Thursday, 20th June 2019

Recent News

1 week ago

ಮಲಗಿದ್ದ ಸೋದರನ ರುಂಡ ಕತ್ತರಿಸಿ ಪೊಲೀಸ್ ಠಾಣೆಗೆ ತಂದ

ಭುವನೇಶ್ವರ: ವ್ಯಕ್ತಿಯೊಬ್ಬ ತನ್ನ ಸಹೋದರನ ಶಿರಚ್ಛೇದನ ಮಾಡಿ ಅದನ್ನು ಬ್ಯಾಗ್‍ನಲ್ಲಿ ತುಂಬಿಸಿಕೊಂಡು ಪೊಲೀಸ್ ಠಾಣೆಗೆ ಬಂದಿರುವ ಆಘಾತಕಾರಿ ಘಟನೆ ಒಡಿಶಾದ ಸಂಬಲ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಐಂಠಾಪಾಲಿ ಪೊಲೀಸ್ ವ್ಯಾಪ್ತಿಯಲ್ಲಿ ಬರುವ ಟಿಲೈಮಾಲಾ ಗ್ರಾಮದಲ್ಲಿ ನಡೆದಿದೆ. ಸತ್ಯನಾರಾಯಣ ಕೊಲೆಯಾದ ವ್ಯಕ್ತಿ. ಆರೋಪಿಯನ್ನು ಉಜ್ಜಲಾ ಮುಂಡ ಎಂದು ಗುರುತಿಸಲಾಗಿದ್ದು, ಇವನು ಮೃತ ವ್ಯಕ್ತಿಯ ಸಂಬಂಧಿ ಸಹೋದರನಾಗಬೇಕು ಎಂದು ತಿಳಿದು ಬಂದಿದೆ. ಈತ ಪೊಲೀಸ್ ಠಾಣೆಗೆ ಬ್ಯಾಗಿನಲ್ಲಿ ಕತ್ತರಿಸಿದ್ದ ರುಂಡವನ್ನು ತೆಗೆದುಕೊಂಡು ಬಂದು ಕುಳಿತಿದ್ದನು ಎಂದು ಪೊಲೀಸ್ ಅಧಿಕಾರಿ […]

3 weeks ago

ಪ್ರೇಯಸಿ ಜೊತೆ ಸೆಕ್ಸ್ ಮಾಡೋವಾಗ ಸಿಕ್ಕಿಬಿದ್ದ- ಕುಟುಂಬಸ್ಥರಿಂದ ಯುವಕನ ಕೊಲೆ

ಗೋರಕ್‍ಪುರ: ಯುವಕನೊಬ್ಬ ತನ್ನ ಪ್ರೇಯಸಿ ಜೊತೆ ರೂಮಿನಲ್ಲಿ ಸೆಕ್ಸ್ ಮಾಡುವ ವೇಳೆ ಸಿಕ್ಕಿಬಿದ್ದಿದ್ದು, ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆತನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಉತ್ತರಪ್ರದೇಶದ ಗೋರಕ್‍ಪುರ್ ನಲ್ಲಿ ನಡೆದಿದೆ. ಸೂರಜ್(24) ಕೊಲೆಯಾದ ಯುವಕ. ಸೂರಜ್ ಶೇರ್ ಪುರ್ ನ ನಿವಾಸಿಯಾಗಿದ್ದು, ಭಾನುವಾರ ತನ್ನ ಪ್ರೇಯಸಿಯ ರೂಮಿನಲ್ಲಿ ಆಕೆಯ ಜೊತೆ ದೈಹಿಕ ಸಂಬಂಧ...

ಅಕ್ಕನ ಮನೆಗೆ ನುಗ್ಗಿ ತಮ್ಮನಿಂದ ಗೂಂಡಾಗಿರಿ!

2 months ago

ಗದಗ: ಪ್ರೀತಿಸಿ ಮದುವೆಯಾಗಿದ್ದ ಅಕ್ಕನ ಮನೆಗೆ ನುಗ್ಗಿದ ತಮ್ಮ ಗೂಂಡಾಗಿರಿ ಮಾಡಿದ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಾಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಾಚೇನಹಳ್ಳಿ ರಮೇಶ್ ತಳವಾರ ಗೂಂಡಾಗಿರಿ ಮಾಡಿದ ತಮ್ಮ. 12 ವರ್ಷಗಳ ಹಿಂದೆ ನಿಂಗಮ್ಮ ಅವರ ಮೊದಲ ಪತಿ...

ರಾತ್ರೋರಾತ್ರಿ 7 ಮಕ್ಕಳ ತಾಯಿಯಾದ 22ರ ಮಹಿಳೆ!

