Tuesday, 23rd July 2019

1 day ago

ಆಗಸ್ಟ್ 12ಕ್ಕೆ ಜಿಯೋ ಗಿಗಾ ಫೈಬರ್ ಲಾಂಚ್

ಮುಂಬೈ: ರಿಲಯನ್ಸ್ ಜಿಯೋ ಕಂಪನಿಯ ಫಿಕ್ಸೆಡ್ ಬ್ರಾಡ್‍ಬ್ಯಾಂಡ್ ಸೆಗ್ಮೆಂಟ್ ಹೊಸ ಕನೆಕ್ಷನ್ ‘ಜಿಯೋಗಿಗಾಫೈಬರ್’ ಸೇವೆ ಆಗಸ್ಟ್ 12ರಂದು ಲಾಂಚ್ ಆಗಲಿದೆ ಎಂದು ವರದಿಯಾಗಿದೆ. ರಿಲಯನ್ಸ್ ಜಿಯೋ ಕಂಪನಿ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ‘ಜಿಯೋಗಿಗಾಫೈಬರ್’ ಸೇವೆಯನ್ನು ಸಾರ್ವಜನಿಕರಿಗೆ ನೀಡಲು ತೀರ್ಮಾನಿಸಲಾಗಿದೆ ಎಂದು ಪತ್ರಿಕೆ ವರದಿ ಮಾಡಿದೆ. ಜಿಯೋಗಿಗಾಫೈಬರ್ ಸಂಪರ್ಕ ವಿಶ್ವದ ಅತಿದೊಡ್ಡ ಗ್ರೀನ್ ಫೀಲ್ಡ್ ಫಿಕ್ಸಡ್ ಬ್ರಾಡ್‍ಬ್ಯಾಂಡ್ ಲೈನ್ ಆಗಲಿದೆ. ಭಾರತದ ಸುಮಾರು 1,100 ನಗರಗಳಲ್ಲಿ ಜಿಯೋಗಿಗಾಫೈಬರ್ ಸೇವೆ ಲಭ್ಯವಾಗಲಿದೆ ಎಂದು 2018ರ ಜುಲೈನಲ್ಲಿ ನಡೆದ ವಾರ್ಷಿಕ ಸಾಮಾನ್ಯ […]

3 months ago

ಶೀಘ್ರವೇ ಬಿಡುಗಡೆಯಾಗಲಿದೆ ಜಿಯೋ ಗಿಗಾ ಫೈಬರ್: ಏನೆಲ್ಲ ಸೇವೆ ಉಚಿತ ಸಿಗುತ್ತೆ? ಇಲ್ಲಿದೆ ಪೂರ್ಣ ಮಾಹಿತಿ

ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ. ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ....