ಬ್ರಿಜ್ ಭೂಷಣ್ ಸಿಂಗ್ ಬೆಂಗಳೂರು ಕಂಬಳಕ್ಕೆ ಬರಲ್ಲ: ವಿವಾದಕ್ಕೆ ತೆರೆ ಎಳೆದ ಅಶೋಕ್ ರೈ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆಗೊಂಡ ಕಂಬಳಕ್ಕೆ (Bengaluru Kambala) ಬಿಜೆಪಿ ಸಂಸದ (BJP…
ಬೆಂಗಳೂರು ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ಗೆ ಆಹ್ವಾನ – ಆಹ್ವಾನಿಸಿದ್ದಕ್ಕೆ ಸ್ಪಷ್ಟನೆ ಕೊಟ್ಟ ಕೈ ಶಾಸಕ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆಗೊಂಡ ಕಂಬಳಕ್ಕೆ (Bengaluru Kambala) ಬಿಜೆಪಿ ಸಂಸದ (BJP…
ಅವಕಾಶ ಸಿಕ್ಕಾಗೆಲ್ಲಾ ಲೈಂಗಿಕ ಕಿರುಕುಳಕ್ಕೆ ಯತ್ನ: ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸ್
ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್ (WFI) ಮಾಜಿ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್…
ಮಹಿಳೆಯನ್ನು ಅಪ್ಪಿಕೊಳ್ಳುವುದು, ಸ್ಪರ್ಶಿಸುವುದು ಅಪರಾಧವಲ್ಲ – ಬ್ರಿಜ್ ಭೂಷಣ್ ಸಮರ್ಥನೆ
ನವದೆಹಲಿ: ಒಲಿಂಪಿಕ್ಸ್ ವಿಜೇತ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯೂಎಫ್ಐ)…
ಬ್ರಿಜ್ ಭೂಷಣ್ ವಿರುದ್ಧ ಅಕ್ರಮ ಗಣಿಗಾರಿಕೆ ತೂಗುಗತ್ತಿ – ತನಿಖೆಗೆ ಆದೇಶಿಸಿದ ನ್ಯಾಯಾಲಯ
ನವದೆಹಲಿ: ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬಿಜೆಪಿ (BJP) ಸಂಸದ ಬ್ರಿಜ್ ಭೂಷಣ್…
ಮಣಿಪುರದಲ್ಲಿ ನಡೆದ ಘಟನೆ ದುಃಖಕರ – ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಬ್ರಿಜ್ ಭೂಷಣ್ ಸಿಂಗ್ ಖಂಡನೆ
ಲಕ್ನೋ: ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲಿರುವ ನಿರ್ಗಮಿತ ಕುಸ್ತಿ…
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಆರೋಪ – ಬ್ರಿಜ್ ಭೂಷಣ್ ಸಿಂಗ್ಗೆ ಮಧ್ಯಂತರ ಜಾಮೀನು
ನವದೆಹಲಿ: ಬಿಜೆಪಿ ಸಂಸದ ಮತ್ತು ನಿರ್ಗಮಿತ ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ಗೆ (Brij…
ಕುಸ್ತಿಪಟುಗಳಿಗೆ ಕಿರುಕುಳ ಆರೋಪ – ಬ್ರಿಜ್ ಭೂಷಣ್ಗೆ ಸಮನ್ಸ್ ಜಾರಿಗೊಳಿಸಿದ ಕೋರ್ಟ್
ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಷನ್ (Wrestling Federation Of India) ಮುಖ್ಯಸ್ಥ…
ರಸ್ತೆಯ ಮೇಲಲ್ಲ, ಕೋರ್ಟ್ನಲ್ಲಿ ಹೋರಾಟ ಮುಂದುವರೆಯಲಿದೆ – ಸಿಂಗ್ಗೆ ಕುಸ್ತಿಪಟುಗಳ ಎಚ್ಚರಿಕೆ
ನವದೆಹಲಿ: ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan…
ಸಾಕ್ಷಿ ಮಲಿಕ್ ಕಾಂಗ್ರೆಸ್ ಕೈಗೊಂಬೆ; ನಿಜ ಉದ್ದೇಶ ಬಹಿರಂಗಪಡಿಸೋ ಸಮಯ ಬಂದಿದೆ – ಬಬಿತಾ ಫೋಗಟ್
ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ (Brij Bhushan Sharan Singh) ವಿರುದ್ಧ…