3 months ago

ಲಂಡನ್: ತನ್ನ ತಾಯಿ ಮೃತಪಟ್ಟ ಹಿನ್ನೆಲೆಯಲ್ಲಿ 22ರ ಮಹಿಳೆಯೊಬ್ಬರು ತಮ್ಮ ಕಿರಿಯ ಸಹೋದರ-ಸಹೋದರಿಯನ್ನು ದತ್ತು ಪಡೆಯುವ ಮೂಲಕ ರಾತ್ರೋರಾತ್ರಿ ಏಳು ಮಕ್ಕಳ ತಾಯಿಯಾಗಿದ್ದಾರೆ. ಶ್ಯಾನ್ನೋನ್ ಎಲ್ಲಿಸ್ 2 ಮಕ್ಕಳ ತಾಯಿ. ಇವರಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದಾರೆ. ಎಲ್ಲಿಸ್ ಅವರ 39 ವರ್ಷದ...

ಸಹೋದರಿಯನ್ನು ಚುಡಾಯಿಸ್ತಿದ್ದ ಯುವಕನ ಕೊಲೆ

3 months ago

ಧಾರವಾಡ: ಸಹೋದರಿಗೆ ಚುಡಾಯಿಸುತ್ತಿದ್ದ ಯುವಕನನ್ನು ಯುವತಿಯ ಸಹೋದರ ಹಾಗೂ ಆತನ ಗೆಳೆಯ ಸೇರಿ ಕೊಲೆ ಮಾಡಿ ಜೈಲು ಸೇರಿದ ಘಟನೆ ಧಾರವಾಡದಲ್ಲಿ ನಡೆದಿದೆ. ಈ ಕೊಲೆ ಪ್ರಕರಣದ ಹಿಂದೆ ಒಂದು ಪ್ರೇಮ ಕಹಾನಿ ಇದೆ ಎಂದು ಹೇಳಲಾಗುತ್ತಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿ...

ಸೋದರನಿಗಿಂತ್ಲೂ ಹೆಚ್ಚು ಶಿವಳ್ಳಿ ಆತ್ಮೀಯರಾಗಿದ್ದರು: ಸಚಿವ ಡಿಕೆಶಿ

3 months ago

ಹುಬ್ಬಳ್ಳಿ: ಶಿವಳ್ಳಿ ನನ್ನ ಸಹೋದರನಿಗಿಂತಲೂ ಹೆಚ್ಚು ಹಾಗೂ ಅವರ ಸರಳತೆ ಅವರನ್ನು ಬಿಟ್ಟು ಹೋಗಿರಲಿಲ್ಲ ಎಂದು ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಶುಕ್ರವಾರ ವಿಧಿವಶರಾದ ಪೌರಾಡಳಿತ ಸಚಿವ ಶಿವಳ್ಳಿ ಅವರ ಅಂತಿಮ ದರ್ಶನ ಪಡೆಯಲು ಬಂದ ವೇಳೆ ಮಾತನಾಡಿದ ಅವರು, ಶಿವಳ್ಳಿ...

ಅತ್ತಿಗೆಯನ್ನ ಪತ್ನಿಯಾಗಿ ನೋಡಲು ಇಚ್ಚಿಸಿದ ಬಾಮೈದನ ರುಂಡವೇ ಕಟ್!

4 months ago

ಲಕ್ನೋ: ವ್ಯಕ್ತಿಯೊಬ್ಬ ತನ್ನ ಅತ್ತಿಗೆಯ ಮೇಲೆ ಕಣ್ಣಾಕಿದ್ದು, ಕೊನೆಗೆ ಅಣ್ಣ ಮತ್ತು ಆತನ ಸ್ನೇಹಿತರಿಂದಲೇ ಕೊಲೆಯಾಗಿರುವ ಘಟನೆ ಉತ್ತರ ಪ್ರದೇಶದ ಬಿಜನೋರ್ ನಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ ಬಿಜನೋರ್ ತೋಟವೊಂದರಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿತ್ತು. ಪೊಲೀಸರು ಈ ಕುರಿತು ಪ್ರಕರಣ...

ಇದು ಒಂದು ಸೈಡೆಡ್ ವಿಷಯ, ಇದೂವರೆಗೂ ನಮ್ಮಿಂದ ಯಾವುದೇ ಹೇಳಿಕೆ ಪಡೆದಿಲ್ಲ – ಶಾಸಕ ಗಣೇಶ್ ಸಹೋದರ

4 months ago

ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ 1 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕರ ಗಣೇಶ್ ಅವರನ್ನು ಬಿಡದಿ ಪೊಲೀಸರು ಗುಜರಾತ್‍ನ ಸೋಮನಾಥ ದೇವಾಲಯದ ಬಳಿ ಬಂಧಿಸಿದ್ದಾರೆ. ಈ ಬಗ್ಗೆ ಗಣೇಶ್ ಸಹೋದರ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ....