Wednesday, 18th September 2019

Recent News

2 weeks ago

8ರ ಬಾಲಕಿ ಮೇಲೆ 6ನೇ ತರಗತಿ ವಿದ್ಯಾರ್ಥಿ ಸೇರಿ ಮೂವರಿಂದ ಗ್ಯಾಂಗ್ ರೇಪ್

ಲಕ್ನೋ: 8 ವರ್ಷದ ಬಾಲಕಿ ಮೇಲೆ 6ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಹಾಗೂ ಆತನ ಇಬ್ಬರು ಸಹೋದರರು ಸೇರಿ ಅತ್ಯಾಚಾರ ಮಾಡಿರುವ ಅಮಾನುಷ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ಉತ್ತರ ಪ್ರದೇಶದಲ್ಲಿ ದಿನೇ ದಿನೇ ಹೆಚ್ಚುತ್ತಲೇ ಇದೆ. ಬಾಗ್ಪಾಟ್ ಪ್ರದೇಶದ ರಾಮಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ 6ನೇ ತರಗತಿ ವಿದ್ಯಾರ್ಥಿ ಹಾಗೂ ಆತನ ಸಹೋದರರು ಸೇರಿ, 3ನೇ ತರಗತಿ ಬಾಲಕಿ ಮೇಲೆ ಶಾಲೆಯ ಶೌಚಾಲಯದಲ್ಲೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. […]

2 months ago

ಕಿಡ್ನಾಪ್ ಮಾಡಿ ಯೋಧನ ಹತ್ಯೆ – ಸೇಡು ತೀರಿಸಿಕೊಳ್ಳಲು ಸೇನೆ ಸೇರಿದ ಕಾಶ್ಮೀರಿ ಸಹೋದರರು

ಶ್ರೀನಗರ: ಕಳೆದ ವರ್ಷ ಈದ್‍ಗೆ ಎಂದು ಮನೆಗೆ ಬರುತ್ತಿದ್ದ ಯೋಧನನ್ನು ಉಗ್ರರು ಕಿಡ್ನಾಪ್ ಮಾಡಿ ಹತ್ಯೆ ಮಾಡಿದ್ದರು. ಈಗ ಯೋಧನ ಹತ್ಯೆಯ ಸೇಡು ತೀರಿಸಿಕೊಳ್ಳಲು ಅವರ ಇಬ್ಬರು ತಮ್ಮಂದಿರು ಸೇನೆಗೆ ಸೇರಿದ್ದಾರೆ. ಕಳೆದ ವರ್ಷ ಜೂನ್ 14 ರಂದು ಈದ್ ಹಬ್ಬ ಆಚರಿಸಲು ಯೋಧ ಔರಂಗಜೇಬ್ ಅವರು ಮನೆಗೆ ತೆರಳುತ್ತಿದ್ದರು. ಈ ವೇಳೆ ಜಮ್ಮು -ಕಾಶ್ಮೀರದ...

ಐಎಂಎನಿಂದ ತರಬೇತಿ ಪಡೆದು ಸೇನೆಗೆ ಸೇರಿ ಇತಿಹಾಸ ಸೃಷ್ಟಿಸಿದ ಅವಳಿ ಸಹೋದರರು

3 months ago

ಚಂಡೀಗಢ: ಇಬ್ಬರು ಅವಳಿ ಸಹೋದರರು ಉತ್ತಾರಖಂಡದ ಡೆಹ್ರಾಡೂನ್‍ನಲ್ಲಿರುವ ಭಾರತೀಯ ಮಿಲಿಟರಿ ಅಕಾಡೆಮಿ(ಐಎಂಎ)ಯಿಂದ ತರಬೇತಿ ಪಡೆದು ಒಂದೇ ಬಾರಿಗೆ ಸೇನೆಗೆ ಸೇರ್ಪಡೆಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಅವಳಿ ಸಹೋದರರಾದ ಅಭಿನವ್ ಮತ್ತು ಪರಿಣವ್ ಇಬ್ಬರು ಕೇವಲ ಎರಡು ನಿಮಿಷಗಳ ಅಂತರದಲ್ಲಿ ಹುಟ್ಟಿದ್ದಾರೆ. ಇವರಿಬ್ಬರೂ...

ಸೋದರ ವಾತ್ಸಲ್ಯ: 50 ವರ್ಷಗಳಿಂದ ಒಂದೇ ತಟ್ಟೆಯಲ್ಲಿ ಊಟ ಮಾಡ್ತೀರೋ ಅಣ್ಣ-ತಮ್ಮ

4 months ago

ಮುಂಬೈ: ಸೋದರರಿಬ್ಬರು ಕಳೆದ 50 ವರ್ಷಗಳಿಂದ ಒಂದೇ ತಟ್ಟೆಯಲ್ಲಿ ಜೊತೆಯಾಗಿ ಊಟ ಮಾಡಿಕೊಂಡು ಬರುತ್ತಿದ್ದಾರೆ. ಮೊದಲಿಗೆ ಐದು ಜನ ಸೋದರರು ಜೊತೆಯಾಗಿಯೇ ಊಟ ಮಾಡುತ್ತಿದ್ದರು. ಐವರಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಪ್ರತಿನಿತ್ಯ ಜೊತೆಯಾಗಿ ಊಟ ಮಾಡುತ್ತಿದ್ದಾರೆ. ಮುಂಬೈ ನಗರದ ವ್ಯಾಪಾಗಳಾದ ಪ್ರಕಾಶ್...

