಸಲು ಅಂಗನವಾಡಿ ಕಾರ್ಯಕರ್ತೆಯ ಬಳಿ ಲಂಚ ಪಡೆಯುವಾಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ತಾಲೂಕಾಧಿಕಾರಿ ಎಸಿಬಿ ಬಲೆಗೆ ಬಿದಿದ್ದಾರೆ. ವರ್ಗಾವಣೆ ಮಾಡಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಾಲೂಕು...
ಬೆಂಗಳೂರು: 7 ಲಕ್ಷ ಲಂಚ ಪಡೆಯುವ ವೇಳೆ ಮಹಿಳಾ ತಹಶೀಲ್ದಾರ್ ಒಬ್ಬರು ಎಸಿಬಿ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೆಜಿ ರೋಡ್ನಲ್ಲಿರುವ ತಹಶೀಲ್ದಾರ್ ಕಚೇರಿ ವಿಶೇಷ ಮಹಿಳಾ ತಹಶೀಲ್ದಾರ್ ಲಕ್ಷ್ಮೀ ಮತ್ತು ಕ್ಲರ್ಕ್...
-ಕೈಯಲ್ಲಿ ಲಂಚದ ಹಣ ಮುಟ್ಟದ ಪೊಲೀಸಪ್ಪ -ಲಂಚ ಪಡೆಯಲು ಪೇದೆಯ ಸೂಪರ್ ಪ್ಲ್ಯಾನ್ -ಪೊಲೀಸಪ್ಪನ ಕಳ್ಳಾಟ ಕ್ಯಾಮೆರಾದಲ್ಲಿ ಸೆರೆ ಲಕ್ನೋ: ಮಾಸ್ಕ್ ಹಾಕದ ಯುವಕರಿಂದ ಪೊಲೀಸ್ ಪೇದೆ ಲಂಚ ಪಡೆದಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್...
ಕಾರವಾರ: ಲಂಚ ಸ್ವೀಕರಿಸುತಿದ್ದ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಮೇಲೆ ಎಸಿಬಿ ದಾಳಿ ನೆಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಎಸಿಬಿ ಡಿವೈಎಸ್ಪಿ ಶ್ರೀಕಾಂತ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಜೋಯಿಡಾ ತಹಶೀಲ್ದಾರ್...
ಬಳ್ಳಾರಿ: ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ತಹಶೀಲ್ದಾರ್ ಮೇಲೆ ಗಂಭೀರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತಹಶೀಲ್ದಾರ್ ವಿಜಯಕುಮಾರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಆದೇಶ ಹೊರಡಿಸಿದ್ದಾರೆ. ಮರಳು ಲಾರಿಗೆ ಅನುಮತಿ ನೀಡುವ ಸಲುವಾಗಿ ತಾಲೂಕು...
ಬೆಂಗಳೂರು: ಸಿಎಂ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ 5 ಸಾವಿರ ಕೋಟಿ ರೂ. ಸಂಗ್ರಹ ಮಾಡಿದ್ದಾರೆ ಎಂದು ಆರೋಪ ಮಾಡಿತ್ತು. ಈ ಆರೋಪವನ್ನು ಸಿಎಂ ಪುತ್ರ ತಳ್ಳಿ ಹಾಕಿದ್ದಾರೆ. ಇಂದು ಬೆಳಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ...
– ಹೈಕಮಾಂಡ್ಗೆ ಬಿಜೆಪಿ ಶಾಸಕರಿಂದಲೇ ಪತ್ರ – ಸೆಪ್ಟೆಂಬರ್ ತಿಂಗಳಿನಲ್ಲಿ ದೆಹಲಿಯಲ್ಲಿ ದಾಖಲೆ ಬಿಡುಗಡೆ ಮೈಸೂರು: ಮುಖ್ಯಮಂತ್ರಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ 5 ಸಾವಿರ ಕೋಟಿ...
ಹೈದರಾಬಾದ್: ತಹಶೀಲ್ದಾರ್ ಲಂಚ ಪಡೆದುಕೊಳ್ಳುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದವರಿಗೆ (ಎಸಿಬಿ) ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಕೀಸರದ ತಹಶೀಲ್ದಾರ್ ಎರ್ವಾ ಬಲರಾಜು ನಾಗರಾಜು ಎಸಿಬಿ ಬಲೆಗೆ ಬಿದ್ದಿದ್ದಾನೆ. ಇವನು ಬರೋಬ್ಬರಿ 1.10...
ಅಹಮದಾಬಾದ್: ಅತ್ಯಾಚಾರಿ ಆರೋಪಿಯ ಬಳಿ ಲಂಚ ಕೇಳಿ ಮಹಿಳಾ ಪಿಎಸ್ಐ ಸಿಕ್ಕಿ ಬಿದ್ದಿರುವ ಘಟನೆ ಗುಜರಾತ್ನ ಅಹಮದಾಬಾದ್ನಲ್ಲಿ ನಡೆದಿದೆ. ಪಶ್ಚಿಮ ಅಹಮದಾಬಾದ್ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಶ್ವೇತಾ ಜಡೇಜಾ...
ಹುಬ್ಬಳ್ಳಿ: ವೈನ್ ಶಾಪ್ ತೆರೆಯಲು ಅನುಮತಿ ನೀಡಲು ಲಂಚ ಪಡೆಯುತ್ತಿದ್ದ ಪಿಡಿಒ ಅಧಿಕಾರಿಯನ್ನ ಎಸಿಬಿ ಬಲೆಗೆ ಬಿದಿದ್ದಾರೆ. ಜಿಲ್ಲೆಯ ವರೂರು ಗ್ರಾಮ ಪಂಚಾಯಿತಿ ಪಿಡಿಒ ಬಸವರಾಜ್ ಬಡಿಗೇರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಗ್ರಾಮದ ‘ಗಾಯತ್ರಿ...
ಚಿಕ್ಕಬಳ್ಳಾಪುರ: ತಹಶೀಲ್ದಾರ್ ದ್ವಿತೀಯ ದರ್ಜೆಯ ಸಹಾಯಕನಿಗೆ ಕರೆ ಮಾಡಿ ಮನೆಗೆ ಎಸಿ ಹಾಕಿಸಿಕೊಡು ಎಂದು ಡಿಮ್ಯಾಂಡ್ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಗೌರಿಬಿದನೂರು ತಹಶೀಲ್ದಾರ್ ರಾಜಣ್ಣ, ದ್ವೀತಿಯ ದರ್ಜೆ ಸಹಾಯಕ ಮಹಮದ್ ಹಸನ್...