ಸೋದರಿಯನ್ನು ಕಾರಿನಿಂದ ತಳ್ಳಿ ಆ್ಯಸಿಡ್ ಎರಚಿದ ಸೋದರರು

4 months ago

ಲಕ್ನೋ: ಇಬ್ಬರು ದುಷ್ಕರ್ಮಿಗಳು ತಮ್ಮ ಸಹೋದರಿಯನ್ನು ಕಾರಿನಿಂದ ಹೊರ ತಳ್ಳಿ ಆ್ಯಸಿಡ್ ದಾಳಿ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಸಂತ್ರಸ್ತೆಯು 22 ವರ್ಷದವಳಾಗಿದ್ದು, ಬುಲಂದರ್ ಶಹರ್ ಜಿಲ್ಲೆಯ ಗುಲೋತಿ ಗ್ರಾಮದ ನಿವಾಸಿಯಾಗಿದ್ದಾರೆ. ಗುರುವಾರ ಘಟನೆ ನಡೆದಿದ್ದು,...

ಬೆಳ್ಳಂಬೆಳಗ್ಗೆ ಸಹೋದರರಿಬ್ಬರ ಭೀಕರ ಕೊಲೆ – ಶವಗಳನ್ನ ಬೇರೆ ಬೇರೆ ಕಡೆ ಎಸೆದ ಆರೋಪಿಗಳು

7 months ago

ವಿಜಯಪುರ: ಬೆಳ್ಳಂಬೆಳಗ್ಗೆ ಸಹೋದರರಿಬ್ಬರನ್ನು ಭೀಕರವಾಗಿ ಕೊಲೆ ಮಾಡಿದ್ದು, ಆರೋಪಿಗಳು ಶವಗಳನ್ನು ಬೇರೆ ಬೇರೆ ಕಡೆ ಎಸೆದಿರುವ ಘಟನೆ ವಿಜಯಪುರ ನಗರದ ಜೈ ಕರ್ನಾಟಕ ಕಾಲನಿಯಲ್ಲಿ ನಡೆದಿದೆ. ಅಣ್ಣ ಸಲೀಂ ಅಬ್ದುಲ ಗಣಿ ಕೋಚಮನ(35) ಹಾಗೂ ತಮ್ಮ ರಜಾಕ್ ಅಬ್ದುಲ್ ಗಣಿ ಕೋಚಮನ(28)...

ಜೋಪಾನ, ಧೈರ್ಯವಾಗಿರಿ ಎನ್ನುತ್ತಿದ್ದ ಅಣ್ಣನೇ ಇಲ್ಲ- ಗುರು ತಮ್ಮ ಮಧು

7 months ago

– ಮತ್ತೊಮ್ಮ ತಮ್ಮ ಆನಂದ್ ಅಸ್ವಸ್ಥ ಮಂಡ್ಯ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರನ ಆತ್ಮಾಹುತಿ ದಾಳಿಯಲ್ಲಿ ಮಂಡ್ಯದ ಯೋಧ ಗುರು ಹುತಾತ್ಮರಾಗಿದ್ದು, ಇದೀಗ ಜಿಲ್ಲೆಯಲ್ಲಿ ನೀರವ ಮೌನ ಆವರಿಸಿದೆ. ಇತ್ತ ಯೋಧ ಗುರು ಅವರ ತಮ್ಮ ಆನಂದ್ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಗುರು...

3 ತಿಂಗ್ಳ ಹಿಂದೆ ಮೃತಪಟ್ಟ ಮಗನ ಮೃತದೇಹಕ್ಕಾಗಿ ಈಗ್ಲೂ ಕಾಯ್ತಿದ್ದಾರೆ ಅಮ್ಮ!

9 months ago

ಲಕ್ನೋ: ತಮ್ಮ 25 ವರ್ಷದ ಮಗ ಮೂರು ತಿಂಗಳ ಹಿಂದೆ ಸೌದಿ ಅರೇಬಿಯಾದಲ್ಲಿ ಮೃತಪಟ್ಟಿದ್ದು, ಇನ್ನೂ ಆತನ ಮೃತದೇಹ ತವರಿಗೆ ವಾಪಸ್ಸಾಗಿಲ್ಲ. ಹೀಗಾಗಿ ಸೆಪ್ಟೆಂಬರ್ ತಿಂಗಳಿನಿಂದ ತಾಯಿ, ಮಗನ ಮೃತದೇಹಕ್ಕಾಗಿ ಕಾಯುತ್ತಿರುವ ಮನಕಲಕುವ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತನ ಕುಟುಂಬಸ್ಥರು...